2nd T20I: ಭಾರತ ಸ್ಫೋಟಕ ಬ್ಯಾಟಿಂಗ್, ಬಾಂಗ್ಲಾದೇಶಕ್ಕೆ 222 ರನ್ ಬೃಹತ್ ಗುರಿಭಾರತ ತಂಡ ನಿಗಧಿತ 20 ಓವರ್ ನಲ್ಲಿ ನಿತೀಶ್ ರೆಡ್ಡಿ (74 ರನ್) ಮತ್ತು ರಿಂಕು ಸಿಂಗ್ (53 ರನ್) ಸ್ಫೋಟಕ ಅರ್ಧಶತಕಗಳ ನೆರವಿನಿಂದ 221 ರನ್ ಬೃಹತ್ ಮೊತ್ತ ಪೇರಿಸಿದೆ.
2nd T20I: ಪದಾರ್ಪಣೆ ಸರಣಿಯಲ್ಲೇ ಅಪರೂಪದ ದಾಖಲೆ ಬರೆದ Nitish Reddy, Elite ಗ್ರೂಪ್ ಸೇರ್ಪಡೆದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ನಿತೀಶ್ ರೆಡ್ಡಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು.
2nd T20I: ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ; ಸರಣಿ ಗೆಲುವಿನತ್ತ ಭಾರತ ಚಿತ್ತ; ಬಾಂಗ್ಲಾಗೆ 'ಮಾಡು ಇಲ್ಲವೇ ಮಡಿ' ಪಂದ್ಯ!ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
1st T20I: ಬಾಂಗ್ಲಾದೇಶ ವಿರುದ್ಧ ಗೆಲುವಿನ ಮೂಲಕ ದಾಖಲೆ ಬರೆದ ಭಾರತ!ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತ್ತು.
1st T20I: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.
1st T20I: 127 ರನ್ ಗೆ ಬಾಂಗ್ಲಾದೇಶ ಆಲೌಟ್; ಪದಾರ್ಪಣೆ ಪಂದ್ಯದಲ್ಲೇ ಗಮನ ಸೆಳೆದ Mayank Yadavಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬಾಂಗ್ಲಾದೇಶಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು.
1st T20I: ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ಮಯಾಂಕ್ ಯಾದವ್, ನಿತೀಶ್ ರೆಡ್ಡಿ ಪದಾರ್ಪಣೆಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ICC Womens T20 World Cup 2024: ಪಾಕಿಸ್ತಾನ್ ವಿರುದ್ಧ ಗೆದ್ದು ಬೀಗಿದ ಭಾರತದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಮಹಿಳಾ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 105 ರನ್ ಗಳ ಅಲ್ಪ ಮೊತ್ತ ಪೇರಿಸಿತ್ತು.
ICC Womens T20 World Cup 2024: ಮತ್ತೆ ವಿವಾದಕ್ಕೆ ಸಿಲುಕಿದ Sanjay Manjrekarಶುಕ್ರವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮಹಿಳಾ ಟಿ 20 ವಿಶ್ವಕಪ್ ಪಂದ್ಯದ ಸಂದರ್ಭದಲ್ಲಿ ಕಾಮೆಂಟರಿ ಮಾಡುವಾಗ, ಸಂಜಯ್ ಮಂಜ್ರೇಕರ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.
ICC Womens T20 World Cup 2024: ಭಾರತಕ್ಕೆ ಹೀನಾಯ ಸೋಲು, ನ್ಯೂಜಿಲೆಂಡ್ ಶುಭಾರಂಭ!ತಂಡದ ಪ್ರಮುಖ ಬ್ಯಾಟರ್ ಗಳೇ ರನ್ ಗಳಿಸದೇ ಔಟಾಗಿದ್ದು ತಂಡದ ಸೋಲಿಗೆ ಕಾರಣವಾಯಿತು.
ಮುತ್ತಯ್ಯ ಮುರಳೀಧರನ್ ದಾಖಲೆ ಸರಿಗಟ್ಟಿದ ಆರ್.ಅಶ್ವಿನ್ಕಾನ್ಪುರದಲ್ಲಿ ನಡೆದ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 7 ವಿಕೆಟ್ಗಳ ಜಯ ಸಾಧಿಸಿದ ನಂತರ ಅಶ್ವಿನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಕ್ರಿಕೆಟ್ ಲೋಕದಲ್ಲಿ ಶೋಕದ ಅಲೆ: ಕುಸಿದು ಬಿದ್ದು 28 ವರ್ಷಕ್ಕೆ ಕ್ರಿಕೆಟಿಗ ಸಾವು!ಆಸಿಫ್ ಸಾವಿನಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಪ್ರಾಣ ಕಳೆದುಕೊಳ್ಳುತ್ತಾರೆ ಎಂದು ಯಾರೂ ನಂಬಲು ಸಿದ್ಧರಿಲ್ಲ. ಆಸಿಫ್ ಹುಸೇನ್ ಬಂಗಾಳದ ಸಮರ್ಪಿತ ಆಟಗಾರರಲ್ಲಿ ಒಬ್ಬರು.
ಜೈಸ್ವಾಲ್, ರೋಹಿತ್, ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್; ಒಂದೇ ಟೆಸ್ಟ್ನಲ್ಲಿ 5 ವಿಶ್ವ ದಾಖಲೆ ಮುರಿದ ಭಾರತ!ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ 26 ಎಸೆತಗಳಲ್ಲಿ ವೇಗವಾಗಿ ಅರ್ಧಶತಕ ಗಳಿಸಿದ ದಾಖಲೆಯನ್ನು ಹೊಂದಿತ್ತು. ಆದಾಗ್ಯೂ, ಭಾರತ ತಂಡವು ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ತಲುಪುವ ಮೂಲಕ ಸಾಕಷ್ಟು ದೊಡ್ಡ ಅಂತರದಿಂದ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಯಿತು.
ಬಾಂಗ್ಲಾದೇಶ ವಿರುದ್ಧ 2ನೇ ಟೆಸ್ಟ್ ಗೆದ್ದ ಭಾರತ; ಸರಣಿ ಕೈವಶ!4 ನೇ ದಿನದಂದು 2 ವಿಕೆಟ್ ನಷ್ಟಕ್ಕೆ 26 ರನ್ ಗಳಿಂದ ಪಂದ್ಯವನ್ನು ಮುಂದುವರೆಸಿದೆ ಬಾಂಗ್ಲಾದೇಶ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ 95 ರನ್ ಗಳ ಗುರಿ ನೀಡಿತ್ತು.
ಟೆಸ್ಟ್ ಕ್ರಿಕೆಟ್ ನಲ್ಲಿ ವೇಗದ 50, 100, 200 ರನ್ ಸಿಡಿಸಿದ ಟೀಂ ಇಂಡಿಯಾ; ಟೆಸ್ಟ್ ಇತಿಹಾಸದಲ್ಲೇ ಅಮೋಘ ದಾಖಲೆ!ಭಾರತ ಪರ ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 72 ರನ್ ಸಿಡಿಸಿದರೆ, ರೋಹಿತ್ ಶರ್ಮಾ 11 ಎಸೆತಗಳಲ್ಲಿ 23 ರನ್ ಬಾರಿಸಿ ಔಟಾದರು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