IPL 2026: 'ಬ್ಯಾಟಿಂಗ್ಗೆ 10, ಬೌಲಿಂಗ್ಗೆ 1'; ಸನ್ರೈಸರ್ಸ್ ಹೈದರಾಬಾದ್ ಪ್ರಮುಖ ಸಮಸ್ಯೆ ಎದುರಿಸುತ್ತಿದೆ ಎಂದ ಅಭಿನವ್ ಮುಕುಂದ್!ಭಾರತದ ಮಾಜಿ ಕ್ರಿಕೆಟಿಗ ಅಭಿನವ್ ಮುಕುಂದ್, SRHನ ಬ್ಯಾಟಿಂಗ್ ಮತ್ತು ಬೌಲಿಂಗ್ ನಡುವಿನ ಸಾಮರ್ಥ್ಯದಲ್ಲಿನ ವ್ಯತ್ಯಾಸವನ್ನು ಎತ್ತಿ ತೋರಿಸಿದ್ದಾರೆ.
'ಅವರಿಗೆ ನೇರವಾಗಿ ಹೇಳಿದ್ದೆ': ವಿರಾಟ್ ಕೊಹ್ಲಿ ಟೆಸ್ಟ್ ನಿವೃತ್ತಿ ಬಗ್ಗೆ ಮತ್ತೆ ಚರ್ಚೆ ಆರಂಭಿಸಿದ ಮಾಜಿ ಆಟಗಾರ ಆರ್ ಅಶ್ವಿನ್ವಿರಾಟ್ ಕೊಹ್ಲಿ ಯಾವಾಗಲೂ ತಂಡವನ್ನು ಮೊದಲು ಇಡುತ್ತಿದ್ದರು. ಪತ್ರಿಕಾಗೋಷ್ಠಿಗಳಲ್ಲಿಯೂ ಸಹ, ಅವರು ಯಾವಾಗಲೂ ತಂಡವು ಬಹಳ ಮುಖ್ಯ, ನಾವು ಗೆಲ್ಲಬೇಕು ಎಂದು ಹೇಳುತ್ತಿದ್ದರು.
IPL 2026: ವರದಿಗಾರರ ಪ್ರಶ್ನೆಗೆ ವೈಭವ್ ಸೂರ್ಯವಂಶಿ ಪ್ರತಿಕ್ರಿಯೆ ಕೇಳಿ ಸ್ಟನ್ ಆದ ರವೀಂದ್ರ ಜಡೇಜಾ!2025ರ ಆವೃತ್ತಿಗೆ ಮುನ್ನ ನಡೆದ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ (RR) ₹1.1 ಕೋಟಿಗಳ ಬೃಹತ್ ಮೊತ್ತ ನೀಡಿ ಅವರನ್ನು ಖರೀದಿಸಿತು.
IPL 2026: 'ಸ್ವಿಚ್ ಆನ್'; ಪಂದ್ಯಾವಳಿ ಆರಂಭಕ್ಕೂ ಮುನ್ನ ಆರ್ಸಿಬಿ ಆಟಗಾರರಿಗೆ ವಿರಾಟ್ ಕೊಹ್ಲಿ ಬಿಗ್ ವಾರ್ನಿಂಗ್!ಮಾರ್ಚ್ 28 ರಂದು ತಮ್ಮ ಟೂರ್ನಮೆಂಟ್ನ ಆರಂಭಿಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ತಂಡವನ್ನು ಎದುರಿಸುವ ಮೂಲಕ ಆರ್ಸಿಬಿ ತಮ್ಮ ಐಪಿಎಲ್ 2026ರ ಅಭಿಯಾನವನ್ನು ಪ್ರಾರಂಭಿಸಲಿದೆ.
