ಲಕ್ನೋ ಸೂಪರ್ ಜೈಂಟ್ಸ್ ಕ್ಯಾಪ್ಟನ್ ಆಗಿ ರಿಷಬ್ ಪಂತ್ ನೇಮಕ; 'ಅತ್ಯುತ್ತಮ ಆಟಗಾರ' ಎಂದ LSG ಮಾಲೀಕ ಸಂಜೀವ್ ಗೋಯೆಂಕಾಪಂತ್ ಅವರನ್ನು ಖರೀದಿಸಲು ಆರಂಭದಲ್ಲಿ ಎಲ್ಎಸ್ಜಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ನಡುವೆ ಬಿಡ್ಡಿಂಗ್ ವಾರ್ ನಡೆದಿತ್ತು.
SP ಸಂಸದೆ ಜೊತೆಗೆ ಕ್ರಿಕೆಟಿಗ ರಿಂಕು ಸಿಂಗ್ ಮದುವೆ ದಿನಾಂಕ ಫಿಕ್ಸ್? ಲಖನೌನಲ್ಲಿ ನಿಶ್ಚಿತಾರ್ಥ!ಫೆಬ್ರವರಿ 16ರಂದು ಆಲಿಗಢದ ರಿಂಕು ಸಿಂಗ್ ಅವರ ಕುಟುಂಬದವರೊಂದಿಗೆ ಮದುವೆ ಮಾತುಕತೆ ನಡೆಯಲಿದೆ ಎಂದು ಎಂದು ಪ್ರಿಯಾ ಸರೋಜ್ ಅವರ ತಂದೆ ತುಪಾನಿ ಸರೋಜ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Video: ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಮನಸ್ಥಿತಿ; ಮೈದಾನದಲ್ಲೇ ಆಟಗಾರ Litton Das ಗೆ ಅಪಮಾನ!ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್) ನ ಢಾಕಾ ಕ್ಯಾಪಿಟಲ್ಸ್ Vs ಫಾರ್ಚೂನ್ ಬಾರಿಶಾಲ್ ನಡುವಿನ ಪಂದ್ಯದ ಸಮಯದಲ್ಲಿ ನಡೆದಿದೆ.
3 ಕೋಟಿ ರೂ ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!ಐಸಿಐಸಿಐ ಬ್ಯಾಂಕ್ಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.
IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರಿಷಬ್ ಪಂತ್ ನಾಯಕ?ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಕೈಬಿಟ್ಟಿತ್ತು. ಬಳಿಕ ನಡೆದ ಮೆಗಾ ಹರಾಜಿನಲ್ಲಿ ಅವರು ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡದ ಪಾಲಾದರು.
Vijay Hazare Trophy: ಕರ್ನಾಟಕ ಕ್ರಿಕೆಟ್ ತಂಡಕ್ಕೆ ಮತ್ತೊಂದು ಗರಿ; ದಾಖಲೆಯ 5ನೇ ವಿಜಯ್ ಹಜಾರೆ ಟ್ರೋಫಿ ಗೆದ್ದ ಮಾಯಾಂಕ್ ಪಡೆ!ಮೊದಲು ಬ್ಯಾಟಿಂಗ್ ಮಾಡಿದ್ದ ಕರ್ನಾಟಕ ತಂಡಕ್ಕೆ ರವಿಚಂದ್ರನ್ ಸ್ಮರಣ್ 101 ರನ್ ಗಳ ಕೊಡುಗೆ ನೀಡಿದರು. ನಂತರ ಬಂದ ಕೃಷ್ಣನ್ ಶ್ರೀಜಿತ್ 78 ಮತ್ತು ಅಭಿನವ್ ಮನೋಹರ್ 79 ರನ್ ಸಿಡಿಸಿದ್ದು ತಂಡ 348 ರನ್ ಬೃಹತ್ ಮೊತ್ತ ಕಲೆ ಹಾಕಲು ನೆರವಾಯಿತು.
Delhi Capitals: KL Rahul ಬದಲು ಹೊಸ ನಾಯಕತ್ವ?: ಯಾರಾಗಲಿದ್ದಾರೆ captain?ರಾಹುಲ್ ಎಲ್ಎಸ್ಜಿಯನ್ನು ತಮ್ಮ ಮೊದಲ ಎರಡು ಸೀಸನ್ಗಳಲ್ಲಿ ಎರಡು ಪ್ಲೇಆಫ್ ಫಿನಿಶ್ಗಳಿಗೆ ಮುನ್ನಡೆಸಿದರು, 2024 ರಲ್ಲಿ ಏಳನೇ ಸ್ಥಾನ ಪಡೆದರು.
Champions Trophy 2025: ಭಾರತ ತಂಡ ಪ್ರಕಟ; ರೋಹಿತ್ ನಾಯಕ; KL Rahul, Kohli, Shami ತಂಡಕ್ಕೆ ವಾಪಸ್ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷವಷ್ಟೇ ಭಾರತಕ್ಕೆ 2024ರ ಟಿ20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾ ಅವರಿಂದ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ.
