Women asia cup 2026: ಪುರುಷರ ಹಾದಿಯಲ್ಲೇ ಭಾರತೀಯ ಮಹಿಳಾ ತಂಡ; ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಣೆ!ಶ್ರೀಲಂಕಾ ಆಟಗಾರ್ತಿಯರು ರನ್ನರ್-ಅಪ್ ಪದಕಗಳನ್ನು ಸ್ವೀಕರಿಸಿದ ನಂತರ, ಭಾರತವು ನಖ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿದ್ದರಿಂದ ನಿರೂಪಕರು ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.
Women's Asia Cup 2026: ಲಂಕಾವನ್ನು 72 ರನ್ಗಳಿಂದ ಬಗ್ಗುಬಡಿದು, ದಾಖಲೆಯ 8ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ!ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಯೊಂದನ್ನು ಮಾಡಲಾಗಿತ್ತು. ಪ್ರತಿಕಾ ರಾವಲ್ ಅವರ ಬದಲಿಗೆ ಜಿ. ಕಮಲಿನಿ ಅವರನ್ನು ಆಡಿಸಲಾಯಿತು. ಆದರೆ, ತಂಡದ ಆರಂಭಿಕ ಜೋಡಿಯೇ ಪಂದ್ಯದ ನಿರ್ಣಾಯಕ ಹಂತದಲ್ಲಿ ಮಿಂಚಿತು.
India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವುಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಸೇರಿಸಿತು.
ಭಾರತೀಯ ಕ್ರಿಕೆಟ್ನಲ್ಲಿ ಐತಿಹಾಸಿಕ ಕ್ಷಣ: ಇದೇ ಮೊದಲ ಬಾರಿಗೆ ಮೈದಾನದಲ್ಲಿ 'ಜನ ಗಣ ಮನ'ಕ್ಕೂ ಮುನ್ನ ಮೊಳಗಿದ ವಂದೇ ಮಾತರಂ, Video!ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಆರಂಭಕ್ಕೆ ಸ್ವಲ್ಪ ಮೊದಲು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ದೃಶ್ಯವೊಂದು ಕಂಡುಬಂದಿತು.
ಇಡೀ ಸರಣಿಯಲ್ಲಿ ಒಂದೂ ಶತಕವಿಲ್ಲ; 138 ವರ್ಷಗಳ ಬಳಿಕ ಅಪರೂಪದ ರೆಕಾರ್ಡ್; ಇಂಗ್ಲೆಂಡ್-ಪಾಕಿಸ್ತಾನ ಹೀನಾಯ ದಾಖಲೆ!ಇಂಗ್ಲೆಂಡ್ನಲ್ಲಿ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಯಾವುದೇ ಬ್ಯಾಟರ್ ಶತಕ ಗಳಿಸದೇ ಸರಣಿ ಮುಗಿದಿರುವುದು ಬರೋಬ್ಬರಿ 138 ವರ್ಷಗಳ ಬಳಿಕ ಇದೇ ಮೊದಲ ಬಾರಿ.
"ಇಂತಹ ಆಟಗಾರರನ್ನು ಇಟ್ಟುಕೊಂಡು ಏನು ಮಾಡುತ್ತಿದ್ದಾರೆ?": ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಥಿತಿ ಕಂಡು Dinesh Karthik ಗರಂಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಸರಣಿ ನಡುವೆಯೇ ತಂಡದಲ್ಲಿ ಏಳು ಬದಲಾವಣೆಗಳನ್ನು ಮಾಡಿರುವುದು ಹಾಗೂ ಇಬ್ಬರು ಕೋಚ್ಗಳನ್ನು ವಜಾಗೊಳಿಸಿರುವುದರ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.
WTC 2025-27: ಕೇವಲ 9 ಪಂದ್ಯಗಳಲ್ಲೇ ICC ಟೆಸ್ಟ್ ಚಾಂಪಿಯನ್ ಷಿಪ್ ನಿಂದ ಪಾಕಿಸ್ತಾನ ಕಿಕೌಟ್!ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಹೀನಾಯ ಪ್ರದರ್ಶನ ತೋರಿ ಇದೀಗ ICC ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಿಂದಲೇ ಹೊರಬಿದ್ದಿದೆ.
'ಅಷ್ಟಕ್ಕೇ ಸೀಮಿತವಾಗಿರಲಿಲ್ಲ': ರಿಷಬ್ ಪಂತ್ ಜೊತೆಗಿನ 'ಕೊನೆಯ ಸಂಭಾಷಣೆ' ಬಗ್ಗೆ LSG ಮಾಲೀಕ ಸಂಜೀವ್ ಗೋಯೆಂಕಾ ಮಾಹಿತಿಎಲ್ಎಸ್ಜಿಯಲ್ಲಿ ಎರಡು ವರ್ಷಗಳ ಕಾಲ ಹೇಳಿಕೊಳ್ಳುವಂತಹ ಯಶಸ್ಸು ಕಾಣದ ನಂತರ, ಮುಂದಿನ ಆವೃತ್ತಿಯಲ್ಲಿ ಪಂತ್ ಮತ್ತೆ ಡಿಸಿ (DC) ತಂಡದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
'ನಿಮ್ಮ ದಾರಿಗೆ ನಾನು ಅಡ್ಡ ಬರಲ್ಲ, ನನ್ನ ದಾರಿಗೆ ನೀವು ಅಡ್ಡ ಬರಬೇಡಿ': ತಮ್ಮ ಜೀವನದ 'ಅತ್ಯಂತ ಕಠಿಣ ರಾತ್ರಿ' ಬಗ್ಗೆ ಸ್ಮೃತಿ ಮಂಧಾನಾ!'ನಿಮ್ಮ ಜೀವನದ ಅತ್ಯಂತ ಕಠಿಣ ರಾತ್ರಿ ಯಾವುದು?' ಎಂದು ಕೇಳಿದಾಗ ಮಂಧಾನ ಅತ್ಯಂತ ಭಾವುಕರಾದಂತೆ ಕಂಡುಬಂದರು ಮತ್ತು ಉತ್ತರಿಸುವ ಮೊದಲು ಕೆಲಕಾಲ ಮೌನವಾಗಿದ್ದರು.