Asia Cup 2025: ಪಾಕಿಸ್ತಾನದ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಕೇಳಿಬಂದ ಟೀಕೆಗಳಿಗೆ ಸುನೀಲ್ ಗವಾಸ್ಕರ್ ಪ್ರತಿಕ್ರಿಯೆಸನ್ರೈಸರ್ಸ್ ಲೀಡ್ಸ್ ತಂಡವು ದಿ ಹಂಡ್ರೆಡ್ ಹರಾಜಿನಲ್ಲಿ ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದನ್ನು ಸುನೀಲ್ ಗವಾಸ್ಕರ್ ಟೀಕಿಸಿದ್ದರು. ಇವು ಪರೋಕ್ಷವಾಗಿ ಭಾರತೀಯರ ಸಾವುನೋವುಗಳಿಗೆ ಕಾರಣವಾಗುತ್ತವೆ ಎಂದಿದ್ದರು.
IPL 2026: ಇಶಾನ್ ಕಿಶನ್ಗೆ ಪವಿಲಿಯನ್ ದಾರಿ ತೋರಿಸಿದ ಸಹ ಆಟಗಾರ ಜೀಶನ್ ಅನ್ಸಾರಿ! ವಿಡಿಯೋಸನ್ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ 2026ರ ಆರಂಭದಲ್ಲಿ ಭಾರತದ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರನ್ನು ಮಧ್ಯಂತರ ನಾಯಕನನ್ನಾಗಿ ನೇಮಿಸಿದೆ.
IPL 2026ರಲ್ಲಿ ಭಾಗವಹಿಸಲು ಆಟಗಾರರಿಗೆ ಫಿಟ್ನೆಸ್ ಪರೀಕ್ಷೆ ಕಡ್ಡಾಯಗೊಳಿಸಿದ ಶ್ರೀಲಂಕಾ ಕ್ರಿಕೆಟ್ಈ ಉಪಕ್ರಮವು ಮುಂಬರುವ ಅಂತರರಾಷ್ಟ್ರೀಯ ಕಾರ್ಯಯೋಜನೆಗಳಿಗೆ ಆಟಗಾರರ ದೈಹಿಕ ಕಾರ್ಯಕ್ಷಮತೆಯ ಗುಣಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಈಶಾನ್ಯ ವಿಭಾಗದ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.
ಐರ್ಲೆಂಡ್ ಪ್ರವಾಸ: T20 ಸರಣಿಗೆ ವೇಳಾಪಟ್ಟಿ ಪ್ರಕಟಿಸಿದ BCCI!ಟೀಂ ಇಂಡಿಯಾ ಜೂನ್ 2026ರಲ್ಲಿ ಎರಡು ಟಿ20 ಪಂದ್ಯಗಳಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಐರ್ಲೆಂಡ್ ಪ್ರವಾಸದ ನಂತರ, ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ.
IPL 2026: RCB ಶಿಬಿರದಿಂದ ಯಶ್ ದಯಾಳ್ ನಾಪತ್ತೆ; ತಂಡದಿಂದ ಕೈಬಿಡಲಾಗಿದೆಯೇ? ಅತ್ಯಾಚಾರ ಆರೋಪ ಕಾರಣವೇ?ಎಲ್ಲಾ ಫ್ರಾಂಚೈಸಿಗಳು ಐಪಿಎಲ್ 2026ಕ್ಕೆ ಭರ್ಜರಿ ತಯಾರಿ ನಡೆಸುತ್ತಿವೆ. ವೇಗದ ಬೌಲರ್ ಯಶ್ ದಯಾಳ್ ಶುಕ್ರವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತರಬೇತಿ ಶಿಬಿರದಲ್ಲಿ ಕಾಣಿಸಿಕೊಂಡಿಲ್ಲ.
