ಐಪಿಎಲ್ ಟ್ರೇಡ್ನಲ್ಲಿ ಅಚ್ಚರಿ ಬೆಳವಣಿಗೆ: ಅರ್ಶದೀಪ್ ಸಿಂಗ್ ಬದಲಿಗೆ ಪಂಜಾಬ್ ಕಿಂಗ್ಸ್ಗೆ ಸೇರಲಿದ್ದಾರೆ ಹಾರ್ದಿಕ್ ಪಾಂಡ್ಯ!ಹಾರ್ದಿಕ್ ಬದಲಿಗೆ ಮುಂಬೈ ಇಂಡಿಯನ್ಸ್ (ಎಂಐ) ಅರ್ಶದೀಪ್ ಸಿಂಗ್ ಮತ್ತು ವಿಕೆಟ್ಕೀಪರ್-ಬ್ಯಾಟರ್ ವಿಷ್ಣು ವಿನೋದ್ ಅವರನ್ನು ಸ್ವೀಕರಿಸಲಿದೆ ಎಂದು ವರದಿ ತಿಳಿಸಿದೆ.
ಹಾರ್ದಿಕ್ ಪಾಂಡ್ಯ ಮರಳಿದಾಗ, ನಮ್ಮ ತಂಡದ ಸಮಸ್ಯೆಗಳು ಬಗೆಹರಿಯಲಿವೆ: ಶುಭಮನ್ ಗಿಲ್ಪಾಂಡ್ಯ ಒಬ್ಬ ಸೀಮ್ ಬೌಲಿಂಗ್ ಆಲ್ರೌಂಡರ್ ಆಗಿದ್ದು, ಅವರ ಕೌಶಲ್ಯಗಳಿಗೆ ಸಾಟಿಯಿಲ್ಲ. ಅವರು ಪಂದ್ಯದ ಯಾವುದೇ ಹಂತದಲ್ಲಿಯೂ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಬಲ್ಲರು ಎಂದು ಗಿಲ್ ಹೇಳಿದರು.
162 ಎಸೆತಗಳಲ್ಲಿ ಅಜೇಯ 155 ರನ್: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಯಶಸ್ವಿ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್!ಜೈಸ್ವಾಲ್ ಡೀನ್ ಫಾಕ್ಸ್ಕ್ರಾಫ್ಟ್ ಅವರ ಎಸೆತವನ್ನು 'ಕೌ ಕಾರ್ನರ್' (cow corner) ಕಡೆಗೆ ಸಿಕ್ಸರ್ಗೆ ಅಟ್ಟುವ ಮೂಲಕ ಅದ್ದೂರಿಯಾಗಿ ತಮ್ಮ ಶತಕವನ್ನು ಪೂರೈಸಿದರು; ಬಳಿಕ ಅವರು ಭಾರತ ತಂಡದ ಡಗ್ಔಟ್ನತ್ತ 'ಫ್ಲೈಯಿಂಗ್ ಕಿಸ್' ನೀಡಿದರು.
'ಭುವಿಗೆ ಭಾರತ ತಂಡದ ಬಾಗಿಲು ಶಾಶ್ವತವಾಗಿ ಮುಚ್ಚಿದೆ': ಇದೀಗ ಮೊಹಮ್ಮದ್ ಶಮಿಗೆ ಅವಕಾಶ ನೀಡಬೇಕೆಂದ ಆರ್ ಅಶ್ವಿನ್!2026ರ ಐಪಿಎಲ್ನಲ್ಲಿ 16 ಪಂದ್ಯಗಳಲ್ಲಿ 28 ವಿಕೆಟ್ಗಳನ್ನು ಕಬಳಿಸಿ, ಬಹುಶಃ ಆ ಟೂರ್ನಿಯ ಅತ್ಯುತ್ತಮ ಬೌಲರ್ ಎನಿಸಿಕೊಂಡ ಭುವನೇಶ್ವರ್, ಭಾರತದ ಟಿ20ಐ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾದರು.
