Chahal and Dhanashree: ಮತ್ತೊಂದು ವಿಚ್ಚೇದನ?; ಪರಸ್ಪರ Unfollow ಮಾಡಿಕೊಂಡ ಚಹಲ್-ಧನಶ್ರೀ ವರ್ಮಾ, ಫೋಟೋ ಕೂಡ ಡಿಲೀಟ್!ಭಾರತ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹಾಗೂ ಧನಶ್ರಿ ವರ್ಮಾ ನಡುವಿನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹ ಹಲವು ದಿನಗಳಿಂದ ಸದ್ದು ಮಾಡುತ್ತಿದೆ.
BGT 2025 5th test: 70 ವರ್ಷಗಳಲ್ಲಿ ಇದೇ ಮೊದಲು, SCGಯಲ್ಲಿ ಉಭಯ ತಂಡಗಳ ಕಳಪೆ ಬ್ಯಾಟಿಂಗ್ ದಾಖಲೆ!ಭಾರತ ಮತ್ತು ಆಸ್ಟ್ರೇಲಿಯಾ ಉಭಯ ತಂಡಗಳೂ ಮೊದಲ ಇನ್ನಿಂಗ್ಸ್ ನಲ್ಲಿ 200ಕ್ಕಿಂತ ಕಡಿಮೆ ರನ್ ಗಳಿಗೆ ಆಲೌಟ್ ಆಗಿದ್ದು ಆ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಕಳಪೆ ದಾಖಲೆಗೆ ಪಾತ್ರವಾಗಿದೆ.
BGT 2025, 5th test: ಸ್ಫೋಟಕ ಬ್ಯಾಟಿಂಗ್, Rishabh Pant ವಿಶ್ವ ದಾಖಲೆ; 130 ವರ್ಷಗಳ Record ಪತನಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದ 2ನೇ ದಿನ ಬೌಲರ್ ಗಳ ಆರ್ಭಟದ ನಡುವೆಯೂ ಆಸಿಸ್ ಬೌಲರ್ ಗಳ ಬೆವರಿಳಿಸಿದ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಭಾರತ ತಂಡದ ಪರ ದಾಖಲೆ ನಿರ್ಮಿಸಿದ್ದಾರೆ.
BGT 2025, 5th test: 2ನೇ ದಿನದಾಟ ಅಂತ್ಯ, ಭಾರತ 2ನೇ ಇನ್ನಿಂಗ್ಸ್ 141/6, ಆಸ್ಟ್ರೇಲಿಯಾ ಮೇಲುಗೈ!ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಮತ್ತೆ ಬೌಲರ್ ಗಳ ಆರ್ಭಟ ಮುಂದುವರೆದಿದ್ದು, ಇಂದೂ ಕೂಡ ಎರಡೂ ತಂಡಗಳಿಂದ ಬರೊಬ್ಬರಿ 15 ವಿಕೆಟ್ ಗಳು ಉರುಳಿವೆ.
ಯಾವಾಗ ಏನು ಮಾಡಬೇಕೆಂದು ಗೊತ್ತಿದೆ, ನಿವೃತ್ತಿ ಘೋಷಿಸಲ್ಲ: ಊಹಾಪೋಹಗಳಿಗೆ ತೆರೆ ಎಳೆದ ರೋಹಿತ್ ಶರ್ಮಾನಡುವೆ ಮೆಲ್ಬರ್ನ್ ಪಂದ್ಯವೇ ರೋಹಿತ್ ಅವರ ಅಂತಿಮ ಪಂದ್ಯವಾಗಿರಲಿದೆ ಎಂದು ಮಾತುಗಳು ಕೇಳಿ ಬಂದಿದ್ದು, ಇದಕ್ಕೆ ರೋಹಿತ್ ಅವರು ಸ್ಪಷ್ಟನೆ ನೀಡಿದ್ದಾರೆ.
BGT 2025, 5th test: ಅರ್ಧಕ್ಕೆ ಹೊರನಡೆದ ಜಸ್ಪ್ರೀತ್ ಬುಮ್ರಾ; ತಂಡ ಮುನ್ನಡೆಸುವ ಜವಾಬ್ದಾರಿ ಕೊಹ್ಲಿ ಹೆಗಲಿಗೆ!ಪಂದ್ಯದ ನಡುವೆ ಗಾಯದಿಂದಾಗಿ ಮೈದಾನದಿಂದ ಹೊರನಡೆದಿದ್ದ ಬುಮ್ರಾಗೆ ಎಷ್ಟು ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಸ್ಪಷ್ಟತೆ ಸಿಕ್ಕಿಲ್ಲ. ಆದರೆ, ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನ್ ಮಾಡಿಸುವ ಸಲುವಾಗಿ ವೈದ್ಯರೊಂದಿಗೆ ಮೈದಾನವನ್ನು ತೊರೆದಿದ್ದಾರೆ.
Vijay Hazare Trophy 2024: ನೂತನ ವಿಶ್ವ ದಾಖಲೆ, ಭಾರತ ತಂಡದ ಆಯ್ಕೆ ಸಮಿತಿಗೆ ಭರ್ಜರಿ ಸಂದೇಶ ರವಾನಿಸಿದ Karun Nair!ಭಾರತ ಕ್ರಿಕೆಟ್ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಹುಮ್ಮಸ್ಸಿನಲ್ಲಿರುವ ಕ್ರಿಕೆಟಿಗ ಕರುಣ್ ನಾಯರ್ ವಿಶ್ವ ದಾಖಲೆ ಮೂಲಕ ಟೀಂ ಇಂಡಿಯಾ ಆಯ್ಕೆ ಸಮಿತಿಗೆ ಮಹತ್ವದ ಸಂದೇಶ ರವಾನಿಸಿದ್ದಾರೆ.
