Asian Games 2026: ಶಫಾಲಿ ವರ್ಮಾ ಶತಕ; ಬಾಂಗ್ಲಾದೇಶ ಮಣಿಸಿ ಫೈನಲ್ಗೇರಿದ ಭಾರತ; ಶ್ರೀಲಂಕಾ ವಿರುದ್ಧ ಸೆಣಸು!ಭಾನುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕಿಸ್ತಾನವನ್ನು ಎಂಟು ವಿಕೆಟ್ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.
Smrithi Mandhana: ಮಹಿಳಾ T20 ಕ್ರಿಕೆಟ್ನಲ್ಲಿ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನಮಂಧಾನಾ ಅವರ ಈ ಸಾಧನೆಯಿಂದಾಗಿ, ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಅಗ್ರ ಐವರು ಆಟಗಾರ್ತಿಯರ ಪಟ್ಟಿಯಲ್ಲಿ ಈಗ ಭಾರತದ ಇಬ್ಬರು ಆಟಗಾರ್ತಿಯರು ಸ್ಥಾನ ಪಡೆದಂತಾಗಿದೆ.
'ವೈಭವ್ ಸೂರ್ಯವಂಶಿ ಬಳಿ ಸೂಕ್ತ ತಂತ್ರಗಾರಿಕೆ ಇದೆ ಎಂದು ಅನ್ನಿಸುವುದಿಲ್ಲ': ಇಂಗ್ಲೆಂಡ್ ಮಾಜಿ ಆಟಗಾರ ಮಾಂಟಿ ಪನೇಸರ್ಕಳೆದ ತಿಂಗಳು, ಸೆಂಟ್ರಲ್ ಝೋನ್ ವಿರುದ್ಧದ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಈಸ್ಟ್ ಝೋನ್ ತಂಡದ ಪರ ಆಡುವಾಗ ಸೂರ್ಯವಂಶಿ ಇತಿಹಾಸ ನಿರ್ಮಿಸಿದರು.
'ರಜತ್ ಪಾಟೀದಾರ್, ಕೃನಾಲ್ ಪಾಂಡ್ಯ, ಭುವಿ ಅಂಥದ್ದೇನು ತಪ್ಪು ಮಾಡಿದ್ದಾರೆ?': DC ಆಟಗಾರನ ಆಯ್ಕೆಗೆ ಕ್ರಿಸ್ ಶ್ರೀಕಾಂತ್ ಕಿಡಿ!ಜಪಾನ್ನ ನಗೋಯಾದಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಕ್ವಾರ್ಟರ್ಫೈನಲ್ ಹಂತದೊಂದಿಗೆ ಭಾರತದ 2026ರ ಏಷ್ಯನ್ ಗೇಮ್ಸ್ ಅಭಿಯಾನವು ಆರಂಭವಾಗಲಿದೆ.
ಅಭಿಷೇಕ್ ಶರ್ಮಾನ ಕಿಡ್ನ್ಯಾಪ್ ಮಾಡ್ತೀನಿ!: ಅತಿ ವೇಗದ ಶತಕ ದಾಖಲಿಸಿದ ಬೆನ್ನಲ್ಲೇ ಅಫ್ಘಾನ್ ಅಭಿಮಾನಿಯ ಹೇಳಿಕೆ ವೈರಲ್!ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಫ್ಘಾನಿಸ್ತಾನದ ಅಭಿಮಾನಿಯೊಬ್ಬರು ಮೈದಾನದಿಂದ ಹೊರಬಂದ ಕೂಡಲೇ ನೀಡಿದ ಹೇಳಿಕೆ ಇದೀಗ ಭಾರಿ ವೈರಲ್ ಆಗಿದೆ.
