ICC T20 ವಿಶ್ವಕಪ್ 2024: Rohit Sharma ಹೆಸರಿಗೆ 3 ವಿಶ್ವದಾಖಲೆ, 50 ಪಂದ್ಯ ಗೆದ್ದ ಮೊದಲ ನಾಯಕ!ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಗೆಲುವಿನ ಮೂಲಕ ರೋಹಿತ್ ಶರ್ಮಾ ಭಾರತದ ಪರ 50ನೇ ಟಿ20ಐ ಪಂದ್ಯ ಗೆದ್ದ ಸಾಧನೆ ಮಾಡಿದರು.
ಕೊಹ್ಲಿ, ರೋಹಿತ್ ಬೆನ್ನಲ್ಲೇ ಅಂತಾರಾಷ್ಟ್ರೀಯ T20 ಗೆ Ravindra Jadeja ಕೂಡ ವಿದಾಯ!ಭಾರತ ತಂಡದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಇರುವಾಗಲೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳುವ ಮೂಲಕ ಶಾಕ್ ಕೊಟ್ಟಿದ್ದರು.
ICC T20 World Cup 2024: 2ನೇ ಟಿ20 ವಿಶ್ವಕಪ್ ಗೆಲುವು, ಸತತ ಜಯ; Unbeaten India ಹಲವು ದಾಖಲೆ ನಿರ್ಮಾಣದಕ್ಷಿಣ ಆಫ್ರಿಕಾದ ವಿರುದ್ಧ 7 ರನ್ ಗಳ ಅಂತರದಲ್ಲಿ ವಿರೋಚಿತ ಜಯ ಸಾಧಿಸಿ ಪ್ರಶಸ್ತಿ ಜಯಿಸಿದ ಭಾರತ 2 ಬಾರಿ ಟಿ20 ವಿಶ್ವಕಪ್ ಜಯಿಸಿದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಯಿತು.
ICC T20 World Cup 2024: ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿ ದಾಖಲೆ; Virat Kohli ಇರುವ ಎಲೈಟ್ ಗ್ರೂಪ್ ಗೆ Jasprit Bumrah ಸೇರ್ಪಡೆ!ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ವಿರಾಟ್ ಕೊಹ್ಲಿ ಮತ್ತು ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಜಸ್ ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ದ್ರಾವಿಡ್ ಯುಗಾಂತ್ಯ: ಮುಂದಿನ ಭಾರತದ ಕೋಚ್ ಯಾರು? ಮುಂಚೂಣಿಯಲ್ಲಿ ಗೌತಮ್ ಗಂಭೀರ್!ಕನ್ನಡಿಗ, ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡವು ಕೆರೀಬಿಯನ್ ನೆಲದಲ್ಲಿ ಟಿ-20 ಪ್ರಶಸ್ತಿ ಗೆದ್ದಿದೆ. ಇದರೊಂದಿಗೆ ರಾಹುಲ್ ತಮ್ಮ ಕೋಚ್ ಸ್ಥಾನದಿಂದ ನಿರ್ಗಮಿಸುತ್ತಿದ್ದಾರೆ.
T20 World Cup: ಗೆಲುವಿನ ಸವಿ ನೆನಪಿಗಾಗಿ ಪಿಚ್ನ ಮಣ್ಣು ತಿಂದು, ಧನ್ಯತೆ ಅರ್ಪಿಸಿದ ರೋಹಿತ್; ವಿಡಿಯೊ ವೈರಲ್ಪ್ರತಿ ವಿಂಬಲ್ಡನ್ ಗೆಲುವಿನ ನಂತರ ಟೆನಿಸ್ ದಂತಕಥೆ ನೊವಾಜ್ ಜೊಕೊವಿಕ್ ಮೈದಾನದಲ್ಲಿ ಒಂದೆರಡು ಹುಲ್ಲು ತಿನ್ನುತ್ತಾರೆ.
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಯ ಮಹಾಪೂರಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ಶುಭಾಶಗಳ ಮಹಾಪೂರವೇ ವ್ಯಕ್ತವಾಗುತ್ತಿದೆ.
