5th T20: ಗರಿಷ್ಟ ಸ್ಕೋರ್, ಪವರ್ ಪ್ಲೇ ರನ್, ಮೊದಲ ಎಸೆತದಲ್ಲೇ ಸಿಕ್ಸರ್; ಹಲವು ದಾಖಲೆ ಬರೆದ ಭಾರತ!ಭಾರತ ಸಿಡಿಸಿದ 247 ರನ್ ಸ್ಕೋರ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದಾಖಲಾದ ತಂಡವೊಂದರ ಗರಿಷ್ಟ ಸ್ಕೋರ್ ಆಗಿದೆ.
5th T20: ಭಾರತ ಭರ್ಜರಿ ಬ್ಯಾಟಿಂಗ್, ಇಂಗ್ಲೆಂಡ್ ಗೆಲ್ಲಲು 248 ರನ್ ಬೃಹತ್ ಗುರಿ!ಭಾರತದ ಪರ ಅಭಿಷೇಕ್ ಶರ್ಮಾ ಶತಕ ಸಿಡಿಸಿ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು. ಅಭಿಷೇಕ್ ಶರ್ಮಾ 54 ಎಸೆತಗಳಲ್ಲಿ 13 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಿತ 135 ರನ್ ಸಿಡಿಸಿದರು.
5th T20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಐತಿಹಾಸಿಕ ದಾಖಲೆ!ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.
Women's U-19 T20 World Cup: ದಕ್ಷಿಣ ಆಫ್ರಿಕಾ ಮಣಿಸಿ ಎರಡನೇ ಬಾರಿ ವಿಶ್ವಕಪ್ ಗೆದ್ದ ಭಾರತಭಾರತದ ಪರ ಗೊಂಗಡಿ ತ್ರಿಶಾ ಮೂರು ವಿಕೆಟ್ ಕಬಳಿಸಿದರೆ, ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಮತ್ತು ಪಾರುಣಿಕ ಸಿಸೋಡಿಯಾ ಅವರು ತಲಾ ಎರಡು ವಿಕೆಟ್ ಪಡೆದು ಮಿಂಚಿದರು.
Champions Trophy: ಪಾಕಿಸ್ತಾನ ವಿರುದ್ಧ ಗೆಲ್ಲುವುದು ಮುಖ್ಯವಲ್ಲ, ಟ್ರೋಫಿ ಗೆಲ್ಲುವುದೇ ಮುಖ್ಯ: ಗೌತಮ್ ಗಂಭೀರ್ಫೆಬ್ರುವರಿ 23 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಸೆಣಸಲಿದೆ.
'ನನ್ನ ಹೆಂಡತಿ ನೋಡುತ್ತಾಳೆ...': ಸ್ಮೃತಿ ಮಂಧಾನ ಪ್ರಶ್ನೆಗೆ ರಹಸ್ಯ ಬಿಟ್ಟುಕೊಡದ ರೋಹಿತ್ ಶರ್ಮಾ!ಭಾರತದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು BCCI ಅವಾರ್ಡ್ಸ್ 2025 ರಲ್ಲಿ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪಡೆದರು.
4th T20: ಬದಲಿ ಆಟಗಾರನಾಗಿ ಬಂದು ಇಂಗ್ಲೆಂಡ್ ಗೆಲುವನ್ನೇ ಕಸಿದ Harshit Rana; ಆಂಗ್ಲರ ಆಕ್ರೋಶ; ICC ನಿಯಮವೇನು?ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ಗಳಲ್ಲಿ 181 ರನ್ ಕಲೆಹಾಕಿತು.
England vs India, 4th T20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಟಿ20 ಸರಣಿ ವಶಟಾಸ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭದಲ್ಲಿ ಆಘಾತ ಎದುರಿಸಿತು.
Ranji Trophy: ಕರ್ನಾಟಕ ಔಟ್, ಪ್ರಶಸ್ತಿ ಕನಸು ಭಗ್ನ?; ಹರ್ಯಾಣ ವಿರುದ್ಧ ಗೆದ್ದರೂ ಇಲ್ಲ Knockout ಚಾನ್ಸ್!ಮೊದಲ ಇನ್ನಿಂಗ್ಸ್ ಆರಂಭಿಸಿದ ಹರಿಯಾಣ ಕರ್ನಾಟಕ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದು ಉತ್ತಮ ಆರಂಭ ಪಡೆದುಕೊಂಡಿತು.
