
ಮಹಿಳಾ ಪ್ರಿಮಿಯರ್ ಲೀಗ್ (WPL 2024) ನಲ್ಲಿ ಆರ್ ಸಿಬಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಗಲ್ಲಿ ಗಲ್ಲಿಗಳಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ರಸ್ತೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿರುವ ಆರ್ ಸಿಬಿ ಅಭಿಮಾನಿಗಳು RCB ಪರ ಜಯ ಘೋಷಗಳನ್ನು ಕೂಗಿ ಕುಣಿದು ಕುಪ್ಪಳಿಸಿದರು. 16 ವರ್ಷಗಳ ಬಳಿಕ ಆರ್ ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದು ಅಭಿಮಾನಿಗಳ ಸಂತಸವನ್ನು ಹೆಚ್ಚಿಸಿದೆ.
Advertisement