ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ Virat Kohli: ಸಚಿನ್ ನಂತರ ಈ ದಾಖಲೆ ಬರೆದ ವಿಶ್ವದ 2ನೇ ಆಟಗಾರ!

ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 15 ಸಾವಿರ ರನ್ ಸಿಡಿಸಿ ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ್ದಾರೆ.
Virat Kohli
ವಿರಾಟ್ ಕೊಹ್ಲಿ
Updated on: 

ನವದೆಹಲಿ: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 15 ಸಾವಿರ ರನ್ ಸಿಡಿಸಿ ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ನಂತರ ಈ ಮಾಂತ್ರಿಕ ಮೈಲಿಗಲ್ಲು ತಲುಪಿದ ವಿಶ್ವದ ಎರಡನೇ ಆಟಗಾರನಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com