ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ
ಏಷ್ಯಾಕಪ್ 2026ರ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 55 ರನ್‌ಗಳಿಗೆ ಆಲೌಟ್ ಮಾಡಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಬ್ಯಾಟರಗಳನ್ನು ಭಾರತೀಯ ಬೌಲರ್ ಗಳು ಕಾಡಿದರು.