IPL 2026: ಅಭಿಷೇಕ್ ಶರ್ಮಾ ಶತಕ; DC ವಿರುದ್ಧ SRH 47 ರನ್ ಭರ್ಜರಿ ಜಯ243 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ಕಳೆದುಕೊಂಡು 195 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 47 ರನ್ ಗಳ ಅಂತರದಲ್ಲಿ ಹೈದರಾಬಾದ್ ಎದುರು ಮಂಡಿಯೂರಿತು.
IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma; ಸಿಕ್ಸರ್, ಬೌಂಡರಿಗಳಿಂದಲೇ ಶತಕ; ಹಲವು ದಾಖಲೆ ಛಿದ್ರ!ಒಟ್ಟು 68 ಎಸೆತಗಳಲ್ಲಿ ಅಭಿಷೇಕ್ 10 ಬೌಂಡರಿ ಮತ್ತು 10 ಸಿಕ್ಸರ್ ಗಳ ಮೂಲಕ ಅಜೇಯ 135 ರನ್ ಗಳಿಸಿದರು. ತಮ್ಮ ಐಪಿಎಲ್ ವೃತ್ತಿಜೀವನದ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
IPL 2026: ಸ್ಫೋಟಕ ಶತಕ ಸಿಡಿಸಿದ ಅಭಿಷೇಕ್ ಶರ್ಮಾ; DC ಗೆ 243 ರನ್ ಟಾರ್ಗೆಟ್ ನೀಡಿದ SRH!ಇಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
GT ವಿರುದ್ಧ MIಗೆ ಗೆಲುವು: 'ನೀವಿಬ್ಬರು ಮತ್ತೆ ಹೊರಬರಬೇಡಿ' ಎಂದ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್!ಈ ಗೆಲುವಿನ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಜಿಗಿದಿದೆ. ನೆಟ್ ರನ್ ರೇಟ್ ಕೂಡ ಸುಧಾರಿಸಿದೆ. ಸದ್ಯ MI ಆರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆಲುವು ಸಾಧಿಸಿದೆ.
IPL 2026: CSKಗೆ ಮತ್ತೊಮ್ಮೆ ಸಂಕಷ್ಟ; ಚೆನ್ನೈ ಪರ ಅಧಿಕ ರನ್ ಕಲೆಹಾಕಿದ್ದ ಆಯುಷ್ ಮ್ಹಾತ್ರೆ ಟೂರ್ನಿಯಿಂದಲೇ ಔಟ್!ಮ್ಹಾತ್ರೆ 2026ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. 2025ನೇ ಆವೃತ್ತಿಯಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಐಪಿಎಲ್ಗೆ ಪದಾರ್ಪಣೆ ಮಾಡಿದರು.
T20 ವಿಶ್ವಕಪ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಂಟು ಬಯಲು!ಕೆನಡಾ ಮತ್ತು ನ್ಯೂಜಿಲೆಂಡ್ ನಡುವಿನ ಗ್ರೂಪ್ ಹಂತದ ಪಂದ್ಯದ ಸಮಯದಲ್ಲಿ ನಡೆದ 'ಫಿಕ್ಸಿಂಗ್ ಹಗರಣ'ದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನೇರ ಪಾತ್ರ ವಹಿಸಿದೆ ಎಂದು ವರದಿಗಳು ಸೂಚಿಸುತ್ತವೆ
ಐಷಾರಾಮಿ ರೇಂಜ್ ರೋವರ್ ಖರೀದಿಸಿದ SRH ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ!ನಿತೀಶ್ ಈ ಆವೃತ್ತಿಯಲ್ಲಿ ಆಡಿರುವ ಆರು ಪಂದ್ಯಗಳಲ್ಲಿ 160 ಸ್ಟ್ರೈಕ್ ರೇಟ್ನಲ್ಲಿ 136 ರನ್ ಗಳಿಸಿದ್ದಾರೆ. ಯುವ ಆಟಗಾರ 9.23ರ ಎಕಾನಮಿ ರೇಟ್ನಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದಿದ್ದಾರೆ.
BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ.
ವರ್ಷಕ್ಕೆ ₹2 ಕೋಟಿಗಿಂತಲೂ ಅಧಿಕ ಗಳಿಕೆ: 15 ವರ್ಷದ ವೈಭವ್ ಸೂರ್ಯವಂಶಿ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?2025ರ ಐಪಿಎಲ್ ಹರಾಜಿನ ಸಮಯದಲ್ಲಿ ವೈಭವ್ ಸೂರ್ಯವಂಶಿ ಅವರನ್ನು ರಾಜಸ್ಥಾನ್ ರಾಯಲ್ಸ್ (RR) ₹1.10 ಕೋಟಿಗೆ ಖರೀದಿಸಿತು. ಅವರ ಮೂಲ ಬೆಲೆ ₹30 ಲಕ್ಷದಿಂದ ಭಾರಿ ಏರಿಕೆಯಾಗಿದೆ.
