IPL 2025: ಹರಾಜಿಗೂ ಮೊದಲೇ ಅಭಿಮಾನಿಗಳಿಗೆ RCB ಫ್ರಾಂಚೈಸಿ ಶಾಕ್; Virat Kohli ಗೆ ನಾಯಕತ್ವದ ಕುರಿತು ಮಹತ್ವದ ಹೇಳಿಕೆ!ಈ ಹಿಂದೆ ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ರನ್ನೇ ತಂಡದಿಂದ ಕೈಬಿಡಲಾಗಿದ್ದು, ಇದೀಗ ಆರ್ ಸಿಬಿ ನಾಯಕನ ಸ್ಥಾನ ಖಾಲಿಯಾಗಿದೆ.
BCCI ಕೈಬಿಟ್ಟಿದ್ದ Team India ಸ್ಟಾರ್ ಆಟಗಾರ Wriddhiman Saha ದಿಢೀರ್ ನಿವೃತ್ತಿಭಾರತ ಕ್ರಿಕೆಟ್ ತಂಡದಲ್ಲಿ ವಿಕೆಟ್ ಕೀಪಿಂಗ್ ಬ್ಯಾಟರ್ ಸ್ಥಾನದಲ್ಲಿ ವ್ಯಾಪಕ ಪೈಪೋಟಿ ನೀಡುತ್ತಿದ್ದ ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಆಸ್ಟ್ರೇಲಿಯಾ ಸರಣಿ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಅಶ್ವಿನ್ ಭವಿಷ್ಯ ನಿರ್ಧಾರ?ಬಿಸಿಸಿಐ ನ ಮೂಲಗಳೇ ಈ ಮಾಹಿತಿಯನ್ನು ಖಚಿತಪಡಿಸಿದ್ದು, ಮುಂಬರುವ WTC ವೇಳೆಗೆ ತಂಡಕ್ಕೆ ಹೊಸರೂಪುರೇಷೆ ನೀಡುವ ಚಿಂತನೆಯಲ್ಲಿ ತೊಡಗಿದೆ.
ರಿಷಬ್ ಪಂತ್ ಔಟ್ ವಿವಾದ: ಥರ್ಡ್ ಅಂಪೈರ್ ನಿರ್ಧಾರಕ್ಕೆ ಎಬಿ ಡಿವಿಲಿಯರ್ಸ್ ಆಕ್ಷೇಪ, ವಿಡಿಯೋ ನೋಡಿ!ಪಂದ್ಯದ ವೇಳೆ ಭಾರತ ತಂಡ ಸಂಕಷ್ಟದಲ್ಲಿದ್ದಾಗ ರಿಷಬ್ ಪಂತ್ ಇನ್ನಿಂಗ್ಸ್ ಮುನ್ನಡೆಸಿ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದರು. ಈ ಸಮಯದಲ್ಲಿ ಭಾರತ ಈ ಪಂದ್ಯವನ್ನು ಸುಲಭವಾಗಿ ಗೆಲ್ಲುತ್ತದೆ ಎಂದು ತೋರುತ್ತಿತ್ತು. ಆದರೆ ಅದು ಸಾಧ್ಯವಾಗಲಿಲ್ಲ ಮತ್ತು ಪಂತ್ ವಿವಾದಾತ್ಮಕ ರೀತಿಯಲ್ಲಿ ಔಟಾದರು.
ಈ ಸೋಲನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ: ನ್ಯೂಜಿಲ್ಯಾಂಡ್ ವಿರುದ್ಧದ ವೈಟ್ವಾಶ್ ಕುರಿತಂತೆ ನಾಯಕ ರೋಹಿತ್ ಶರ್ಮಾ ಬೇಸರ!ಮುಂಬೈನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತವು 0-3 ಅಂತರದ ಅವಮಾನಕರ ವೈಟ್ವಾಶ್ ಅನ್ನು ಅನುಭವಿಸಿದ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ನಾಯಕನಾಗಿ ಮತ್ತು ಬ್ಯಾಟ್ ಉತ್ತಮವಾಗಿರಲಿಲ್ಲ ಎಂದು ಒಪ್ಪಿಕೊಂಡರು.
3rd Test: ನ್ಯೂಜಿಲೆಂಡ್ ಗೆ ಐತಿಹಾಸಿಕ ಸರಣಿ ಜಯ, ಭಾರತದಲ್ಲಿ ವೈಟ್ ವಾಶ್ ಮಾಡಿದ ಮೊದಲ ತಂಡ!ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು 25ರನ್ ಗಳ ಅಂತರದಲ್ಲಿ ಮಣಿಸುವ ಮೂಲಕ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಗೆದ್ದು ಬೀಗಿತು.
3rd Test: ಭಾರತಕ್ಕೆ ಮತ್ತೊಂದು ಹೀನಾಯ ಸೋಲು, ಸರಣಿ ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್!ನ್ಯೂಜಿಲೆಂಡ್ ನೀಡಿದ್ದ 147 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಭಾರತ ತನ್ನ 2ನೇ ಇನ್ನಿಂಗ್ಸ್ ನಲ್ಲಿ ಕೇವಲ 121ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 25 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.
