ಕೀನ್ಯಾ ಕ್ರಿಕೆಟ್ ತಂಡಕ್ಕೆ ದೊಡ್ಡ ಗಣೇಶ್ ಹೆಡ್ ಕೋಚ್ನಾನು ಕೀನ್ಯಾ ತಂಡದ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ನೋಡಿದ್ದೇನೆ. 10 ವರ್ಷಗಳಲ್ಲಿ ಏನಾಯಿತು ಎಂದು ನನಗೆ ತಿಳಿದಿಲ್ಲ, ಆದರೆ ನಾನು ಇತಿಹಾಸದ ಬಗ್ಗೆ ಮಾತನಾಡಲು ಬಯಸುವುದಿಲ್ಲ.
ಭಾರತ ವಿರುದ್ಧದ ಐತಿಹಾಸಿಕ ಸರಣಿ ಗೆಲುವು ಬೆನ್ನಲ್ಲೇ ಲಂಕಾ ಸ್ಪಿನ್ನರ್ಗೆ ಶಾಕ್: ಫಿಕ್ಸಿಂಗ್ ಆರೋಪಪ್ರವೀಣ್ ಜಯವಿಕ್ರಮ ಶ್ರೀಲಂಕಾ ತಂಡದ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿದ್ದಾರೆ. ಎಲ್ಲಾ ಮೂರು ಸ್ವರೂಪಗಳಲ್ಲೂ ತಲಾ ಐದು ಪಂದ್ಯಗಳನ್ನಾಡಿದ್ದಾರೆ.
Cricket ODI: 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು, ಶ್ರೀಲಂಕಾಗೆ ಐತಿಹಾಸಿಕ ಸರಣಿ ಜಯ3ನೇ ಏಕದಿನ ಪಂದ್ಯದಲ್ಲಿ 110 ರನ್ ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ 2-0 ಅಂತರದಲ್ಲಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಬಾಂಗ್ಲಾ ಹಿಂಸಾಚಾರ: ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಮನೆಯೆಂದು ಸುಟ್ಟ ಇಸ್ಲಾಮಿಸ್ಟ್ಗಳು ಕಕ್ಕಾಬಿಕ್ಕಿ, ವಿಡಿಯೋ ವೈರಲ್!ಬಾಂಗ್ಲಾದೇಶ ಪ್ರತಿಭಟನಾಕಾರರ ದಂಗೆಯಿಂದಾಗಿ ಸರ್ಕಾರ ಪತನವಾಗಿದ್ದು, ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಇದಾದ ನಂತರ ದೇಶಾದ್ಯಂತ ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳೂ ನಡೆದವು.
ಹದಗೆಟ್ಟ ವಿನೋದ್ ಕಾಂಬ್ಳಿ ಆರೋಗ್ಯ: ನಡೆದಾಡಲು ಸಂಕಷ್ಟ; ಏನಾಯ್ತು ಸಚಿನ್ ಬಾಲ್ಯ ಸ್ನೇಹಿತನಿಗೆ?ವಿನೋದ್ ಕಾಂಬ್ಳಿ ಅವರು ನಡೆಯಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಅಲ್ಲದೆ ನಡೆಯಲಾಗದೆ ಬೈಕ್ನ ಸಹಾಯದಿಂದ ನಿಂತು ಕೊಳ್ಳಲು ಪ್ರಯತ್ನಿಸಿದರೂ ಅವರಿಂದ ಸಾಧ್ಯವಾಗಲಿಲ್ಲ.
ನೀವು ವಿದೇಶಿ ಕೋಚ್ ಅಲ್ಲ: Rohit-Kohli ಕುರಿತಂತೆ ಗೌತಮ್ ಗಂಭೀರ್ ನಿರ್ಧಾರವನ್ನು ಟೀಕಿಸಿದ ಮಾಜಿ ಬೌಲರ್ಈ ಸರಣಿಯಲ್ಲಿ ಹೊಸ ಪ್ರತಿಭೆಗಳನ್ನು ಪ್ರಯೋಗಿಸುವ ಅವಕಾಶವನ್ನು ಗೌತಮ್ ಗಂಭೀರ್ ಕಳೆದುಕೊಂಡಿದ್ದಾರೆ ಎಂಬುದು ನೆಹ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
2 ನೇ ODI: ಭಾರತ ವಿರುದ್ಧ ಲಂಕಾಗೆ 32 ರನ್ ಗೆಲುವುಲಂಕಾ ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಒಡಿಐನಲ್ಲಿ ಪ್ರಥಮ ಬಾರಿಗೆ 6 ವಿಕೆಟ್ ಗಳಿಸಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 3 ಪಂದ್ಯಗಳ ಸೀರೀಸ್ ನಲ್ಲಿ ಇದು ಎರಡನೇ ಪಂದ್ಯವಾಗಿದೆ.