18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್ಗಳಿಂದ ಗೆದ್ದ ಭಾರತ U-19 ತಂಡಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಆರ್ಯವೀರ್ 26 ಎಸೆತಗಳಲ್ಲಿ 28 ರನ್ ಗಳಿಸಿದರು. ಅವರ ಬ್ಯಾಟ್ನಿಂದ 5 ಬೌಂಡರಿಗಳು ಬಂದವು. ನಾಯಕ ಲಕ್ಷ್ಯ ರೈಚಂದಾನಿ ಜತೆಗೂಡಿ ಮೊದಲ ವಿಕೆಟ್ಗೆ 45 ರನ್ಗಳ ಜೊತೆಯಾಟ..
T20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!ಬಟ್ಲರ್ 528 ಪಂದ್ಯಗಳಲ್ಲಿ 15,000 ರನ್ ಗಳಿಸಿದ್ದು, 35.46ರ ಬ್ಯಾಟಿಂಗ್ ಸರಾಸರಿ ಮತ್ತು 147.46ರ ಸ್ಟ್ರೈಕ್ರೇಟ್ ಹೊಂದಿದ್ದಾರೆ.
Friendship Cup ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ; Sarpanch Saab ಮಾಡಿದ್ದೇನು?ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಕ್ತಾಯಗೊಂಡ 3 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ 127 ರನ್ ಅಂತರದ ಭರ್ಜರಿ ಜಯ ಸಾಧಿಸಿತು.
ನೀವೇಕೆ ಕೆಳಗಿಳಿಯುತ್ತಿಲ್ಲ ಎಂದು ಜನ ಕೇಳುವಂತಾಗದಿರಲಿ, ಸ್ಮೃತಿ ಮಂಧಾನಾ ದೀರ್ಘಕಾಲದಿಂದ ಕಾಯುತ್ತಿದ್ದಾರೆ; ಭಾರತದ ಮಾಜಿ ಆಟಗಾರ್ತಿ!ನಾಯಕತ್ವದ ಸುಗಮ ಹಸ್ತಾಂತರ ಖಚಿತಪಡಿಸಿಕೊಳ್ಳಲು, 30 ವರ್ಷದ ಮಂಧಾನಾ ಅವರಿಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಬೇಕು ಮತ್ತು ಯುವ ಆಟಗಾರ್ತಿಯೊಬ್ಬರನ್ನು ಉಪನಾಯಕಿಯನ್ನಾಗಿ ನೇಮಿಸಬೇಕು ಎಂದರು.
'ಅಡಗಿಕೊಳ್ಳಲು ಈಗ ಎಲ್ಲಿಯೂ ಜಾಗವಿಲ್ಲ': ಭಾರತ ವಿರುದ್ಧದ T20 ಸರಣಿ ಸೋಲಿನ ಬಳಿಕ ಅಫ್ಘಾನಿಸ್ತಾನದ ಕೋಚ್ ರಿಚರ್ಡ್ ಪೈಬಸ್!ವಿಶ್ವಕಪ್ ನಂತರ ಇದೇ ನಮ್ಮ ಮೊದಲ ಟಿ20 ಸರಣಿ ಎಂದು ನಾನು ಈ ಹಿಂದೆ ಹೇಳಿದ್ದೆ. ಇದು ನಿಜಕ್ಕೂ ದೀರ್ಘ ವಿರಾಮವಾಗಿತ್ತು. ತಂಡದ ಕೆಲ ಆಟಗಾರರು ಅಂದಿನಿಂದ ಇದೇ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ.
Asian Games 2026: ಶ್ರೀ ಚರಣಿ ಬೌಲಿಂಗ್, ಶಫಾಲಿ ವರ್ಮಾ ಆಲ್ರೌಂಡ್ ಪ್ರದರ್ಶನಕ್ಕೆ ಜಪಾನ್ ತತ್ತರ; ಸೆಮಿಸ್ಗೆ ಪ್ರವೇಶಿಸಿದ ಭಾರತಆರಂಭಿಕ ಆಟಗಾರ್ತಿ ಗುಣಲನ್ ಕಮಲಿನಿ ಮತ್ತು ಮೂರನೇ ಕ್ರಮಾಂಕದ ಬ್ಯಾಟರ್ ಭಾರತಿ ಫುಲ್ಮಾಲಿ ಅವರನ್ನು ಔಟ್ ಮಾಡುವ ಮೂಲಕ ಜಪಾನ್ ತಂಡವೂ ಸಂಭ್ರಮದ ಕ್ಷಣಗಳನ್ನು ಕಂಡಿತು.