3rd Test: ಮತ್ತೆ ಕುಸಿದ ಭಾರತಕ್ಕೆ Rishab Pant ಆಸರೆ, 92/6ನ್ಯೂಜಿಲೆಂಡ್ ನೀಡಿರುವ 147 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ ಆರಂಭದಿಂದಲೇ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.
Champions Trophy: ಭಾರತೀಯ ಅಭಿಮಾನಿಗಳ ಮೇಲೆ PCB ಕಣ್ಣು; ಭಾರತ ಓಲೈಸಲು ಪಾಕ್ ವಿಭಿನ್ನ ತಂತ್ರ!ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಭರವಸೆಯನ್ನು ಪಿಸಿಬಿ ಹೊಂದಿದೆ ಎಂದು ನಖ್ವಿ ಹೇಳಿದರು.
ರೋಚಕ ಪಂದ್ಯದಲ್ಲಿ 1 ರನ್ ನಿಂದ ಗೆದ್ದ UAE; ಭಾರತ ಟೂರ್ನಿಯಿಂದ ಹೊರಕ್ಕೆ!ಭಾರತ ತಂಡ ಮೊದಲ ಪಂದ್ಯದಲ್ಲಿ ಪಾಕಿಸ್ತಾನದಿಂದ ಸೋಲು ಅನುಭವಿಸಬೇಕಾಯಿತು. ಅವರು ಎರಡನೇ ಪಂದ್ಯದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಯುಎಇ ಅವರ ಯೋಜನೆಗಳನ್ನು ಹಾಳುಮಾಡಿತು.
ಮುಂಬೈ ಟೆಸ್ಟ್: ನ್ಯೂಜಿಲೆಂಡ್ 235ಕ್ಕೆ ಆಲೌಟ್; ಭಾರತ 86/4ರವೀಂದ್ರ ಜಡೇಜ 65ಕ್ಕೆ 5 ವಿಕೆಟ್ ಹಾಗೂ ವಾಷಿಂಗ್ಟನ್ ಸುಂದರ್ 81ಕ್ಕೆ 4 ವಿಕೆಟ್ ಕಬಳಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದರು.
IPL 2025: 21 ಕೋಟಿ ರೂ ಗೆ ಕೊಹ್ಲಿ RCB ಗೆ ರಿಟೈನ್; ತಂಡ ತೊರೆದ ರಿಷಭ್, ಕೆಎಲ್ ರಾಹುಲ್!ಕೆಎಲ್ ರಾಹುಲ್, ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಅವರನ್ನು ಕ್ರಮವಾಗಿ ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಮತ್ತು ಕೆಕೆಆರ್ ತಂಡದಿಂದ ಕೈ ಬಿಡಲಾಗಿದೆ.
IPL 2025: ವಿರಾಟ್ ಕೊಹ್ಲಿಗೆ ಮತ್ತೆ RCB ನಾಯಕತ್ವ? ಫ್ರಾಂಚೈಸಿ ತಂತ್ರವೇನು?2008ರಲ್ಲಿ IPL ಪ್ರಾರಂಭವಾದಾಗಿನಿಂದ RCB ಮೂರು ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಪ್ರತಿ ಬಾರಿಯೂ ರನ್ನರ್ಸ್-ಅಪ್ ಆಗಿತ್ತು. ಕೊಹ್ಲಿ 2013 ರಿಂದ 2021ರವರೆಗೆ ಆರ್ಸಿಬಿಯನ್ನು ಮುನ್ನಡೆಸಿದ್ದು ನಂತರ ನಾಯಕತ್ವದಿಂದ ಕೆಳಗಿಳಿದರು.
ಸ್ಮೃತಿ ಮಂಧಾನ ದಾಖಲೆಯ 8ನೇ ಶತಕ; ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಭಾರತಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ದ ನಡೆದ ಮೂರನೇ ಮತ್ತು ಕೊನೆಯ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳಿಂದ ಗೆಲುವು ಸಾಧಿಸಿದೆ.
ಸೋಲಿನ ಬೆನ್ನಲ್ಲೇ ಶಾಕ್ ಕೊಟ್ಟ ಕೋಚ್ Gambhir; ರೋಹಿತ್, ಕೊಹ್ಲಿಗಿದ್ದ Privilege ಬಂದ್!ಮೊದಲೆರೆಡು ಪಂದ್ಯಗಳಲ್ಲಿ ಭಾರತ ತಂಡದ ಪ್ರಮುಖ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮತ್ತು ಜಸ್ ಪ್ರೀತ್ ಬುಮ್ರಾ ರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬಂದಿರಲಿಲ್ಲ. ಪ್ರಮುಖವಾಗಿ ಕೊಹ್ಲಿ ಮತ್ತು ರೋಹಿತ್ ಪ್ರದರ್ಶನ ತುಂಬಾ ಕಳಪೆಯಾಗಿತ್ತು.