IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ; Virat Kohli ಮತ್ತೆ ನಂಬರ್ 1ಐಪಿಎಲ್ 19ನೇ ಸೀಸನ್ನ ಲೀಗ್ ಹಂತದ 11ನೇ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ನಡೆಯುತ್ತಿದೆ.
Cricket: ಚೆಂಡು ವಿರೂಪ ಪ್ರಕರಣ, ಪಾಕ್ ಆಟಗಾರ Fakhar Zamanಗೆ ನಿಷೇಧ; PCB ಮಾಹಿತಿಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪದ ಮೇಲೆ ಲಾಹೋರ್ ಖಲಂದರ್ಸ್ ಆಟಗಾರ ಫಖರ್ ಜಮಾನ್ಗೆ ಪಿಸಿಬಿ ಎರಡು ಪಂದ್ಯಗಳಿಗೆ ನಿಷೇಧ ಹೇರಿದೆ.
IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqviಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಹೂಡಿಕೆಗೆ ಪ್ರಮುಖ ತಾಣವಾಗಿ ಮಾರ್ಪಟ್ಟಿದ್ದು, ಪಿಎಸ್ಎಲ್ ವಿಶ್ವದ ಅಗ್ರ ಲೀಗ್ ಆಗುವ ಹಾದಿಯಲ್ಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ; ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!ಇಂಡಿಯನ್ ಪ್ರಿಮಿಯರ್ ಲೀಗ್ (IPL ) 2026ರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಾಯಕ ರಿಷಭ್ ಪಂತ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.
IPL 2026: B***s of Steel; ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!ರಿಯಾನ್ ಪರಾಗ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಬ್ಯಾಕ್-ಟು-ಬ್ಯಾಕ್ ಗೆಲುವುಗಳನ್ನು ಪಡೆದುಕೊಳ್ಳುತ್ತಿದೆ.
IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್; ಕೊನೆಯ ಓವರ್ನಲ್ಲಿ ಸೋತ Gujarat Titansಇಂಡಿಯನ್ ಪ್ರಿಮಿಯರ್ ಲೀಗ್ (2026) ಟೂರ್ನಮೆಂಟ್ 9ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರೋಚಿತ ಸೋಲು ಅನುಭವಿಸಿದೆ.
IPL ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಎಚ್ಚರಿಕೆ ವಹಿಸುವಂತೆ ಕ್ರಿಕೆಟ್ ಪ್ರೇಮಿಗಳಿಗೆ ಪೊಲೀಸರ ಸಲಹೆಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಐಪಿಎಲ್ ಪಂದ್ಯಗಳ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ನಕಲಿ ವೆಬ್ಸೈಟ್ಗಳ ಮೂಲಕ ಜನರನ್ನು ವಂಚಿಸಲಾಗಿದ್ದು ಈ ಸಂಬಂಧ ಪೊಲೀಸರು ಸೈಬರ್ ವಂಚನೆ ಪ್ರಕರಣ ದಾಖಲಿಸಿದ್ದಾರೆ.
IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) 8ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿದೆ. ಇದು DC ತಂಡದ ಸತತ ಎರಡನೇ ಗೆಲುವು.
ಜನರು ಗ್ಯಾಸ್ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL ಟಿಕೆಟ್ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!ನಾಳೆ ಬೆಂಗಳೂರಿನಲ್ಲಿ RCB ಮತ್ತು CSK ನಡುವೆ ನಾಳೆ ಪಂದ್ಯ ನಡೆಯಲಿದ್ದು ಈ ಪಂದ್ಯದ ಉಚಿತ ಟಿಕೆಟ್ ಗಾಗಿ ಕರ್ನಾಟಕದ ಶಾಸಕರ ಪಿಎಗಳು ಕ್ಯೂನಲ್ಲಿ ನಿಂತು ಐಪಿಎಲ್ ಟಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.