Video: 'ಏನ್ ಗುರು ವಿಕೆಟ್ ಬೀಳ್ತಿಲ್ವಾ...' ಎಂದ Sam Konstas; ಮರು ಎಸೆತದಲ್ಲೇ ಸಿನಿಮಾ ತೋರಿಸಿದ Boom Boom ಬುಮ್ರಾ!ದಿನದಾಟದ ಅಂತ್ಯದಲ್ಲಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಕೂಡ ನಿಧಾನಗತಿಯ ಬ್ಯಾಟಿಂಗ್ ಗೆ ಮೊರೆ ಹೋಯಿತು ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಸ್ಯಾಮ್ ಕಾನ್ಸ್ಟಾಸ್ ಮತ್ತು ಉಸ್ಮಾನ್ ಖವಾಜ 3 ಓವರ್ ಆಡಿ 9 ರನ್ ಗಳಿಸಿದರು.
ಸಿಡ್ನಿ ಟೆಸ್ಟ್ ನಿಂದ ಹೊರಗುಳಿದ ರೋಹಿತ್ ಶರ್ಮಾ: ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ಉಳಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ರನ್ ಗಳಿಸುವಲ್ಲಿ ವಿಫಲವಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಸರಾಸರಿ 6.2 ರಷ್ಟು ರನ್ ಗಳಿಸಿದ್ದಾರೆ.
BGT 2025, Ind vs Aus 5th test: ಆಸ್ಟ್ರೇಲಿಯಾದ ಬೌಲಿಂಗ್ ದಾಳಿಗೆ ಭಾರತ ತತ್ತರ; 185ಕ್ಕೆ ಆಲೌಟ್ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.
BGT 2025, Ind vs Aus 5th test: ರೋಹಿತ್ ಶರ್ಮಾಗೆ ವಿಶ್ರಾಂತಿ, ಜಸ್ಪ್ರೀತ್ ಬುಮ್ರಾ ನಾಯಕಬೆನ್ನುನೋವಿನಿಂದ ಬಳಲುತ್ತಿದ್ದ ಆಕಾಶ್ ದೀಪ್ಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ ನೀಡಲಾಗಿದೆ.
450 ಕೋಟಿ ರೂ ಚಿಟ್ ಫಂಡ್ ಹಗರಣ: ಭಾರತೀಯ ಕ್ರಿಕೆಟಿಗ ಶುಬ್ಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್!ಗುಜರಾತ್ ಟೈಟಾನ್ಸ್ ಆಟಗಾರರು ಪೊಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಈ ಕುರಿತು ಸಿಐಡಿ ಈಗ ಅವರನ್ನು ವಿಚಾರಣೆ ನಡೆಸಲಿದೆ.
ಆಸ್ಟ್ರೇಲಿಯಾ ವಿರುದ್ಧದ 5 ನೇ ಟೆಸ್ಟ್ ಪಂದ್ಯ: ಹೊರಗುಳಿಯಲು ರೋಹಿತ್ ಶರ್ಮಾ ನಿರ್ಧಾರ; ಜಸ್ಪ್ರೀತ್ ಬೂಮ್ರಾ ನಾಯಕ!ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ನಲ್ಲಿ ರೋಹಿತ್ ಶರ್ಮಾ ಹಾಗೂ ಗಂಭೀರ್ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿತ್ತು.
ತಂಡದ ಆಟಗಾರರ ವಿರುದ್ಧ ಮುಖ್ಯ ಕೋಚ್ ಗೌತಮ್ ಗಂಭೀರ್ ಅಸಮಾಧಾನ; ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಡೌಟ್!ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂನೊಳಗೆ ಎಲ್ಲವೂ ಸರಿಯಿಲ್ಲ. ಕೆಲ ಸಮಯದಿಂದ ಭಿನ್ನಮತ ತಲೆದೋರಿದ್ದು, ತಂಡದ ಆಯ್ಕೆಯ ಮೇಲೆ ಪರಿಣಾಮ ಉಂಟುಮಾಡಿದ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಪಷ್ಟನೆ ನೀಡಿದ್ದಾರೆ.
List A cricket: ಜೈಸ್ವಾಲ್ ವಿಶ್ವದಾಖಲೆ ಮುರಿದ ಮ್ಹಾತ್ರೇ; 150 ರನ್ ಗಳಿಸಿದ ಅತ್ಯಂತ ಕಿರಿಯ ಕ್ರಿಕೆಟಿಗ!ಈ ಟೂರ್ನಿಯ ಆರಂಭದಲ್ಲಿ ಮುಂಬೈಗೆ ಪಾದಾರ್ಪಣೆ ಮಾಡಿದ ಮ್ಹಾತ್ರೆ ಕೇವಲ 117 ಎಸೆತಗಳಲ್ಲಿ 11 ಸಿಕ್ಸರ್ ಮತ್ತು 15 ಬೌಂಡರಿಗಳ ನೆರವಿನಿಂದ 181 ರನ್ ಗಳಿಸಿದರು.
ದೇಶಕ್ಷೇತ್ರ ಮರುವಿಂಗಡನೆ ಮಸೂದೆ: ಮುಂಬೈ ಆಸ್ಪತ್ರೆಗೆ INDIA ಬ್ಲಾಕ್ ನಾಯಕರ ಭೇಟಿ; ಸರ್ಕಾರಕ್ಕೆ ಬೆಂಬಲ ನೀಡದಂತೆ ಶರದ್ ಪವಾರ್ ಗೆ ಮನವಿ