ಕ್ರಿಕೆಟ್

'ಅತ್ಯಂತ ಕಳಪೆಯಾಗಿತ್ತು': ಶತಕ ಸಿಡಿಸಿ ಸಂಭ್ರಮಾಚರಣೆ ಮಾಡಿದ ರೋಹಿತ್ ಶರ್ಮಾ ಬಗ್ಗೆ ದಕ್ಷಿಣ ಆಫ್ರಿಕಾದ ದಿಗ್ಗಜ

ಪಂದ್ಯದ ನಂತರದ ಸಂಭ್ರಮಾಚರಣೆಯ ಹಿಂದಿನ ಅರ್ಥವನ್ನು ವಿವರಿಸುವಂತೆ ರೋಹಿತ್ ಅವರನ್ನು ಕೇಳಲಾಯಿತು. ಆದರೆ, ಅವರು ಅದನ್ನು ತಮ್ಮಲ್ಲೇ ಉಳಿಸಿಕೊಳ್ಳುವುದಾಗಿ ತಿಳಿಸಿದರು.

'ಅತ್ಯಂತ ಕಳಪೆಯಾಗಿತ್ತು': ಶತಕ ಸಿಡಿಸಿ ಸಂಭ್ರಮಾಚರಣೆ ಮಾಡಿದ ರೋಹಿತ್ ಶರ್ಮಾ ಬಗ್ಗೆ ದಕ್ಷಿಣ ಆಫ್ರಿಕಾದ ದಿಗ್ಗಜ
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್!

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್!

ಅಕ್ಟೋಬರ್ 6 ರಂದು ಲಕ್ನೋದಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಯ ತಂಡದಲ್ಲಿಯೂ ಪ್ರಸಿದ್ಧ್ ಸ್ಥಾನ ಪಡೆದಿಲ್ಲ. ಎರಡನೇ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಪ್ರಸಿದ್ಧ್ ಕೇವಲ ಐದು ಓವರ್‌ಗಳನ್ನು ಮಾತ್ರ ಬೌಲ್ ಮಾಡಲು ಸಾಧ್ಯವಾಯಿತು.

'ಬೇಸರವಾಗುತ್ತದೆ': ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸುಲಭ ಆದರೆ...'; ಏಕದಿನ ತಂಡದಲ್ಲಿ ಅವಕಾಶ ಸಿಗದ ಬಗ್ಗೆ ರಿಷಬ್ ಪಂತ್

'ಬೇಸರವಾಗುತ್ತದೆ': ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸುಲಭ ಆದರೆ...'; ಏಕದಿನ ತಂಡದಲ್ಲಿ ಅವಕಾಶ ಸಿಗದ ಬಗ್ಗೆ ರಿಷಬ್ ಪಂತ್

ಅಪಘಾತವೊಂದರಿಂದಾಗಿ ಪಂತ್ ಅವರು 2023ರ ವಿಶ್ವಕಪ್ ಸೇರಿದಂತೆ ಒಂದು ವರ್ಷದ ವೃತ್ತಿಪರ ಕ್ರಿಕೆಟ್‌ನಿಂದ ದೂರ ಉಳಿಯಬೇಕಾಯಿತು. ಪಂತ್ ಅಲಭ್ಯತೆಯ ಲಾಭ ಪಡೆದ ಕೆಎಲ್ ರಾಹುಲ್, ಭಾರತದ ಪ್ರಮುಖ ವಿಕೆಟ್‌ಕೀಪರ್-ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.