IPL 2026: SRH ತಂಡಕ್ಕೆ ಆಘಾತ; ಟೂರ್ನಿ ಮಧ್ಯೆ ಫ್ರಾಂಚೈಸ್ ತೊರೆದು ಆಸ್ಟ್ರೇಲಿಯಾಗೆ ತೆರಳಿದ ಪ್ಯಾಟ್ ಕಮ್ಮಿನ್ಸ್!IPL 2026 ಟೂರ್ನಿ ಇತ್ತೀಚೆಗಷ್ಟೇ ಆರಂಭವಾಗಿದೆ. ತಂಡಗಳು ಇನ್ನೂ ತಮ್ಮ ಲಯಕ್ಕೆ ಹೊಂದಿಕೊಂಡಿಲ್ಲ, ಆದರೆ ಒಂದೆರೆಡು ತಂಡಗಳು ಈಗಾಗಲೇ ದೊಡ್ಡ ಹಿನ್ನಡೆ ಅನುಭವಿಸಿದೆ. ಸನ್ರೈಸರ್ಸ್ ಹೈದರಾಬಾದ್ನ ನಿಯಮಿತ ನಾಯಕ ಪ್ಯಾಟ್ ಕಮ್ಮಿನ್ಸ್ ಋತುವಿನ ಮಧ್ಯದಲ್ಲಿ ಫ್ರಾಂಚೈಸ್ ಅನ್ನು ತೊರೆದು ಮನೆಗೆ ಮರಳಿದ್ದಾರೆ.
IPL 2026, DC vs MI: ಹಾರ್ದಿಕ್ ಪಾಂಡ್ಯ ಔಟ್, ಸೂರ್ಯಕುಮಾರ್ ಯಾದವ್ಗೆ ಮುಂಬೈ ನಾಯಕತ್ವ; ಡೆಲ್ಲಿ ಬೌಲಿಂಗ್ ಆಯ್ಕೆ!ಹಾರ್ದಿಕ್ ಅನುಪಸ್ಥಿತಿಯಲ್ಲಿ, ಮುಂಬೈ ಪ್ಲೇಯಿಂಗ್ ಇಲೆವೆನ್ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ದೀಪಕ್ ಚಾಹರ್ ಸ್ಟಾರ್ ಆಲ್ರೌಂಡರ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ.
RCB ಪ್ಲೇಯಿಂಗ್ ಇಲೆವೆನ್ನಲ್ಲಿ ಐವರು 'ವಿದೇಶಿ ಆಟಗಾರರು'?: ಬೇಸರ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ!ಯಾವುದೇ ಫ್ರಾಂಚೈಸಿಯ ತಂಡದಲ್ಲಿ 4ಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಹಾಕಿಕೊಳ್ಳಲು ಅವಕಾಶವಿಲ್ಲ.
IPL 2026: ಟೂರ್ನಿಯಲ್ಲಿ ಜೀವಂತವಾಗಿ ಉಳಿಯಲು CSK ಈ ಸಮಸ್ಯೆಯನ್ನು ಪರಿಹರಿಸಲೇಬೇಕಾಗಿದೆ; ಸುನಿಲ್ ಗವಾಸ್ಕರ್ಸಿಎಸ್ಕೆ ತಂಡವು ಈ ಆವೃತ್ತಿಯ ಮೊದಲ ಎರಡೂ ಪಂದ್ಯಗಳನ್ನು ಸೋತಿದೆ. ಮೊದಲಿಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೀನಾಯ ಸೋಲು ಕಂಡಿತು. ನಂತರ ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ಐದು ವಿಕೆಟ್ಗಳ ಸೋಲು ಕಂಡಿತು.
ಅರ್ಜುನ್ ತೆಂಡೂಲ್ಕರ್ ಕುರಿತ ಯೋಗರಾಜ್ ಸಿಂಗ್ ಹೇಳಿಕೆ ಅಲ್ಲಗಳೆದ Yuvraj Singh; ಹೇಳಿದ್ದೇನು?ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2026 ಗಾಗಿ ಎಲ್ಎಸ್ಜಿ ತಂಡದ ಭಾಗವಾಗಿರುವ ಅರ್ಜುನ್, ತಮ್ಮ ಆದರ್ಶ ವ್ಯಕ್ತಿ ಯುವರಾಜ್ ಮತ್ತು ಅವರ ತಂದೆ ಯೋಗರಾಜ್ ಸಿಂಗ್ ಅವರ ಕಣ್ಗಾವಲಿನಲ್ಲಿ ತರಬೇತಿಯಲ್ಲಿ ಸಾಕಷ್ಟು ಸಮಯವನ್ನು ಕಳೆದಿದ್ದಾರೆ.
IPL 2026: Shreyas Iyer ಗೆ ಮತ್ತೆ ದಂಡ; ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಪಂಜಾಬ್ ತಂಡದ ಎಲ್ಲ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