'ವೈಭವ್ ಸೂರ್ಯವಂಶಿ ಕಾಯಬೇಕಾಗುತ್ತದೆ'; ಸಂಜು ಸ್ಯಾಮ್ಸನ್ ಕುರಿತು ತೆಗೆದುಕೊಂಡ ನಿರ್ಧಾರ ಕಠಿಣವಾಗಿತ್ತು: ಗೌತಮ್ ಗಂಭೀರ್ಜಿಂಬಾಬ್ವೆ ಪ್ರವಾಸದಲ್ಲಿ ಸ್ಯಾಮ್ಸನ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು; ಆ ಸರಣಿಯಲ್ಲಿ ಅಭಿಷೇಕ್ ಅವರೊಂದಿಗೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಸೂರ್ಯವಂಶಿ ಒಟ್ಟು 151 ರನ್ ಗಳಿಸಿ 'ಸರಣಿ ಶ್ರೇಷ್ಠ ಆಟಗಾರ' ಪ್ರಶಸ್ತಿಗೆ ಭಾಜನರಾದರು.
ಕೌಂಟಿ ಕ್ರಿಕೆಟ್ನಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಚಿತ್ರೀಕರಣ; ವಿವಾದದ ಕುರಿತು ಪ್ರತಿಕ್ರಿಯಿಸಿದ ಚಿತ್ರತಂಡ!ಶಿಸ್ತುಪಾಲನಾ ಸಮಿತಿಯು ಪಂದ್ಯಕ್ಕೆ ನಾಲ್ಕು ದಿನಗಳ ಮುನ್ನ ನಡೆದ ಬಾಲಿವುಡ್ ಚಿತ್ರದ ಚಿತ್ರೀಕರಣ ಕಳಪೆ ಪಿಚ್ಗೆ ಕಾರಣ ಎಂದು ಪರಿಗಣಿಸಲಿಲ್ಲ; ಏಕೆಂದರೆ, ಗ್ರೇಸ್ ರೋಡ್ನಲ್ಲಿ ಆ ಚಿತ್ರೀಕರಣವು ಕೇವಲ ಒಂದು ದಿನವಷ್ಟೇ ನಡೆದಿತ್ತು.
'ಇತ್ತೀಚೆಗಷ್ಟೇ ಮತ್ತೊಂದು ಮದುವೆಯಾದರು': ಕನ್ನಡಿ ಮುಂದೆ ಹೆಚ್ಚು ಸಮಯ ಕಳೆಯುವ ಕ್ರಿಕೆಟಿಗ ಯಾರೆಂದು ಹೇಳಿದ ಅಭಿಷೇಕ್ ಶರ್ಮಾಶ್ರೇಯಸ್ ಮತ್ತು ಅಭಿಷೇಕ್ ಇಬ್ಬರೂ ಕಿಶನ್ ಅವರನ್ನು 'ಭಾರತೀಯ ಕ್ರಿಕೆಟ್ನ ಅತಿದೊಡ್ಡ ತಮಾಷೆಗಾರ' ಎಂದು ಬಣ್ಣಿಸಿದರೆ, ವಿಶ್ವದ ನಂ. 1 ಟಿ20ಐ ಬ್ಯಾಟರ್ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್ ಅವರತ್ತಲೂ ಬೊಟ್ಟು ಮಾಡಿದರು.
India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್ ಭರ್ಜರಿ ಜಯ; T20 ಸರಣಿ ಕ್ಲೀನ್ ಸ್ವೀಪ್ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 221 ರನ್ ಗಳ ಬೃಹತ್ ಮೊತ್ತ ಸೇರಿಸಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!