Champions Trophy 2025: ದುಬೈ ಕ್ರೀಡಾಂಗಣದಲ್ಲಿ ಕ್ಯಾಮೆರಾಮನ್ ಕಣ್ಣಲ್ಲಿ ಸೆರೆಯಾದ ಚೆಲುವೆಯರು; Photos ವೈರಲ್!

ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 252 ರನ್ ಗಳ ಗುರಿ ನೀಡಿದೆ.
Champions Trophy 2025: ದುಬೈ ಕ್ರೀಡಾಂಗಣದಲ್ಲಿ ಕ್ಯಾಮೆರಾಮನ್ ಕಣ್ಣಲ್ಲಿ ಸೆರೆಯಾದ ಚೆಲುವೆಯರು; Photos ವೈರಲ್!
Updated on

ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 252 ರನ್ ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಭಾರತ ಪ್ರಸ್ತುತ 27 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 122 ರನ್ ಪೇರಿಸಿದೆ. ಇನ್ನು ಭಾರತ ಗೆಲ್ಲಲು 130 ರನ್ ಗಳನ್ನು ಬಾರಿಸಬೇಕಿದೆ.

ದುಬೈ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಎರಡು ತಂಡಗಳನ್ನು ಹುರುದುಂಬಿಸಲು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು. ಈ ವೇಳೆ ಕ್ಯಾಮೆರಾಮನ್ ಹಲವು ಸುಂದರಿಯರ ಮೇಲೆ ಕ್ಯಾಮೆರಾ ನೆಟ್ಟಿದ್ದು ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Champions Trophy 2025: ದುಬೈ ಕ್ರೀಡಾಂಗಣದಲ್ಲಿ ಕ್ಯಾಮೆರಾಮನ್ ಕಣ್ಣಲ್ಲಿ ಸೆರೆಯಾದ ಚೆಲುವೆಯರು; Photos ವೈರಲ್!
ವಿಚ್ಛೇದನ ಆಗಿ ತಿಂಗಳೊಳಗೆ ಚೆಲುವೆಯನ್ನು ಪಟಾಯಿಸಿದ ಚಹಾಲ್: ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಸುಂದರಿ ಯಾರು?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com