T20 ವಿಶ್ವಕಪ್ 2026: ಭಾರತದ ವಿರುದ್ಧ ಹೀನಾಯ ಸೋಲು; ಪಾಕ್ ಅಭಿಮಾನಿಗಳ ಆಕ್ರೋಶ, ಟಿವಿಗಳು ಧ್ವಂಸ; Video Viralನಿನ್ನೆ ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 61 ರನ್ ಗಳ ಹೀನಾಯ ಸೋಲುಕಂಡಿತು.
T20 World Cup 2026: 'ನಾಯಕ ಸೂರ್ಯಕುಮಾರ್ ಯಾದವ್ ನಡೆಯಿಂದ ಪಾಕಿಸ್ತಾನಕ್ಕೆ ಬಹಳ ಮುಜುಗರ'; ಮಾಜಿ ಆಟಗಾರ ಅತುಲ್ ವಾಸನ್ಈ ನಡೆಯನ್ನು ಗಮನಿಸಿ ಭಾರತದ ಮಾಜಿ ಆಟಗಾರ ಅತುಲ್ ವಾಸನ್, ನಾಯಕ ಸೂರ್ಯಕುಮಾರ್ ಪಾಕಿಸ್ತಾನಕ್ಕೆ ಮುಖಭಂಗ ಮಾಡಿದ್ದಾರೆ ಎಂದು ಹೇಳಿದ್ದಾರೆ.
T20 World Cup 2026, IND vs PAK: ಯಾವತ್ತಿದ್ದರೂ ವಿರಾಟ್ ಕೊಹ್ಲಿಯೇ ಕಿಂಗ್; ಅವರೊಂದಿಗೆ ಬಾಬರ್ ಅಜಮ್ ಹೋಲಿಕೆ ಅರ್ಥಹೀನ!ಪಾಕಿಸ್ತಾನ ವಿರುದ್ಧ ಕೊಹ್ಲಿ 70.28 ಸರಾಸರಿ ಹೊಂದಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಬಾಬರ್ ಅವರು ಕೇವಲ 22 ಸರಾಸರಿಯನ್ನು ಹೊಂದಿದ್ದಾರೆ. ಇದು ಅವರ ವೃತ್ತಿಜೀವನದ ಸರಾಸರಿ ಅರ್ಧಕ್ಕಿಂತ ಕಡಿಮೆ.
T20 World Cup 2026: ಎರಡು ಡಕೌಟ್ ನಂತರ ಸ್ಫೋಟಕ ಬ್ಯಾಟ್ಸಮನ್ ಅಭಿಷೇಕ್ ಶರ್ಮಾಗೆ ಮಾಜಿ ಕೋಚ್ ರವಿ ಶಾಸ್ತ್ರಿ ಎಚ್ಚರಿಕೆ!ಅನಾರೋಗ್ಯದಿಂದಾಗಿ ನಮೀಬಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಸಿದ್ದ ಅಭಿಷೇಕ್ ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಗೆ ಮರಳಿದರು. ಆದರೆ, ಕೇವಲ ನಾಲ್ಕು ಎಸೆತಗಳನ್ನು ಎದುರಿಸಿದರು.
T20 World Cup 2026: 'ಅಸಮರ್ಥ, ಅನಕ್ಷರಸ್ಥ'; PCB ಅಧ್ಯಕ್ಷನಾಗಲು ಮೊಹ್ಸಿನ್ ನಖ್ವಿ ನಾಲಾಯಕ್'- ಶೋಯೆಬ್ ಅಖ್ತರ್ ಕಿಡಿಅಂತಿಮವಾಗಿ ಪಾಕಿಸ್ತಾನ 18 ಓವರ್ಗಳಲ್ಲಿಯೇ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 114 ರನ್ ಗಳಿಸುವ ಮೂಲಕ ಭಾರತದ ವಿರುದ್ಧ ಸೋಲು ಕಂಡಿತು.
T20 World Cup 2026: ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಪಾಕ್ ಡ್ರೆಸ್ಸಿಂಗ್ ರೂಂ ಪರಿಸ್ಥಿತಿ ಹೇಗಿತ್ತು? ಮುಖ್ಯ ಕೋಚ್ ಹೇಳಿದ್ದಿಷ್ಟು...ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಅಭಿಷೇಕ್ ಶರ್ಮಾ ಮೊದಲ ಒವರ್ನಲ್ಲಿಯೇ ಡಕೌಟ್ ಆದ ನಂತರ ಇಶಾನ್ ಕಿಶಾನ್ ಪಾಕ್ ಬೌಲರ್ಗಳನ್ನು ತರಾಟೆಗೆ ತೆಗೆದುಕೊಂಡರು. ಭರ್ಜರಿ ಅರ್ಧಶತಕದ (77) ಮೂಲಕ ಭಾರತಕ್ಕೆ ಅಡಿಪಾಯ ಹಾಕಿದರು.