ಬೆಂಗಳೂರು: ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಉದ್ಘಾಟನೆಗೆ ಸಜ್ಜು!ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಮೂರು ವಿಶ್ವ ದರ್ಜೆಯ ಆಟದ ಮೈದಾನಗಳು, 45 ಅಭ್ಯಾಸದ ಪಿಚ್ಗಳು, ಒಳಾಂಗಣ ಕ್ರಿಕೆಟ್ ಪಿಚ್ಗಳು, ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ, ಕ್ರೀಡಾ ವಿಜ್ಞಾನ ಸೌಲಭ್ಯಗಳಿವೆ
ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ನಿಂದ ನಿಧನ: ಪ್ರಧಾನಿ ಮೋದಿ, ಬಿಸಿಸಿಐ ಸೇರಿ ಹಲವರು ಕಂಬನಿಗಾಯಕ್ವಾಡ್ ಅವರು ತಮಮ್ 22 ವರ್ಷಗಳ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನಂತರ ಅವರು ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.
T20I: ಶ್ರೀಲಂಕಾ ಕಳಪೆ ದಾಖಲೆ; ಸಿಂಹಳೀಯರ ವಿರುದ್ಧ ಭಾರತ ಪಾರಮ್ಯ; ಎಲೈಟ್ ಲಿಸ್ಟ್ ಸೇರಿದ 'SKY'ಭಾರತ ಬಿ ಟೀಂ ಎಂದೇ ಕರೆಯಲಾಗುತ್ತಿದ್ದ ಭಾರತ ಯುವ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಸರಣಿ ಜಯ ಸಾಧಿಸಿದೆ. ಅಂತೆಯೇ ಈ ಸರಣಿಯಲ್ಲಿ ಹಲವು ಕ್ರಿಕೆಟ್ ದಾಖಲೆಗಳು ನಿರ್ಮಾಣವಾಗಿದ್ದು, ಶ್ರೀಲಂಕಾ ಹೀನಾಯ ದಾಖಲೆ ಬರೆದಿದೆ.
3rd T20I: ಭಾರತ ಭರ್ಜರಿ ಬೌಲಿಂಗ್, ಶ್ರೀಲಂಕಾ ವಿರುದ್ಧ 'ಸೂಪರ್' ಗೆಲುವು; ಸರಣಿ ಕ್ಲೀನ್ ಸ್ವೀಪ್3ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ವಿರೋಚಿತ ಜಯ ದಾಖಲಿಸಿದ್ದು, ಆ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
3rd T20I: ಕುಸಿದ ಮಧ್ಯಮ ಕ್ರಮಾಂಕ, ಶ್ರೀಲಂಕಾಗೆ ಗೆಲ್ಲಲು 138 ರನ್ ಸಾಧಾರಣ ಗುರಿ ನೀಡಿದ ಭಾರತಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗು ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಗಳಿಸಿದೆ.
ಮತ್ತೊಮ್ಮೆ ಶೂನ್ಯ ಸುತ್ತಿದ ಸಂಜು ಸಾಮ್ಯನ್: ನೂತನ ಕೋಚ್ ಗೌತಮ್ ಗಂಭೀರ್ ಮೆಚ್ಚಿಸುವಲ್ಲಿ ವಿಫಲ!ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸ್ಯಾಮ್ಸನ್ ಪಂದ್ಯದ ಮೂರನೇ ಓವರ್ನಲ್ಲಿ ಚಾಮಿಂದು ವಿಕ್ರಮಸಿಂಘೆ ಎಸೆತದಲ್ಲಿ ಔಟ್ ಆದರು. ಇದಕ್ಕೂ ಮೊದಲು ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಸ್ಯಾಮ್ಸನ್ ಮಹೇಶ್ ತೇಕ್ಷಣ ಅವರ ಎಸೆತದಲ್ಲಿ ಗೋಲ್ಡನ್ ಡಕೌಟ್ ಆಗಿದ್ದರು.
ಸಿಕ್ಕ ಅವಕಾಶ ಕೈಚೆಲ್ಲಿ 'ಗೋಲ್ಡನ್ ಡಕೌಟ್': 'ನ್ಯಾಯಕ್ಕಾಗಿ ಕಣ್ಣೀರಾಕ್ತಿಯ' ಎಂದು ಸಂಜು ಸ್ಯಾಮ್ಸನ್ ವಿರುದ್ಧ ನೆಟ್ಟಿಗರು ಗರಂಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಟಿ20 ಸರಣಿಯ ಮೊದಲೆರೆಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.
2nd T20I: ಶ್ರೀಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿ ಗೆಲುವುಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