ವಿರಾಟ್ ಕೊಹ್ಲಿಯಿಂದ ಪಡೆದ ಉಡುಗೊರೆಯನ್ನು ಲೈವ್ ವೇಳೆಯೇ ಎತ್ತಿ ತೋರಿಸಿದ ವೈಭವ್ ಸೂರ್ಯವಂಶಿ; ವಿಡಿಯೋ ವೈರಲ್ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶ್ರೇಯಸ್ ಅಯ್ಯರ್ ಅವರು ರಾಜಸ್ಥಾನ್ ರಾಯಲ್ಸ್ 15 ವರ್ಷದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಶ್ಲಾಘಿಸಿದ್ದಾರೆ.
IPL 2026: ಪ್ರೀತಿ ಜಿಂಟಾ 'ಅಪ್ಪುಗೆ'ಯಿಂದ ಕುಣಿದು ಕುಪ್ಪಳಿಸಿದ ಅರ್ಶದೀಪ್ ಸಿಂಗ್! ಹೊಟ್ಟೆ ಉರಿದುಕೊಂಡ ಶಮಿ; Videoಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.
'ಇದೇ ಬಹಳಷ್ಟಾಯಿತು': ರುತುರಾಜ್ ಗಾಯಕ್ವಾಡ್ ಕೆಳಗಿಳಿಸಿ ಸಂಜು ಸ್ಯಾಮ್ಸನ್ಗೆ ನಾಯಕತ್ವ ನೀಡಿ; CSKಗೆ ಒತ್ತಾಯಡೆತ್ ಓವರ್ಗಳಲ್ಲಿ ಅವರು ಹೆಣಗಾಡುತ್ತಿರುವ ರೀತಿ ನೋಡಿದರೆ, ಧೋನಿ ಅವರ ದೈಹಿಕ ಸಮಸ್ಯೆಗಳನ್ನು ಲೆಕ್ಕಿಸದೆ, ಅವರ ಅಗತ್ಯವಿದೆ. ಈಗಲೂ, ಎಂಎಸ್ ಧೋನಿ 18ನೇ ಓವರ್ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರೆ, ಬೌಲರ್ ಒತ್ತಡದಲ್ಲಿರುತ್ತಾರೆ.
IPL 2026: ಪಂದ್ಯದ ಮಧ್ಯೆ ತಿಲಕ್ ವರ್ಮಾ ವಿರುದ್ಧ ಹಾರ್ದಿಕ್ ಪಾಂಡ್ಯ ಸಿಟ್ಟಾದರೇ ಅಥವಾ ಹುರಿದುಂಬಿಸಿದ್ರಾ?Video ನೋಡಿ....ಟೂರ್ನಿ ಆರಂಭವಾದಾಗಿನಿಂದಲೂ 20, 0, 14, 1 ಮತ್ತು 8 ನಂತಹ ಕಡಿಮೆ ಸ್ಕೋರ್ ಗಳಿಸಿದ್ದ ತಿಲಕ್ ವರ್ಮಾ ಸೋಮವಾರ ವಿನಾಶಕಾರಿ ರೀತಿಯ ಫಾರ್ಮ್ ಗೆ ಮರಳಿದರು.
IPL 2026: GT ವಿರುದ್ಧ ಸ್ಫೋಟಕ ಬ್ಯಾಟಿಂಗ್; ಇತಿಹಾಸ ನಿರ್ಮಿಸಿದ MI ನ ತಿಲಕ್ ವರ್ಮಾ!ತಿಲಕ್ ವರ್ಮಾ ಕೇವಲ 45 ಎಸೆತಗಳನ್ನು ಎದುರಿಸಿ 7 ಸಿಕ್ಸರ್ ಮತ್ತು 8 ಬೌಂಡರಿಗಳ ಸಹಿತ ಅಜೇಯ 101 ರನ್ ಕಲೆಹಾಕಿದರು.
IPL 2026: GT ವಿರುದ್ಧ MI ಭರ್ಜರಿ ಜಯ, ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ Shubman Gill ಪಡೆ!ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ 99 ರನ್ ಗಳ ಹೀನಾಯ ಸೋಲುಕಂಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್