T20 ವಿಶ್ವಕಪ್ 2026: ಮುಜುಗರ ತಪ್ಪಿಸಿಕೊಳ್ಳಲು ಪಂದ್ಯ ಮುಕ್ತಾಯಕ್ಕೂ ಮೊದಲೇ ಮೈದಾನದಿಂದ ಕಾಲ್ಕಿತ್ತ Mohsin Naqvi!ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 61 ರನ್ ಗಳ ಹೀನಾಯ ಸೋಲುಕಂಡಿತು.
T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!ಪಾಕಿಸ್ತಾನ ವಿರುದ್ಧದ ಗೆಲುವು ದೇಶಾದ್ಯಂತ ಸಂಭ್ರಮಕ್ಕೆ ಕಾರಣವಾಗಿದ್ದು,ಕ್ರಿಕೆಟ್ ಅಭಿಮಾನಿಗಳು ರಾತ್ರಿಯಿಡಿ ರಸ್ತೆಯಲ್ಲಿ ಕುಣಿದು ಸಂಭ್ರಮಿಸಿದ್ದಾರೆ.
T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
T20 World Cup, IND vs Pak: ಇಶಾನ್ ಕಿಶನ್ ವೇಗದ ಅರ್ಧ ಶತಕ; ಪಾಕ್ಗೆ 176 ರನ್ ಟಾರ್ಗೆಟ್!ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಮೊದಲ ಓವರ್ ನಲ್ಲೇ ಡಕೌಟ್ ಆಗಿ ಪೆವಿಲಿಯನ್ ಸೇರಿದರು.
T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು.
T20 World Cup: ಪಾಕ್ ವಿರುದ್ಧ ಡಕೌಟ್ ಆದ ಅಭಿಷೇಕ್ ಶರ್ಮಾ; ರೋಹಿತ್ ಶರ್ಮಾ ಗರಂ, Video!ಡಕ್ ಔಟ್ ಆದ ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
T20 World Cup: ನೋ ಹ್ಯಾಂಡ್ ಶೇಕ್; ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತ ತಂಡದಲ್ಲಿ ಎರಡು ಬದಲಾವಣೆ!ಟಿ20 ವಿಶ್ವಕಪ್ 2026ರ ಪಾಕಿಸ್ತಾನ ಮತ್ತು ಭಾರತ ನಡುವಿನ ಗ್ರೂಪ್ ಹಂತದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಲಂಬೋದ ಪ್ರೇಮದಾಸ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
T20 World Cup 2026: ಹ್ಯಾಂಡ್ ಶೇಕ್ ವಿವಾದ; ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆಈ ಮಧ್ಯೆ ಭಾರತ ಹ್ಯಾಂಡ್ ಶೇಕ್ ಮಾಡದಿರಲು ನಿರ್ಧರಿಸಿದೆ ಎಂದು ವರದಿ ಮಾಡಿದೆ. ಈ ಬೆನ್ನಲ್ಲೆ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ನೋ ಹ್ಯಾಂಡ್ ಶೇಕ್ ಅಭಿಯಾನದ ಬಗ್ಗೆ ಕಿಡಿಕಾರಿದ್ದಾರೆ.
T20 World Cup 2026: ಭಾರತ ವಿರುದ್ಧದ ಪಂದ್ಯ, ಪಾಕಿಸ್ತಾನಕ್ಕೆ 'ಮಾನಸಿಕ ಗೆಲುವು' ಎಂದ ಮಾಜಿ ನಾಯಕ! ಏನಿದು ವಿಚಿತ್ರ ಹೇಳಿಕೆ?ತಾರಿಕ್ ಅವರ ಅಸಾಂಪ್ರದಾಯಿಕ ಬೌಲಿಂಗ್ ಶೈಲಿಯು ಭಾರಿ ವಿವಾದಕ್ಕೆ ಕಾರಣವಾಗಿದೆ. ಕೆಲವು ಅಭಿಮಾನಿಗಳು ಅವರನ್ನು 'ಚಕಿಂಗ್' ( chucking) ಎಂದು ಆರೋಪಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