IPL 2026: ಕೇವಲ 15 ಎಸೆತಗಳಲ್ಲಿ ಅರ್ಧಶತಕ; ಹೊಸ ದಾಖಲೆ ಸೃಷ್ಟಿಸಿದ ಅಭಿಷೇಕ್ ಶರ್ಮಾ!ಇಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ನಡೆದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಈ ವಿಶೇಷ ಸಾಧನೆ ಮಾಡಿದರು.
IPL 2026: 'ಚಿನ್ನಸ್ವಾಮಿ ಶತಕ' ಐಪಿಎಲ್ ಇತಿಹಾಸದಲ್ಲೇ ಈ ಐತಿಹಾಸಿಕ ದಾಖಲೆ ಬರೆದ ಏಕೈಕ ತಂಡ RCBಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಿದ್ದ ಆರ್ ಸಿಬಿ 6 ವಿಕೆಟ್ ಅಂತರದಲ್ಲಿ ಸೋಲು ಕಂಡಿತಾದರೂ ಈ ಪಂದ್ಯ ಮಾತ್ರ ಆರ್ ಸಿಬಿಗೆ ಐತಿಹಾಸಿಕ ಸ್ಮರಣೀಯ ಪಂದ್ಯವಾಗಿತ್ತು.
IPL 2026, RCB vs DC: ಭುವಿ, ಪಾಂಡ್ಯ ಶ್ರಮ ವ್ಯರ್ಥ; ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಭರ್ಜರಿ ಜಯಆರ್ ಸಿಬಿ ನೀಡಿದ್ದ 176 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ತಂಡ 19.5 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿ 6 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.
IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ ಸಾಧಾರಣ ಗುರಿ ನೀಡಿದ RCBಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ.
ಪಾಕಿಸ್ತಾನ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ನಾಯಕ ಸರ್ಫರಾಜ್ ಅಹ್ಮದ್ ನೇಮಕಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ನಾಯಕ ಸರ್ಫರಾಜ್ ಅಹ್ಮದ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ.
"I Feel Bad For Him": ವಿರಾಟ್ ಕೊಹ್ಲಿ ಬಗ್ಗೆ ಮೌನ ಮುರಿದ ಜರ್ಮನ್ ಮಾಡೆಲ್!ವಿರಾಟ್ ಕೊಹ್ಲಿ ಲೈಕ್ ಮಾಡಿದ ಬಗ್ಗೆ ಸುದ್ದಿಯಾದ ನಂತರ, ತಮಗೆ ಆಶ್ಚರ್ಯವಾಯಿತು ಮತ್ತು ತದನಂತರ ಪರಿಸ್ಥಿತಿ ಮೇರೆ ಮೀರಿದ್ದು ಕಂಡು ಹುಚ್ಚು ಹಿಡಿದಂತಾಗಿತ್ತು ಎಂದು ತಿಳಿಸಿದ್ದಾರೆ
IPL 2026: ಇಲ್ಲಿಯವರೆಗೂ ಒಂದೇ ಒಂದು ವಿಕೆಟ್ ಪಡೆಯದ ವಿಶ್ವ ಪ್ರಸಿದ್ಧ ವೇಗಿ! ಹತಾಶೆಗೆ ಅಭಿಮಾನಿಗಳು ಶಾಕ್; Videoಮುಂಬೈ ಇತ್ತೀಚಿಗೆ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಬೂಮ್ರಾ ಅವರ ಹತಾಶೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಸೂರ್ಯಾಗೆ ಕೊಕ್?: ಭಾರತ T20 ತಂಡದ ನಾಯಕ ಪಟ್ಟಕ್ಕೆ ಶ್ರೇಯಸ್ ಅಯ್ಯರ್? ಸ್ಥಾನ ಪಡೆಯಲು ರಜತ್ ಪಟಿದಾರ್ ಪೈಪೋಟಿ!ಶ್ರೇಯಸ್ ಅಯ್ಯರ್ ಅವರನ್ನು ಟಿ20 ಅಂತರರಾಷ್ಟ್ರೀಯ ತಂಡಕ್ಕೆ ಕರೆಸಿಕೊಳ್ಳಬೇಕೆಂಬ ಬೇಡಿಕೆ ದಿನೇದಿನೇ ಹೆಚ್ಚಾಗುತ್ತಿದೆ. ಅದಕ್ಕೂ ಕಾರಣವಿದೆ. ಶ್ರೇಯಸ್ ಕೇವಲ ಅದ್ಭುತ ಪ್ರದರ್ಶನದಿಂದ ಮಾತ್ರವಲ್ಲ, ಮೈದಾನದ ಒಳಗೂ ಹೊರಗೂ ತೋರಿಸಿರುವ ನಾಯಕತ್ವ ಗುಣಗಳು...