ಅಫ್ಘಾನಿಸ್ತಾನ ಪ್ರೀಮಿಯರ್ ಲೀಗ್: ಬ್ರಿಟಿಷ್ ಪ್ರಜೆಯಾಗಿ ನೋಂದಣಿ ಮಾಡಿಕೊಂಡ ಪಾಕ್ ಆಟಗಾರ; IPL ಎಂಟ್ರಿ ಕುರಿತು ಊಹಾಪೋಹ!ಪಾಕಿಸ್ತಾನದ ಮಾಜಿ ಆಲ್ರೌಂಡರ್ ಅಜರ್ ಮಹಮೂದ್ ಕೂಡ 2012 ರಿಂದ 2015ರವರೆಗೆ ಐಪಿಎಲ್ನಲ್ಲಿ ಆಡಿದ್ದರು. ಅಮೀರ್ ಅವರಂತೆಯೇ, ಮಹಮೂದ್ ಕೂಡ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡಿದ್ದರು.
ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್!ಟಿ20 ವಿಶ್ವಕಪ್ಗೆ ಮೊದಲು ಮತ್ತು ನಂತರ ನಾವು ಬಹುಶಃ ಹಲವು ಬಾರಿ ಚರ್ಚೆ ನಡೆಸಿದ್ದೆವು. ಈ ವಿಷಯವು ಮುಕ್ತವಾಗಿತ್ತು. ಆ ಕಡೆಯಿಂದ (ಆಸ್ಟ್ರೇಲಿಯಾ ತಂಡದ ಆಡಳಿತ ಮಂಡಳಿ) ಯಾವುದೇ ಒತ್ತಡವಿರಲಿಲ್ಲ ಎಂದರು.
ತೀವ್ರ ವಾಗ್ವಾದದ ನಂತರ ರಯಾನ್ ಬರ್ಲ್ ಕಡೆಗೆ ಫ್ಲೈಯಿಂಗ್ ಕಿಸ್ ನೀಡಿದ ರಶೀದ್ ಖಾನ್; ವಿಡಿಯೋ ವೈರಲ್!ಕ್ರಿಕೆಟ್ನಲ್ಲಿ ಸ್ಪರ್ಧೆಯು ಕೇವಲ ಬ್ಯಾಟ್ ಮತ್ತು ಚೆಂಡಿನ ನಡುವೆ ಅಲ್ಲ, ಆಟಗಾರರ ನಡುವಿನ ಮೈದಾನದ ಘರ್ಷಣೆಗಳು ಹೆಚ್ಚು ಸುದ್ದಿಯಾಗುತ್ತವೆ. ಅಫ್ಘಾನಿಸ್ತಾನ ಮತ್ತು ಜಿಂಬಾಬ್ವೆ ನಡುವಿನ ಮೂರನೇ ಟಿ20 ಪಂದ್ಯದಲ್ಲೂ ಇದೇ ರೀತಿಯ ಘಟನೆ ಸಂಭವಿಸಿದೆ.
5 ಪಂದ್ಯ, 107 ರನ್, 'ಸಂಜು ಬಗ್ಗೆ ನಿನಗೇಕಿಷ್ಟು ತಲೆಬಿಸಿ?': ಟ್ರೋಲ್ ಮಾಡಿದವನಿಗೆ ಅಶ್ವಿನ್ ತಿರುಗೇಟು!ಐದು ಪಂದ್ಯಗಳಲ್ಲಿ ಕೇವಲ 107 ರನ್ ಗಳಿಸಿದ ಸಂಜು, ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಕೇವಲ 10 ಎಸೆತಗಳನ್ನು ಎದುರಿಸಿ 4 ರನ್ ಗಳಿಸಿ ಔಟಾಗಿದ್ದರು.
'ಮಾನಸಿಕವಾಗಿ ಬಳಲಿದ್ದೇನೆ, ಆದರೆ ಒತ್ತಡ ನಿಭಾಯಿಸುವ ಶಕ್ತಿ ನನಗಿದೆ': ಕೊನೆಗೂ ಮೌನ ಮುರಿದ ಗೌತಮ್ ಗಂಭೀರ್!ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹಲವು ಏಳುಬೀಳುಗಳನ್ನು ಕಂಡಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿ ಗೆಲುವು ಹಾಗೂ 2026ರ ಟಿ20 ವಿಶ್ವಕಪ್ ಪ್ರಶಸ್ತಿಯ ಸಂಭ್ರಮ ಒಂದೆಡೆಯಾದರೆ..