13 ವರ್ಷಗಳ ಕಾಯುವಿಕೆ ಅಂತ್ಯ: ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ದೇಶದ ಗಲ್ಲಿ ಗಲ್ಲಿಗಳಲ್ಲಿ ಅಭಿಮಾನಿಗಳ ಸಂಭ್ರಮ, ವಿಡಿಯೋ!
'ಯುವ ಪೀಳಿಗೆ ಭಾರತವನ್ನು ಮುನ್ನಡೆಸಲಿ': ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ T20 ಕ್ರಿಕೆಟ್ ಗೆ 'King' Kohli ನಿವೃತ್ತಿ ಘೋಷಣೆಭಾರತ ಆರಂಭಿಕವಾಗಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದಾಗ ಕೊಹ್ಲಿ ಅವರ ತಾಳ್ಮೆಯ ಆಟ ಭಾರತ ಒಂದು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.
Team India Champion: ದಕ್ಷಿಣ ಆಫ್ರಿಕಾ ಮತ್ತೆ 'ಚೋಕರ್ಸ್'; ಟಿ20 ವಿಶ್ವಕಪ್ ಗೆದ್ದು ಬೀಗಿದ ಭಾರತಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದು ಬೀಗಿದೆ.
ಟಿ20 ವಿಶ್ವಕಪ್ ಫೈನಲ್: ಭಾರತಕ್ಕೆ ಆಘಾತ, 3 ವಿಕೆಟ್ ಪತನ; ರೋಹಿತ್, ಪಂತ್, ಸೂರ್ಯ ಔಟ್!ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್, ಸೂರ್ಯ ಕುಮಾರ್ ವಿಕೆಟ್ ಕಳೆದುಕೊಂಡಿದ್ದಾರೆ.
ಮಹಿಳಾ ಟೆಸ್ಟ್ನಲ್ಲಿ ವೇಗದ ದ್ವಿಶತಕ ಸಿಡಿಸಿ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾದ ಶಫಾಲಿ ವರ್ಮಾ!ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ನಲ್ಲಿ 205 ರನ್ ಗಳಿಸುವ ಮೂಲಕ ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇಪ್ಪತ್ತರ ಹರೆಯದ ಶೆಫಾಲಿ ಕೇವಲ 194 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಆಸ್ಟ್ರೇಲಿಯದ ಅನ್ನಾಬೆಲ್ ಸದರ್ಲೆಂಡ್ ಅವರನ್ನು ಹಿಂದಿಕ್ಕಿದ್ದಾರೆ.
ಭಾವನಾತ್ಮಕ ದೃಶ್ಯ: T20 Worldcup ಫೈನಲ್ ಎಂಟ್ರಿಗೆ ರೋಹಿತ್ ಶರ್ಮಾ ಕಣ್ಣೀರು, ನಾಯಕನ ಅಳು ನೋಡಿ ಕೊಹ್ಲಿ ಮಾಡಿದ್ದೇನು, ವಿಡಿಯೋ!ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ ನಾಯಕ ರೋಹಿತ್ ಶರ್ಮಾ ತುಂಬಾ ಭಾವನಾತ್ಮಕವಾಗಿ ಕಾಣಿಸಿಕೊಂಡರು.
ICC T20 World Cup 2024 ಫೈನಲ್ ಪಂದ್ಯಕ್ಕೂ ಮಳೆಕಾಟ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ? ಇಲ್ಲಿದೆ ಮಾಹಿತಿಭಾರತ vs ಇಂಗ್ಲೆಂಡ್ ನಡುವಿನ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಇನ್ನಿಲ್ಲದಂತೆ ಕಾಡಿದ್ದ ಮಳೆರಾಯ ನಾಳೆ ನಡೆಯಲಿರುವ ಫೈನಲ್ ಪಂದ್ಯಕ್ಕೂ ಅಡ್ಡಿಪಡಿಸುವ ಸಾಧ್ಯತೆ ಇದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್