2 ಸೆಮಿಫೈನಲ್ಸ್ ಗೆ ಪ್ರತ್ಯೇಕ ನಿಬಂಧನೆ-ನಿಯಮ ಅನ್ವಯ: ICC ವೇಳಾಪಟ್ಟಿ ಕ್ರಮಕ್ಕೆ ತೀವ್ರ ಟೀಕೆಎರಡು ಸೆಮಿಫೈನಲ್ಸ್ ಪಂದ್ಯಗಳಿಗೆ ಭಿನ್ನ ರೀತಿಯ ನಿಬಂಧನೆಗಳನ್ನು ವಿಧಿಸಿರುವುದು ಹಾಲಿ ಚಾಂಪಿಯನ್ ಇಂಗ್ಲೆಂಡ್ನ ಚಿಂತೆಗೆ ಕಾರಣವಾಗಿದೆ.
ICC T20 World Cup 2024: ಭಾರತ, ಆಫ್ಘಾನಿಸ್ತಾನ ಸೆಮಿ ಫೈನಲ್ ಗೆ; ಆಸ್ಟ್ರೇಲಿಯಾ ''ವಿಶ್ವ ದಾಖಲೆ''ಯ ಕನಸು ನುಚ್ಚು ನೂರು!ಹಾಲಿ ಐಸಿಸಿ ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯನ್ ಪಟ್ಟಕ್ಕೇರಬೇಕೆಂಬ ಆಸ್ಟ್ರೇಲಿಯಾ (Australia) ತಂಡದ ಕನಸು ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳಿಂದ ನುಚ್ಚುನೂರಾಗಿದೆ.
ಕ್ರಿಕೆಟ್ ನ ''ಡಕ್ವರ್ತ್ ಲೂಯಿಸ್'' ನಿಯಮದ ಸಹ ರೂವಾರಿ Frank Duckworth ನಿಧನಕ್ರಿಕೆಟ್ ಪಂದ್ಯಗಳಲ್ಲಿ ಮಳೆಯಿಂದ ಪಂದ್ಯ ತಡವಾದರೆ ಅಳವಡಿಸುವ ಡಕ್ವರ್ತ್ ಲೂಯಿಸ್ ನಿಯಮದ ಅನ್ವೇಷಕರಲ್ಲಿ ಒಬ್ಬರಾದ Frank Duckworth ನಿಧನರಾಗಿದ್ದಾರೆ.
ಸೋಲಿನ ಹತಾಶೆ, ಗೌರವಯುತ ವಿದಾಯವಿಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಡೇವಿಡ್ ವಾರ್ನರ್!ಡೇವಿಡ್ ವಾರ್ನರ್ ಅವರ ಕೊನೆಯ ಪಂದ್ಯವು ಯೋಜಿಸಿದಂತೆ ನಡೆಯಲಿಲ್ಲ, ಏಕೆಂದರೆ ಆರು ಎಸೆತಗಳಲ್ಲಿ ಕೇವಲ ಆರು ರನ್ ಗಳಿಸಿ ಅರ್ಷದೀಪ್ ಸಿಂಗ್ ಬೌಲಿಂಗ್ ನಲ್ಲಿ ಔಟಾದರು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತ ಸೋಲಿಸಿತ್ತು.
T-20 World Cup: ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ!ಕಿಂಗ್ಸ್ ಟೌನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ T-20 World Cup ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿತು.
ICC T20 World Cup 2024: ