CCL 2025: ಡಾರ್ಲಿಂಗ್ ಕೃಷ್ಣ ಬ್ಯಾಟಿಂಗ್ ಮೋಡಿಗೆ ಮಂಕಾದ ತೆಲುಗು ವಾರಿಯರ್ಸ್; ಕರ್ನಾಟಕ ಬುಲ್ಡೋಜರ್ಸ್ಗೆ ಗೆಲುವುಟಾಸ್ ಗೆದ್ದ ತೆಲುಗು ವಾರಿಯರ್ಸ್ ತಂಡವು ಬೌಲಿಂಗ್ ಮಾಡಲು ನಿರ್ಧರಿಸಿತು.
T20 World Cup ವಿಜೇತರಿಗೆ ಜಾಕ್ಪಾಟ್: 125 ಕೋಟಿ ರೂ ಆಯ್ತು, ಈಗ Rohit Sharma ಪಡೆಗೆ ವಜ್ರದ ಉಂಗುರ ಗಿಫ್ಟ್!ಕಳೆದ ವರ್ಷ ಬಾರ್ಬಡೋಸ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಮಾಂಚಕ ಫೈನಲ್ ಆಡಿದ 15 ಸದಸ್ಯರ ತಂಡದಿಂದ ಒಂಬತ್ತು ಆಟಗಾರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮ್ಯಾಚ್ ಫಿಕ್ಸಿಂಗ್ ಆರೋಪ: ಶ್ರೀಶಾಂತ್ ಇನ್ನೂ ಖುಲಾಸೆಯಾಗಿಲ್ಲ, ಕೇರಳ ಆಟಗಾರರಿಗೆ ಅಂತಹವರ ರಕ್ಷಣೆ ಬೇಕಾಗಿಲ್ಲ- KCA ಕಿಡಿಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್ ಇನ್ನೂ ಖುಲಾಸೆಗೊಂಡಿಲ್ಲ .ಕೇರಳ ಕ್ರಿಕೆಟ್ ಲೀಗ್ ಫ್ರಾಂಚೈಸಿ ಸಹ ಮಾಲೀಕರಾಗಿರುವ ಶ್ರೀಶಾಂತ್, ಅಸೋಸಿಯೇಷನ್ ವಿರುದ್ಧ ಮಾನಹಾನಿಕಾರ ಹೇಳಿಕೆ ನೀಡಿರುವುದು ಒಪ್ಪಂದದ ಉಲ್ಲಂಘನೆಯಾಗಿದೆ.
Ind vs Eng: ಎರಡನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಫಿಟ್- ಶುಭಮನ್ ಗಿಲ್ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್ಗಳ ಜಯ ಸಾಧಿಸಿದೆ.
Shubman Gill ಮೇಲಲ್ಲ ತಂಡದ ಮೇಲೆ ಗಮನ ಇರಲಿ; ಇದು ಟೀಂ ಗೇಮ್; KL Rahul ಬ್ಯಾಟಿಂಗ್ ಶೈಲಿಗೆ ಟೀಂ ಇಂಡಿಯಾ ಲೆಜೆಂಡ್ ಗರಂ!ಕೆಎಲ್ ರಾಹುಲ್ ಬ್ಯಾಟಿಂಗ್ ವೇಳೆ ತ್ವರಿತವಾಗಿ ಗಿಲ್ ಗೆ ಸ್ಟ್ರೈಕ್ ನೀಡುವ ಆತುರದಲ್ಲಿ ಕ್ಯಾಚ್ ಇತ್ತು ಪೆವಿಲಿಯನ್ ಗೆ ಮರಳಿದರು.
ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾ ನಾಯಕತ್ವ ನೀಡಲು ಕೋಚ್ ಗೌತಮ್ ಗಂಭೀರ್ ನಿರ್ಧಾರ?ಸದ್ಯ ಟಿ20 ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಅವರು ಫಾರ್ಮ್ ಕಳೆದುಕೊಳ್ಳುತ್ತಿದ್ದು, ಟಿ20ಗಳಲ್ಲಿ ನಾಯಕತ್ವವನ್ನು ಮರಳಿ ಪಡೆಯಲು ಹಾರ್ಧಿಕ್ ಅವರಿಗೆ ನೆರವಾಗಲಿದೆ ಎಂದು ಹೇಳಲಾಗುತ್ತಿದೆ.
'Rohit ಭಯ್ಯಾ ಹೇಳಿದ್ದು...'; ''ಒಂದೇ ಓವರ್ ನಲ್ಲಿ 26 ರನ್ ಚಚ್ಚಿಸಿಕೊಂಡು ಬಳಿಕ 3 ವಿಕೆಟ್''; ಗುಟ್ಟು ರಟ್ಟು ಮಾಡಿದ Harshit Ranaಈ ಪಂದ್ಯದಲ್ಲಿ ಭಾರತದ ಪರ ಹರ್ಷಿತ್ ರಾಣಾ 3 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. ಆದರೆ ಇದೇ ಹರ್ಷಿತ್ ರಾಣ ಇದೇ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ ಬರೊಬ್ಬರಿ 26 ರನ್ ನೀಡಿ ಆ ಕ್ಷಣದ ವಿಲನ್ ಆಗಿದ್ದರು.
SRH ನಂತರ ಕಾವ್ಯಾ ಮಾರನ್ ಈಗ 1,092 ಕೋಟಿ ರೂ ಗೆ ಮತ್ತೊಂದು ಫ್ರಾಂಚೈಸಿ ಖರೀದಿ!ದಿ ಹಂಡ್ರೆಡ್ನಲ್ಲಿ ಆಡುತ್ತಿರುವ ನಾರ್ದರ್ನ್ ಸೂಪರ್ಚಾರ್ಜರ್ಸ್ ತಂಡವನ್ನು ಸನ್ ಗ್ರೂಪ್ ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಂಡಿದೆ. ಅದರಲ್ಲಿ ಅವರು ಶೇಕಡಾ 100ರಷ್ಟು ಷೇರುಗಳನ್ನು ಖರೀದಿಸಿದ್ದಾರೆ.
1st ODI: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಭರ್ಜರಿ ಜಯಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.
1st ODI: Shreyas Iyer ಭರ್ಜರಿ ಕಮ್ ಬ್ಯಾಕ್, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು.
ICC Champions Trophy 2025: ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ; ನಿತಿನ್ ಮೆನನ್, ಜಾವಗಲ್ ಶ್ರೀನಾಥ್ ಹಿಂದೇಟು; ಪರ್ಯಾಯ ತಲೆ ಬಿಸಿ!ಇದೇ ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಐಸಿಸಿ, ಅಂಪೈರ್ಗಳ ಹಾಗೂ ಮ್ಯಾಚ್ ರೆಫರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
1st ODI: ಇಂಗ್ಲೆಂಡ್ ವಿರುದ್ಧ ಅದ್ಭುತ ಬೌಲಿಂಗ್, Ravindra Jadeja ದಾಖಲೆ; James Anderson ರೆಕಾರ್ಡ್ ಧೂಳಿಪಟಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್ಗಳಿಗೆ ಆಲೌಟ್ ಮಾಡಿತು.
1st ODI: Harshit Rana, ಜಡೇಜಾ ಮಾರಕ ಬೌಲಿಂಗ್, ಇಂಗ್ಲೆಂಡ್ 248 ರನ್ ಗೆ ಆಲೌಟ್ಇಂಗ್ಲೆಂಡ್ ವಿರುದ್ಧ ಪಾದಾರ್ಪಣೆ ಪಂದ್ಯದಲ್ಲೇ ಭಾರತದ ವೇಗಿ ಹರ್ಷಿತ್ ರಾಣಾ ಅದ್ಭುತ ಪ್ರದರ್ಶನ ನೀಡಿ ಮೂರು ಪ್ರಮುಖ ವಿಕೆಟ್ ಪಡೆದು ಮೊದಲ ಪಂದ್ಯದಲ್ಲೇ ಮಿಂಚಿದ್ದಾರೆ.
RCB ಮಾಜಿ ನಾಯಕ Faf du Plessis ಅದ್ಭುತ ಡೈವಿಂಗ್ ಕ್ಯಾಚ್ ಕಂಡು ಪ್ರೇಕ್ಷಕರು ದಂಗು: video viralದಕ್ಷಿಣ ಆಫ್ರಿಕಾ T20 ಲೀಗ್ ಪಂದ್ಯದಲ್ಲಿ ಜೋಹಾನ್ಸ್ ಬರ್ಗ್ ತಂಡದ ಪರ ಆಡಿರುವ ಫಾಪ್ಜ್ ಡುಪ್ಲೆಸಿಸ್ ಅಸಾಧ್ಯವಾಗಿದ್ದ ಕ್ಯಾಚ್ ನ್ನು ಪಡೆದು ಎಲ್ಲರ ಹುಬ್ಬೇರಿಸಿದ್ದಾರೆ.
ಕಳೆದ ರಾತ್ರಿ ಏನಾಯ್ತು?....; ಮೊದಲ ಏಕದಿನ ಪಂದ್ಯದಿಂದ Virat Kohli ಔಟ್.. ಕಾರಣ ನೀಡಿದ ನಾಯಕ ರೋಹಿತ್ ಶರ್ಮಾ!ಫಾರ್ಮ್ ಕಳೆದುಕೊಂಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳುವ ವಿಶ್ವಾಸವಿತ್ತು. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