IPL 2026: ಆರಂಭಕ್ಕೂ ಮೊದಲೇ KKRಗೆ ಆಘಾತ, ಪ್ರಮುಖ ವೇಗಿ ಟೂರ್ನಿಯಿಂದಲೇ ಔಟ್!ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಈಗ ದೊಡ್ಡ ಆಘಾತವಾಗಿದ್ದು, ಈ ಹಿಂದೆ ಸ್ನಾಯುರಜ್ಜುವಿನ ಸಮಸ್ಯೆಗೆ ತುತ್ತಾಗಿದ್ದ ತಂಡದ ಸ್ಟಾರ್ ವೇಗಿ ಹರ್ಷಿತ್ ರಾಣಾ, ಇದೀಗ ಇಡೀ ಟೂರ್ನಿಗೆ ಲಭ್ಯರಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!ಪಂದ್ಯದ ವೇಳೆ ಟಾಸ್ ಪ್ರಕ್ರಿಯೆ ಅಥವಾ ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ನನಗೆ ಅವಕಾಶ ನೀಡುತ್ತಿರಲಿಲ್ಲ. ಇದರ ಹಿಂದೆ ವರ್ಣ ಬೇಧ ನೀತಿಯ ಕಾರಣವಿದೆ ಎಂಬ ಹೇಳಿಕೆ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.
'ಅಂಕಲ್' ಎಂದು ಕರೆಯುತ್ತಿದ್ದ 14 ವರ್ಷದ ಬಾಲಕ ಸಂಜು ಸ್ಯಾಮ್ಸನ್ ಭೇಟಿಯನ್ನು ಸ್ಮರಿಸಿಕೊಂಡ ಶಶಿ ತರೂರ್: ಅಂದು ಕಾಂಗ್ರೆಸ್ ಸಂಸದ ನುಡಿದಿದ್ದ ಭವಿಷ್ಯವೇನು?ಟಿ20 ವಿಶ್ವಕಪ್ನಲ್ಲಿ ಸ್ಯಾಮ್ಸನ್ ಅದ್ಭುತ ಪ್ರದರ್ಶನ ನೀಡಿದರು. ನಾಕ್ಔಟ್ ಹಂತದಲ್ಲಿ ತಂಡಕ್ಕೆ ಸೇರಿಕೊಂಡು ಮೂರು ಸತತ ಅರ್ಧಶತಕಗಳನ್ನು ಗಳಿಸಿದರು. ಐದು ಪಂದ್ಯಗಳಲ್ಲಿ 321 ರನ್ ಗಳಿಸಿದ ಅವರು ‘ಟೂರ್ನಿಯ ಅತ್ಯುತ್ತಮ ಆಟಗಾರ’ ಪ್ರಶಸ್ತಿಗೂ ಪಾತ್ರರಾದರು.
ಹೈಕೋರ್ಟ್ ಮೊರೆ ಹೋದ ಗೌತಮ್ ಗಂಭೀರ್: 2.5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಟೀಮ್ ಇಂಡಿಯಾ ಕೋಚ್!ಅತ್ಯಂತ ವೈರಲ್ ಆದವುಗಳಲ್ಲಿ 29 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದ "ರಾಜೀನಾಮೆ" ವೀಡಿಯೊ ಮತ್ತು 17 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದ ವಿಶ್ವಕಪ್ನಲ್ಲಿ ಭಾಗವಹಿಸುವ ಬಗ್ಗೆ ಕಾಮೆಂಟ್ ಮಾಡುತ್ತಿರುವುದನ್ನು ತೋರಿಸುವ ಸುಳ್ಳು ಕ್ಲಿಪ್ ಸೇರಿವೆ.
ಯುಗಾದಿ ಹಬ್ಬದ ದಿನವೇ ದೇವತೆ ಆಗಮನ: ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ ದಂಪತಿಗೆ 3ನೇ ಮಗು ಜನನ!2015ರಲ್ಲಿ ವಿವಾಹವಾಗಿದ್ದ ಈ ದಂಪತಿಗೆ ಈಗಾಗಲೇ ಕಬೀರ್ ಮತ್ತು ಜಿಯಾನ್ ಎಂಬ ಅವಳಿ ಪುತ್ರರಿದ್ದು, ಇದೀಗ ತಮ್ಮ ಮೂರನೇ ಮಗುವಿನ ಆಗಮನವಾಗಿದೆ.