ಶೆಫಾಲಿ ವರ್ಮಾ
ಶೆಫಾಲಿ ವರ್ಮಾPTI

ಮಹಿಳಾ ಟೆಸ್ಟ್‌ನಲ್ಲಿ ವೇಗದ ದ್ವಿಶತಕ ಸಿಡಿಸಿ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾದ ಶಫಾಲಿ ವರ್ಮಾ!

ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ 205 ರನ್ ಗಳಿಸುವ ಮೂಲಕ ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇಪ್ಪತ್ತರ ಹರೆಯದ ಶೆಫಾಲಿ ಕೇವಲ 194 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಆಸ್ಟ್ರೇಲಿಯದ ಅನ್ನಾಬೆಲ್ ಸದರ್ಲೆಂಡ್ ಅವರನ್ನು ಹಿಂದಿಕ್ಕಿದ್ದಾರೆ.

ಆಸ್ಟ್ರೇಲಿಯಾದ ಆಟಗಾರ್ತಿ ಅನ್ನಾಬೆಲ್ ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 248 ಎಸೆತಗಳಲ್ಲಿ ದ್ವಿಶತಕ ಗಳಿಸಿದ್ದರು. ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್ ನಂತರ ಸುಮಾರು 22 ವರ್ಷಗಳ ಸುದೀರ್ಘ ಅಂತರದ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ಎರಡನೇ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಶಫಾಲಿ ಪಾತ್ರರಾಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ 205 ರನ್ ಗಳಿಸುವ ಮೂಲಕ ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇಪ್ಪತ್ತರ ಹರೆಯದ ಶೆಫಾಲಿ ಕೇವಲ 194 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಆಸ್ಟ್ರೇಲಿಯದ ಅನ್ನಾಬೆಲ್ ಸದರ್ಲೆಂಡ್ ಅವರನ್ನು ಹಿಂದಿಕ್ಕಿದ್ದಾರೆ.

ಶೆಫಾಲಿ ವರ್ಮಾ
ಭಾವನಾತ್ಮಕ ದೃಶ್ಯ: T20 Worldcup ಫೈನಲ್ ಎಂಟ್ರಿಗೆ ರೋಹಿತ್ ಶರ್ಮಾ ಕಣ್ಣೀರು, ನಾಯಕನ ಅಳು ನೋಡಿ ಕೊಹ್ಲಿ ಮಾಡಿದ್ದೇನು, ವಿಡಿಯೋ!

ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಮಹಿಳಾ ತಂಡ ಪರ ಶಫಾಲಿ ವರ್ಮಾ 205 ರನ್ ಹಾಗೂ ಸ್ಮೃತಿ ಮಂದಾನ 149 ರನ್ ಬಾರಿಸಿ ಮೊದಲ ವಿಕೆಟ್ ಗೆ 292 ರನ್ ಗಳ ಜೊತೆಯಾಟ ನೀಡಿದರು. ಸತೀಶ್ ಶುಭಾ 15 ರನ್ ಗಳಿಸಿ ಔಟಾದರೇ ಜೆಮಿಮಾ ರೋಡ್ರಿಗಸ್ 55 ರನ್ ಗಳಿಸಿ ಔಟಾದರು. ಹರ್ಮನ್ ಪ್ರೀತ್ ಕೌರ್ ಅಜೇಯ 42 ರನ್ ಹಾಗೂ ರಿಚಾ ಘೋಷ್ ಅಜೇಯ 43 ರನ್ ಗಳಿಸಿ ಆಡುತ್ತಿದ್ದಾರೆ. ಮೊದಲ ದಿನದಾಟಕ್ಕೆ ಭಾರತ 4 ವಿಕೆಟ್ ನಷ್ಟಕ್ಕೆ 525 ರನ್ ಪೇರಿಸಿದೆ.

X

Advertisement

X
Kannada Prabha
www.kannadaprabha.com