'ಇನ್ನೂ ಏನ್ ಮಾಡಬೇಕು?': ರನ್ ಹೊಳೆ ಹರಿಸಿದರೂ ODIನಲ್ಲಿ ಸ್ಥಾನವಿಲ್ಲ; ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ Yuvraj Singhಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಸದ್ಯ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.
T20 ವಿಶ್ವಕಪ್ಗೆ ಇನ್ನೂ ಸಮಯವಿದೆ, ಈಗ ಭುವನೇಶ್ವರ್ ಕುಮಾರ್ ಆಯ್ಕೆ ಯಾಕೆ?; BCCI ಆಯ್ಕೆ ಸಮಿತಿ ನಿರ್ಧಾರಕ್ಕೆ ಇರ್ಫಾನ್ ಪಠಾಣ್ ಕಿಡಿ!ಭಾರತ ತಂಡದ ಮಾಜಿ ಆಲ್ರೌಂಡರ್ ಹಾಗೂ 2007ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ ಇರ್ಫಾನ್ ಪಠಾಣ್, ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ ಬಿಸಿಸಿಐ ಆಯ್ಕೆ ಸಮಿತಿಯ ನಿರ್ಧಾರ..
'ನನ್ನ ಜೀವನ, ನನ್ನಿಷ್ಟ.. ಇಷ್ಟವಿಲ್ಲದಿದ್ದರೆ ತೊಲಗಿ, ಬ್ಲಾಕ್ ಮಾಡಿ ಬಿಸಾಕ್ತೀನಿ': Arshdeep Singh ಗೆಳತಿ ಸಮ್ರೀನ್ ಕೌರ್ ಕೆಂಡ!ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳು ಹಾಗೂ ಕ್ರಿಕೆಟಿಗರ ವೈಯಕ್ತಿಕ ಬದುಕಿನ ಬಗ್ಗೆ ಅನಗತ್ಯ ಟೀಕೆ, ಟ್ರೋಲಿಂಗ್ ಸಾಮಾನ್ಯವಾಗಿಬಿಟ್ಟಿದೆ. ಇದೀಗ ಭಾರತದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಮತ್ತು ಅವರ ಗೆಳತಿ ಸಮ್ರೀನ್ ಕೌರ್..
5th T20I: ಒಂದೇ ವರ್ಷದಲ್ಲಿ ಅತಿ ಹೆಚ್ಚು ಟಿ20 ರನ್; ಸೂರ್ಯಕುಮಾರ್ ದಾಖಲೆ ಪುಡಿಪುಡಿ; ಮೊದಲ ಭಾರತೀಯ ಇಶಾನ್ ಕಿಶನ್!ಇಶಾನ್ ಕಿಶನ್ ಈ ಸಾಧನೆ ಮಾಡಲು 1,345 ಎಸೆತಗಳನ್ನು ಎದುರಿಸಿದ್ದಾರೆ. ಅಭಿಷೇಕ್ ಶರ್ಮಾ ಕೇವಲ 1,024 ಎಸೆತಗಳಲ್ಲಿ 2,000 ರನ್ ಪೂರೈಸಿ ಭಾರತೀಯರ ಪೈಕಿ ಮೊದಲ ಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್..
5th T20: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಗೆಲುವು; ಭಾರತಕ್ಕೆ ಸರಣಿ ಜಯ!ಟೀಂ ಇಂಡಿಯಾ ವಿರುದ್ಧದ ಐದನೇ ಟಿ20ನಲ್ಲಿ ನ್ಯೂಜಿಲೆಂಡ್ 7 ವಿಕೆಟ್ಗಳಿಂದ ಗೆಲುವು ಸಾಧಿಸಿದೆ. ಆದಾಗ್ಯೂ, ಟೀಮ್ ಇಂಡಿಯಾ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿತು.
600 ಅಂತರರಾಷ್ಟ್ರೀಯ ವಿಕೆಟ್ ಪಡೆದು ಕಗಿಸೊ ರಬಾಡ ದಾಖಲೆ: ಟೆಸ್ಟ್ನ ಕೇವಲ 13,808 ಎಸೆತಗಳಲ್ಲಿ 350 ವಿಕೆಟ್!ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 600 ವಿಕೆಟ್ಗಳನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಮೈಲಿಗಲ್ಲು ತಲುಪಿದ ದಕ್ಷಿಣ ಆಫ್ರಿಕಾದ ಐದನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!