Ind vs Aus: ಜಸ್ಪ್ರೀತ್ ಬುಮ್ರಾ ಮತ್ತೊಂದು ದಾಖಲೆಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ಗಳ ಗಡಿ ದಾಟಿದ ಎಲ್ಲ ಬೌಲರ್ಗಳ ಪೈಕಿ ಬುಮ್ರಾ 20 ರೊಳಗಿನ ಸರಾಸರಿ ಹೊಂದಿರುವ ಏಕೈಕ ಬೌಲರ್ ಆಗಿದ್ದಾರೆ.
BGT 2025: ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ, Nitish Reddy ಅಪರೂಪದ ದಾಖಲೆಆಸಿಸ್ ನ ಶ್ರೇಷ್ಠ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದ 21 ವರ್ಷದ ಆಟಗಾರ ನಿತೀಶ್ ಕುಮಾರ್ ರೆಡ್ಡಿ 176 ಎಸೆತಗಳಲ್ಲಿ 105 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ.
Video: "Stupid... ಮೂರ್ಖತನದ ಹೊಡೆತ..': ರಿಷಬ್ ಪಂತ್ ಔಟ್ ಗೆ Sunil Gavaskar ಕಿಡಿರಿಷಬ್ ಪಂತ್ ತಂಡದ ಸ್ಥಿತಿಗತಿಯನ್ನೂ ಮರೆತು ಗ್ಲಾಮರ್ ಶಾಟ್ ಗೆ ವಿಕೆಟ್ ಒಪ್ಪಿಸಿರುವುದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ.
BGT 2025: ಆಸಿಸ್ ವಿರುದ್ಧ ಭರ್ಜರಿ ಜೊತೆಯಾಟ, ಕುಂಬ್ಳೆ-ಭಜ್ಜಿ ದಾಖಲೆ ಮುರಿದ ನಿತೀಶ್ ರೆಡ್ಡಿ-ಸುಂದರ್ ಜೋಡಿ!ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಕೆಳ ಕ್ರಮಾಂಕದಲ್ಲಿ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಆಸರೆಯಾದರು. ನಿತೀಶ್ ಕುಮಾರ್ ರೆಡ್ಡಿ ಚೊಚ್ಚಲ ಶತಕ ಸಿಡಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ವಾಷಿಂಗ್ಟನ್ ಸುಂದರ್ ಅರ್ಧಶತಕ ಸಿಡಿಸಿದರು.
BGT 2025, 4th Test: ಭಾರತಕ್ಕೆ Nitish Reddy ಆಸರೆ, ಮಳೆಯಿಂದಾಗಿ 3ನೇ ದಿನದಾಟ ಅಂತ್ಯ!4ನೇ ಪಂದ್ಯದಲ್ಲೂ ಆಸಿಸ್ ವೇಗಿಗಳ ಬಿಗಿ ಹಿಡಿತ ಮುಂದುವರೆದಿದ್ದು, ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ ಸೇರಿದಂತೆ ಭಾರತ ತಂಡದ ಘಾಟಾನುಘಟಿ ಬ್ಯಾಟರ್ ಗಳು ಹೆಚ್ಚು ಸ್ಕೋರ್ ಮಾಡದೇ ಪೆವಿಲಿಯನ್ ಸೇರಿಕೊಂಡಿದ್ದು, ಭಾರತ ತಂಡಕ್ಕೆ ತೀವ್ರ ಹಿನ್ನಡೆಯಾಗಿತ್ತು.
'ನನ್ನ ಹುಟ್ಟೂರು ಶ್ರೀರಾಮಪುರ.. ಶಿರಡಿ ಜೊತೆ ನಿಕಟ ಸಂಪರ್ಕವಿದೆ': ಪತ್ನಿ ಸಮೇತ ಸಾಯಿಬಾಬಾ ದರ್ಶನ ಪಡೆದ Zaheer Khanಮಹಾರಾಷ್ಟ್ರದ ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ್ದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಪತ್ನಿ ಸಮೇತರಾಗಿ ಸಾಯಿಬಾಬಾ ದರ್ಶನ ಪಡೆದರು.
Video: ಜೈಸ್ವಾಲ್ ರನೌಟ್ ಗೆ Virat Kohli ಕಾರಣ...; ಲೈವ್ ಡಿಬೇಟ್ ನಲ್ಲೇ ಸಂಜಯ್ ಮಂಜ್ರೇಕರ್, ಇರ್ಫಾನ್ ಪಠಾಣ್ ಜಟಾಪಟಿ!ಇನ್ನಿಂಗ್ಸ್ ನ 41ನೇ ಓವರ್ ನಲ್ಲಿ ಬೋಲ್ಯಾಂಡ್ ಎಸೆದ ಮೊದಲ ಎಸೆತವನ್ನು ಯಶಸ್ವಿ ಜೈಸ್ವಾಲ್ ಮಿಡ್ ಆನ್ ನತ್ತ ತಳ್ಳಿ ಸಿಂಗಲ್ ಕದಿಯುವ ಸಾಹಸಕ್ಕೆ ಮುಂದಾದರು.