7 ಇನ್ನಿಂಗ್ಸ್, 5 ಶತಕ, 752 ರನ್, 6 ಬಾರಿ ನಾಟೌಟ್; ಸಾರ್ವಕಾಲಿಕ ದಾಖಲೆಯ ಅಂಚಿನಲ್ಲಿ Karun Nair; 'ಕ್ರಿಕೆಟ್ ದೇವರಿಗೇ' ಅಚ್ಚರಿ!ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿರುವ ವಿದರ್ಭ ಬ್ಯಾಟ್ಸ್ಮನ್ ಕರುಣ್ ನಾಯರ್ ಕೇವಲ 7 ಇನ್ನಿಂಗ್ಸ್ ಗಳಲ್ಲಿ 5 ಶತಕ, 1 ಅರ್ಧಶತಕದ ಸಹಿತ 752 ರನ್ ಕಲೆಹಾಕಿದ್ದಾರೆ.
ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ಕ್ರಿಕೆಟಿಗ Rinku Singh ನಿಶ್ಚಿತಾರ್ಥ? ಯಾರು ಈ Priya Saroj?ಭಾರತ ತಂಡದ ಕ್ರಿಕೆಟ್ ತಾರೆ ರಿಂಕು ಸಿಂಗ್ ವಿವಾಹದ ಕುರಿತು ಸುದ್ದಿಯೊಂದು ವ್ಯಾಪಕ ವೈರಲ್ ಆಗುತ್ತಿದ್ದು, ರಿಂಕು ಸಿಂಗ್ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Team India: ಸರಣಿ ಸೋಲಿನ ಆಘಾತ; ರೋಹಿತ್ ಶರ್ಮಾ, ಗೌತಮ್ ಗಂಭೀರ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!ಆಸ್ಟ್ರೇಲಿಯಾ ವಿರುದ್ಧದ ಸೋಲಿಗಿಂತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 3-0 ಅಂತರದ ಸೋಲು ಆಘಾತಕಾರಿ ಫಲಿತಾಂಶವಾಗಿದೆ.
ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಸಿತಾಂಶು ಕೋಟಕ್ ನೇಮಕ!ಭಾರತ ತಂಡಕ್ಕೆ ಪ್ರಸ್ತುತ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿದ್ದು, ಅಭಿಷೇಕ್ ನಾಯರ್ (ಸಹಾಯಕ ಕೋಚ್), ರಿಯಾನ್ ಟೆನ್ ಡೋಸ್ಚೇಟ್ (ಸಹಾಯಕ ಕೋಚ್), ಮೊರ್ನೆ ಮೊರ್ಕೆಲ್ (ಬೌಲಿಂಗ್ ಕೋಚ್) ಮತ್ತು ಟಿ ದಿಲೀಪ್ (ಫೀಲ್ಡಿಂಗ್ ಕೋಚ್) ಆಗಿದ್ದಾರೆ.
ಡ್ರೆಸ್ಸಿಂಗ್ ರೂಂನಲ್ಲಿ ಅಶಿಸ್ತು: ಗೌತಮ್ ಗಂಭೀರ್ ಅಸಮಾಧಾನ, ಆಟಗಾರರಿಗೆ ಹೊಸ ನಿಯಮ ಜಾರಿಗೆ BCCI ಮುಂದು!ಸರಣಿ ಸೋಲುಗಳ ಬಳಿಕ ಬಿಸಿಸಿಐ ಜೊತೆಗೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ನಾಯಕ ರೋಹಿತ್ ಶರ್ಮಾ, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜೊತೆ ನಡೆದ ಪರಿಶೀಲನಾ ಸಭೆ ನಡೆದಿತ್ತು.
Harbhajan Singh: ಟೀಂ ಇಂಡಿಯಾದಲ್ಲಿ ಕನ್ನಡಿಗನಿಗೆ ಅವಕಾಶ ಕೊಡಿ ಎಂದ ಹರ್ಭಜನ್ ಸಿಂಗ್ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕನ್ನಡಿಗ ಕರುಣ್ ನಾಯರ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರು 664 ಸರಾಸರಿ ಹೊಂದಿದ್ದಾರೆ. ಹೀಗಾಗಿ, ಅವರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಸಿಂಗ್ ಒತ್ತಾಯಿಸಿದ್ದಾರೆ.
ಐರ್ಲೆಂಡ್ ವಿರುದ್ಧ ಐತಿಹಾಸಿಕ 304 ರನ್ ಗೆಲುವು: ಭಾರತ ಮಹಿಳಾ ಏಕದಿನ ತಂಡಕ್ಕೆ ಬೃಹತ್ ಜಯ; ಸ್ಮೃತಿ ಮಂಧಾನ ದಾಖಲೆಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಪ್ರತಿಕಾ ರಾವಲ್ ತಲಾ ಶತಕ ಗಳಿಸುವ ಮೂಲಕ ಭಾರತ ತಂಡ ತನ್ನ ಅತ್ಯಧಿಕ 435 ರನ್ಗಳ ಮೊತ್ತವನ್ನು ಗಳಿಸಿತು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