'ನಮಸ್ಕಾರ' ಎಂದು RCB ತಂಡಕ್ಕೆ ಶುಭಕೋರಿದ ಉಸೇನ್ ಬೋಲ್ಟ್ ಗೆ ಫ್ಯಾನ್ಸ್ ಫಿದಾ!ಎಂಟು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಬೋಲ್ಟ್, RCB ಜರ್ಸಿ ಧರಿಸಿರುವ ತಮ್ಮ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
IPL 2026, RCB vs DC: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ವಾಹನ ನಿಲುಗಡೆ ಮಾಹಿತಿ...ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರೇಕ್ಷಕರು ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಚಿನ್ನಾಭರಣಗಳ ಬಗ್ಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.
IPL 2026: KKR ವಿರುದ್ಧ GT ಗೆ 5 ವಿಕೆಟ್ ಜಯ; ಗಿಲ್ ಭರ್ಜರಿ ಬ್ಯಾಟಿಂಗ್ಕೋಲ್ಕತಾ ನೀಡಿದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ 19.4 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನು ಗಳಿಸಿ 5 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.
IPL 2026: ಪ್ರೇಯಸಿ ಮಹೀಕಾ ಶರ್ಮಾ ವಿರುದ್ಧ ಕೋಪಗೊಂಡ ಮುಂಬೈ ಆಟಗಾರರು; ತಲೆ ಬಗ್ಗಿಸಿ ಕುಳಿತ ಪಾಂಡ್ಯ; VideoIPL 2026 ಲೀಗ್ ಹಂತದಲ್ಲಿ ಮುಂಬೈ ಇಂಡಿಯನ್ಸ್ (MI) ಕಳಪೆ ಆರಂಭ ಪಡೆದುಕೊಂಡಿದೆ. ಮೊದಲ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದ್ದ ಮುಂಬೈ ತಂಡ ನಂತರ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್ಗೆ 1 ಲಕ್ಷ ರೂ ದಂಡ; ವೈಭವ್ ಸೂರ್ಯವಂಶಿ ಜಸ್ಟ್ ಮಿಸ್!ಏಪ್ರಿಲ್ 10 ರಂದು ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ವಿರುದ್ಧದ ಪಂದ್ಯದ ವೇಳೆ ಡಗೌಟ್ನಲ್ಲಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ರೋಮಿ ಭಿಂದರ್ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
'ದೇವರ ದಯೆಯಿಂದ ಚೆನ್ನಾಗಿದ್ದಾರೆ': ತಪ್ಪು ಮಾಹಿತಿ ಹರಡುತ್ತಿರುವವರ ವಿರುದ್ಧ ವಿನೋದ್ ಕಾಂಬ್ಳಿ ಪತ್ನಿ ಆಕ್ರೋಶವಿನೋದ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಅದನ್ನು ವೈದ್ಯರು ತೆಗೆದುಹಾಕಲು ಸಾಧ್ಯವಿಲ್ಲ. ಇದರಿಂದಾಗಿ ಅವರಿಗೆ ಬ್ರೈನ್ ಸ್ಟ್ರೋಕ್ ಆಗುವ ಅಪಾಯ ಹೆಚ್ಚಿದೆ ಎಂದು ವೈದ್ಯರು ಸೂಚಿಸಿದ್ದಾರೆ ಎಂದು ಹೇಳಲಾಗಿತ್ತು.
RCB ವಿರುದ್ಧದ ಪಂದ್ಯದ ವೇಳೆ ಫೋನ್ ಬಳಕೆ: RR ಅಧಿಕಾರಿ ರೋಮಿ ಭಿಂದರ್ಗೆ ಶಿಕ್ಷೆ ನೀಡಿದ ಬಿಸಿಸಿಐ!ರಾಜಸ್ಥಾನ್ ರಾಯಲ್ಸ್ ಚೇಸಿಂಗ್ನ 11ನೇ ಓವರ್ನಲ್ಲಿ ವೈಭವ್ ಸೂರ್ಯವಂಶಿ ಅವರು ಭಿಂದರ್ ಪಕ್ಕದಲ್ಲಿ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್