ಆಸ್ಟ್ರೇಲಿಯಾದಲ್ಲಿ ಭಾರತಕ್ಕೆ ಹಿನ್ನಡೆಯಾಗಲು ವಿರಾಟ್ ಕೊಹ್ಲಿ ನೀಡಿದ ಸಲಹೆಯೇ ಕಾರಣ: ರವಿಚಂದ್ರನ್ ಅಶ್ವಿನ್ಬೌಲಿಂಗ್ ಮತ್ತು ವಿಕೆಟ್ ತೆಗೆಯುವ ಸಾಮರ್ಥ್ಯದ ನಡುವಿನ ವ್ಯತ್ಯಾಸದ ಬಗ್ಗೆ ಅಶ್ವಿನ್ ಮಾತನಾಡಿದ್ದಾರೆ.
Ranji Trophy: 6 ರನ್ ಗಳಿಸಿ ವಿರಾಟ್ ಕೊಹ್ಲಿ ಔಟ್; ಕ್ಷಣದಲ್ಲೇ ಕ್ರೀಡಾಂಗಣದಿಂದ ಹೊರನಡೆದ ಫ್ಯಾನ್ಸ್!ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧದ ಲೀಗ್ ಹಂತದ ಪಂದ್ಯದ ಎರಡನೇ ದಿನದಂದು ವಿರಾಟ್ ಕೊಹ್ಲಿ ಕೇವಲ ಆರು ರನ್ಗಳಿಗೆ ಔಟ್ ಆಗಿದ್ದು, ಇದರಿಂದ ಬೇಸರಗೊಂಡ ಫ್ಯಾನ್ಸ್ ಕ್ರೀಡಾಂಗಣದಿಂದ ಹೊರನಡೆದಿದ್ದಾರೆ.
IPL 2025 ರಲ್ಲಿ ತಿರಸ್ಕಾರ, ನಿರ್ಲಕ್ಷ್ಯ: Ranji Trophy ಯಲ್ಲಿ ಫೀನಿಕ್ಸ್ ನಂತೆ ಎದ್ದು ನಿಂತ ಟೀಂ ಇಂಡಿಯಾ ಕ್ರಿಕೆಟಿಗ!ಮೇಘಾಲಯ ವಿರುದ್ಧ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಮುಂಬೈ ತಂಡದ ಪರ ಬೌಲಿಂಗ್ ಆರಂಭಿಸಿದ ಠಾಕೂರ್, ಇನ್ನಿಂಗ್ಸ್ನ ನಾಲ್ಕನೇ ಎಸೆತದಲ್ಲಿ ನಿಶಾಂತ್ ಚಕ್ರವರ್ತಿ ವಿಕೆಟ್ ಪಡೆದರು.
Ranji Trophy, Karnataka vs Haryana: ರಣಜಿಯಲ್ಲೂ ಅಧಿಕ ರನ್ ಗಳಿಸುವಲ್ಲಿ ಎಡವಿದ ಕೆಎಲ್ ರಾಹುಲ್!ಈ ಆವೃತ್ತಿಯಲ್ಲಿ ಹರಿಯಾಣ ಪರ ಉತ್ತಮ ಫಾರ್ಮ್ನಲ್ಲಿರುವ ಅನ್ಶುಲ್ ಕಾಂಬೋಜ್ ಅವರಿಗೆ ರಾಹುಲ್ ವಿಕೆಟ್ ಒಪ್ಪಿಸಿದರು.
Ranji Trophy: 12 ವರ್ಷಗಳ ಬಳಿಕ ರಣಜಿಯಲ್ಲಿ ವಿರಾಟ್ ಕೊಹ್ಲಿ; ನೂಕುನುಗ್ಗಲು; ಮೈದಾನಕ್ಕೆ ನುಗ್ಗಿ ಕಾಲಿಗೆ ಬಿದ್ದ ಅಭಿಮಾನಿ!ದೆಹಲಿ ತಂಡವನ್ನು ಕೊಹ್ಲಿ ಪ್ರತಿನಿಧಿಸುತ್ತಿದ್ದು, ರೈಲ್ವೇಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಆಡುತ್ತಿದ್ದಾರೆ.
England vs India, 3rd T20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 26 ರನ್ ಸೋಲು; 2-1 ಮುನ್ನಡೆಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಇಂಗ್ಲೆಂಡ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 171 ರನ್ ಗಳಿಗೆ ಕಟ್ಟಿ ಹಾಕಿತ್ತು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