WTC ಫೈನಲ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ!

ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಡಬ್ಲುಟಿಸಿ ಫೈನಲ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಂಡನ್: ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಡಬ್ಲುಟಿಸಿ ಫೈನಲ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಲಂಡನ್ ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತ ಆಸ್ಟ್ರೇಲಿಯಾ ಮೊದಲು ಇನ್ನಿಂಗ್ಸ್ ಆರಂಭಿಸಲಿದೆ. 

ಕಳೆದ ಭಾರಿ ಸಹ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಸೋಲು ಕಂಡಿತ್ತು. 

ಆಸ್ಟ್ರೇಲಿಯಾ ತಂಡ
ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್ ಮತ್ತು ಸ್ಕಾಟ್ ಬೋಲ್ಯಾಂಡ್

ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭಾರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com