BGT 2025, 4th Test: ಢಿಕ್ಕಿ ಹೊಡೆದು ನಕ್ಕ labuschagne ಗೆ ಮೈದಾನದಲ್ಲೇ ಮಹಮದ್ ಸಿರಾಜ್ 'ಮರ್ಮಾಘಾತ'!ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ನಡೆಸಿತ್ತಾದರೂ, ಭಾರತದ ವೇಗಿಗಳ ಖತರ್ನಾಕ್ ಎಸೆತಗಳಿಂದ 'ಮರ್ಮಾಘಾತ' ಅನುಭವಿಸಿದೆ.
ಮೂರನೇ ಏಕದಿನ ಪಂದ್ಯ: 5 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಸೋಲಿಸಿದ ಭಾರತ, 3-0 ಅಂತರದಿಂದ ಸರಣಿ ವಶ!ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು. ಪರಿಣಾಮ 38.5 ಓವರ್ ಗಳಲ್ಲಿ ಕೇವಲ 162 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು.
BGT 2025: ಇದೇನ್ Gully cricket ಏನೋ?; ಜೈಸ್ವಾಲ್ ಗೆ ಗದರಿದ Rohit Sharma, Video ವೈರಲ್ವಿಕೆಟ್ಗಾಗಿ ಕಾದು ಕಾದು ಹೈರಾಣಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಮಾಡಿದ ತಪ್ಪಿಗೆ ಮೈದಾನದಲ್ಲೇ ಕೋಪಗೊಂಡಿದ್ದಾರೆ.
Sam Konstas vs Virat Kohli: ಭುಜಕ್ಕೆ ಢಿಕ್ಕಿ, ಮೈದಾನದಲ್ಲೇ ಸಂಘರ್ಷ; ಅಮಾನತಿನಿಂದ ಕೊಹ್ಲಿ ಪಾರು, ಆದರೂ ದಂಡದ ಶಿಕ್ಷೆ!ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.
BGT 2025, 4th Test, Day 1: ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 311/6; ಬುಮ್ರಾಗೆ 3 ವಿಕೆಟ್, Travis Head ಡಕೌಟ್!ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಆರಂಭಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮಾನಸಿಕ ಅನಾರೋಗ್ಯವನ್ನು ಹೇಗೆ ಕಳಂಕವಾಗಿ ನೋಡಲಾಗುತ್ತದೆ ಎಂಬುದನ್ನು ನಾನೇ ಸ್ವತಃ ಅನುಭವಿಸಿದ್ದೇನೆ: ರಾಬಿನ್ ಉತ್ತಪ್ಪಮನುಷ್ಯರಾಗಿ, ನಮಗೆ ಸಂಪೂರ್ಣವಾಗಿ ಅರ್ಥವಾಗದ ವಿಷಯಗಳಿಗೆ ನಾವು ಭಯಪಡುತ್ತೇವೆ. ಮಾನಸಿಕ ಆರೋಗ್ಯದ ಹೋರಾಟಗಳು ಕತ್ತಲೆಯಾದ, ಪ್ರತ್ಯೇಕವಾದ ಸ್ಥಳದಂತೆ ಭಾಸವಾಗಬಹುದು.
ನನ್ನ ಕ್ರಿಕೆಟ್ನ MVP ನಾನೇ ಹೊರತು ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಲ್ಲ: ರವಿಚಂದ್ರನ್ ಅಶ್ವಿನ್ಬಹಳಷ್ಟು ಜನರು ಭಾರತೀಯ ಕ್ರಿಕೆಟ್ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬಗ್ಗೆ ಮಾತನಾಡುತ್ತಾರೆ. ಇದು ಬದಲಾಗಬೇಕು.
Champions Trophy ವೇಳಾಪಟ್ಟಿ ಪ್ರಕಟ: ಫೆಬ್ರವರಿ 23ಕ್ಕೆ ದುಬೈನಲ್ಲಿ ಭಾರತ-ಪಾಕ್ ಮುಖಾಮುಖಿ!ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಫೆಬ್ರವರಿ 23ರಂದು ದುಬೈನಲ್ಲಿ ಎದುರಿಸಲಿದೆ. 8 ತಂಡಗಳ ಈ ಟೂರ್ನಿಯಲ್ಲಿ 15 ಲೀಗ್ ಪಂದ್ಯಗಳು ನಡೆಯಲಿದ್ದು, ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