ವಿಜಯ್ ಹಜಾರೆ ಟ್ರೋಫಿ: 2000 ರನ್ ಪೂರೈಸಿ ಪಡಿಕ್ಕಲ್ ದಾಖಲೆ; 5ನೇ ಬಾರಿಗೆ ಕರ್ನಾಟಕ ಫೈನಲ್ ಪ್ರವೇಶ!ಕರ್ನಾಟಕದ ವಡೋದರಾ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹರಿಯಾಣ 9 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿತು.
Champions Trophy: ಭಾರತಕ್ಕೆ ದೊಡ್ಡ ಆಘಾತ; ಬೆಡ್ ರೆಸ್ಟ್ನಲ್ಲಿ ಜಸ್ಪ್ರೀತ್ ಬುಮ್ರಾ!ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಅವರು ತಮ್ಮ ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ಸಿಡ್ನಿ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಬುಮ್ರಾ ಬೆನ್ನಿಗೆ ಗಾಯವಾಗಿತ್ತು.
Champions Trophy 2025: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಭೇಟಿ!ಭಾರತ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ.
T20 series: Pakistan ಮೂಲದ England ಆಟಗಾರನಿಗೆ ವೀಸಾ ನೀಡದೇ ಭಾರತದ ಗುನ್ನ; Flight ರದ್ದು, ಎದುರಾಳಿ ತಂಡ ಕಂಗಾಲು!ಆತ ಈಗಾಗಲೇ ಇಂಗ್ಲೆಂಡ್ ಪರ 9ಏಕದಿನ ಪಂದ್ಯ, 2 ಟೆಸ್ಟ್ ಗಳನ್ನು ಆಡಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ, ಇಂಗ್ಲೆಂಡ್ ತಂಡದ ತನ್ನ ಸಹವರ್ತಿ ಕ್ರಿಕೆಟಿಗರೊಟ್ಟಿಗೆ ಪ್ರಯಾಣಿಸಲು ಯುಎಇಗೆ ತೆರಳಬೇಕಿತ್ತು.
RCB ತಂಡಕ್ಕೆ ಭರವಸೆಯ ಆಲ್ರೌಂಡರ್: 6,6,6,6,4,4,4,4,4,4 ಸ್ಫೋಟಕ ಬ್ಯಾಟಿಂಗ್ಗೆ ಬೌಲರ್ಗಳು ತತ್ತರ, ವಿಡಿಯೋ!ಐಪಿಎಲ್ 2025ರ ಹರಾಜಿನಲ್ಲಿ ಬೆಂಗಳೂರು ತಂಡಕ್ಕೆ ಸೇರ್ಪಡೆಗೊಂಡಿದ್ದರು. ಇಂದು, ಮೆಲ್ಬೋರ್ನ್ ರೆನೆಗೇಡ್ಸ್ vs ಹೋಬಾರ್ಟ್ ಹರಿಕೇನ್ಸ್ ನಡುವಿನ ಪಂದ್ಯದಲ್ಲಿ ಬೆಥೆಲ್ ಬಿರುಗಾಳಿಯ ಇನ್ನಿಂಗ್ಸ್ ಆಡುವ ಮೂಲಕ ಎಲ್ಲರ ಗಮನ ಸೆಳೆದರು.
IPL 2025: ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯಚಾಂಪಿಯನ್ಸ್ ಟ್ರೋಫಿ ಮುಗಿದ ಕೆಲವೇ ದಿನಗಳ ಬಳಿಕ ಐಪಿಎಲ್ ಆರಂಭವಾಗಲಿದೆ.
10 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಆಡಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಜ್ಜು?ಬಿಸಿಸಿಐ ಜೊತೆಗಿನ ಸಭೆಯಲ್ಲಿ ರೋಹಿತ್ ಇನ್ನೂ ಕೆಲವು ತಿಂಗಳು ತಂಡದ ನಾಯಕರಾಗಿ ಮುಂದುವರಿಯಲು ಬಯಸುವುದಾಗಿ ಮಂಡಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
BGT ಹೀನಾಯ ಸೋಲು: ಕೋಚ್ Gautam Gambhir ರೆಕ್ಕೆ-ಪುಕ್ಕಕ್ಕೆ ಕತ್ತರಿ; ಹೊಸ ನಿಯಮ ಜಾರಿಗೆ ತಂದ BCCI; ತಂಡಕ್ಕೆ ಮೇಜರ್ ಸರ್ಜರಿ!ಈ ನಿಯಮ ಮೊದಲೇ ಇತ್ತಾದರೂ 2019ರಲ್ಲಿ ರವಿಶಾಸ್ತ್ರಿ ಕೋಚ್ ಆದ ಬಳಿಕ ಈ ನಿಯಮವನ್ನು ಸಡಿಲಿಸಲಾಗಿತ್ತು.
