
ಮೊಹಾಲಿ: ಮೊಹಾಲಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದ ಪಂಜಾಬ್ ಕಿಂಗ್ಸ್‌ನ ಬ್ಯಾಟರ್ ಪ್ರಿಯಾಂಶ್ ಆರ್ಯ ವೇಗವಾಗಿ ಶತಕ ಸಿಡಿಸಿದ್ದಾರೆ. 42 ಎಸೆತಗಳಲ್ಲಿ 103 ರನ್ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್ ನಲ್ಲಿ ಶತಕ ಗಳಿಸಿದ ಎರಡನೇ ಆಟಗಾರ ಹಾಗೂ IPL ಇತಿಹಾಸದಲ್ಲಿ ಟ್ರಾವಿಸ್ ಹೆಡ್ ಅವರೊಂದಿಗೆ ಜಂಟಿಯಾಗಿ ನಾಲ್ಕನೇ ಆಟಗಾರ ಎನಿಸಿಕೊಂಡರು.
ಐಪಿಎಲ್ ಟೂರ್ನಿಯಲ್ಲಿ ಇದು ಪ್ರಿಯಾಂಶ್ ಆರ್ಯ ಅವರ ಚೊಚ್ಚಲ ಶತಕವಾಗಿದೆ. ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
ಐಪಿಎಲ್ ನಲ್ಲಿ ವೇಗವಾಗಿ ಶತಕ ಸಿಡಿಸಿದವರ ಪಟ್ಟಿ ಇಂತಿದೆ:
Advertisement