'ಒಬ್ಬ ಭಾರತೀಯನಾಗಿ ಇದಕ್ಕಿಂತ ಹೆಚ್ಚಿನ ಹೆಮ್ಮೆ ಹಿಂದೆಂದೂ ಆಗಿಲ್ಲ': ಪ್ರಧಾನಿ ಮೋದಿಯನ್ನು ಕೊಂಡಾಡಿದ ರವಿ ಶಾಸ್ತ್ರಿ!ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಅಂತಿಮ ದಿನದಂದು, ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಮತ್ತು ಪಾಲುದಾರರು ಮುಕ್ತ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗಿಲ್ಲದ ನಿರ್ಬಂಧ ಮೊಹಮ್ಮದ್ ಶಮಿಗೆ ಏಕೆ?: ಮಾಜಿ ಆಟಗಾರ ಆಕಾಶ್ ಚೋಪ್ರಾದುಲೀಪ್ ಟ್ರೋಫಿ 2026ರ ಫೈನಲ್ನಲ್ಲಿ 'ಈಸ್ಟ್ ಝೋನ್' (East Zone) ಪರ ಆಡುವ ಮೂಲಕ ಶಮಿ ಇತ್ತೀಚೆಗೆ ತಮ್ಮ 100ನೇ ಪ್ರಥಮ ದರ್ಜೆ ಪಂದ್ಯವನ್ನು ಪೂರೈಸಿದರು.
ಮತ್ತೊಬ್ಬ ಕ್ರಿಕೆಟ್ ಲೆಜೆಂಡ್ ದಾಖಲೆ ಮುರಿಯಲು ಕ್ರಿಕೆಟ್ ಕಿಡ್ ವೈಭವ್ ಸೂರ್ಯವಂಶಿ ಸಜ್ಜುಈ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11 ನಲ್ಲಿ ಆಡುವ ಅವಕಾಶ ಸಿಕ್ಕಿದರೆ, ಅವರು ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಲೆಜೆಂಡ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸಿದ ಜೋ ರೂಟ್; ಸಚಿನ್ ತೆಂಡೂಲ್ಕರ್ ವಿಶ್ವದಾಖಲೆ ಉಡೀಸ್!ಪಾಕಿಸ್ತಾನ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ದಂತಕಥೆ ಬ್ಯಾಟ್ಸ್ಮನ್ ಜೋ ರೂಟ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಜೋ ರೂಟ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ದಾಖಲೆಯನ್ನು ಬರೆದಿದ್ದಾರೆ.
Non Committal?: 'ಎಷ್ಟು ರಿಹರ್ಸಲ್ ಮಾಡಿಸ್ತೀರೋ.. ಆದ್ರೆ ಬರ್ತಾ ಇದೀನಿ'!, ಅಗರ್ಕರ್, ಗಂಭೀರ್ ರೋಸ್ಟ್ ಮಾಡಿದ್ರಾ Rohit Sharma?'ಫ್ಯಾಮಿಲಿ ಫುಲ್ ಹೌಸ್’ ಗೇಮ್ ಶೋ ಮೂಲಕ ನಿರೂಪಕರಾಗಿ ಕಿರುತೆರೆಗೆ ಎಂಟ್ರಿ ಕೊಡುತ್ತಿರುವ ರೋಹಿತ್, ಶೂಟಿಂಗ್ ಸೆಟ್ನಲ್ಲಿ ಧರಿಸಿದ್ದ ಟೀ-ಶರ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಎಂಎಸ್ ಧೋನಿ ಶೇ 25ರಷ್ಟು 'ಪಾಲು ಕೇಳಿದ್ದಾರೆ' ಎಂಬ ಸ್ಫೋಟಕ ವರದಿ ಕುರಿತು ಕೊನೆಗೂ ಮೌನ ಮುರಿದ CSK!ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ, ಧೋನಿ ಅವರು ತಂಡದಲ್ಲಿ ಪಾಲು (stake) ಕೇಳಿದ್ದಾರೆ ಎಂಬ ವಾದವು ವಾಸ್ತವವಲ್ಲ. ಇದೊಂದು ಉದ್ದೇಶಪೂರ್ವಕವಾಗಿ ಹಬ್ಬಿಸಿದ ಕಟ್ಟುಕಥೆ ಎಂದು ಬಣ್ಣಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!