''ಸಚಿನ್ ಗೆ ಹೇಳು...'': ಯುವಿ ತಂದೆ Yograj Singh ಟ್ರೈನಿಂಗ್ ಕ್ಯಾಂಪ್ ನಿಂದ Arjun Tendulkar ಹೊರಬಂದಿದ್ದೇಕೆ?IPLಗೆ ಆಯ್ಕೆಯಾದ ನಂತರ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತನ್ನ ಬಳಿ ಕೋಚಿಂಗ್ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದೇಕೆ ಎಂಬುದಕ್ಕೆ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಬಹಿರಂಗಪಡಿಸಿದ್ದಾರೆ.
Video: ಮೊಣಕಾಲಿನಲ್ಲಿ ತಿರುಮಲ ಬೆಟ್ಟ ಹತ್ತಿ, ತಿಮ್ಮಪ್ಪನಿಗೆ 'ಕಠಿಣ ಹರಕೆ' ತೀರಿಸಿದ ಕ್ರಿಕೆಟಿಗ Nitish Kumar Reddy!ಟೀಮ್ ಇ೦ಡಿಯಾ ಯುವ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನವನ್ನು ಪಡೆದಿದ್ದು, ಮಾತ್ರವಲ್ಲದೇ ತಿಮ್ಮಪ್ಪನಿಗೆ ಕಠಿಣ ಹರಕೆ ಕೂಡ ತೀರಿಸಿದ್ದಾರೆ.
IPL 2025: ಪಂಜಾಬ್ ಕಿಂಗ್ಸ್ ನಾಯಕನಾಗಿ ಸ್ಟಾರ್ ಆಟಗಾರ ಆಯ್ಕೆ; ನಟ ಸಲ್ಮಾನ್ ಖಾನ್ ಘೋಷಣೆ!ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂದಿನ ಸೀಸನ್ಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕನನ್ನು ಆಯ್ಕೆ ಮಾಡಲಾಗಿದೆ.
'The Greatest Rivalry – India vs Pakistan' ಸಾಕ್ಷ್ಯಚಿತ್ರ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ'ದಿ ಗ್ರೇಟೆಸ್ಟ್ ರೈವಲ್ರಿ' ಅನ್ನು ಗ್ರೇ ಮ್ಯಾಟರ್ ಎಂಟರ್ಟೈನ್ಮೆಂಟ್ ನಿರ್ಮಿಸಿದೆ.
One Day Trophy: 14 ವರ್ಷದ Ira Jadhav ತ್ರಿಶತಕ; Smriti Mandhana ದಾಖಲೆ ಪತನ!ಮಹಿಳಾ ಏಕದಿನ ಟ್ರೋಫಿಯಲ್ಲಿ ಮುಂಬೈನ ಯುವ ಬ್ಯಾಟರ್ 14 ವರ್ಷದ ಇರಾ ಜಾಧವ್ (Ira Jadhav) 50 ಓವರ್ಗಳ ಪಂದ್ಯಗಳಲ್ಲಿ ತ್ರಿಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ.
BCCI ಪರಿಶೀಲನಾ ಸಭೆ; ಬೇರೆ ನಾಯಕನ ಹುಡುಕುವಂತೆ ರೋಹಿತ್ ಶರ್ಮಾ ಸೂಚನೆ! ಆದರೆ...ಬುಮ್ರಾ ನಾಯಕತ್ವದ ಬಗ್ಗೆ ಹಲವರಿಗೆ ಸಂಶಯ
BCCI: ಜಯ್ ಶಾ ಬದಲಿಗೆ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ!ಡಿಸೆಂಬರ್ 1ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದ ಸೈಕಿಯಾ ಬಿಸಿಸಿಐನ ಹಂಗಾಮಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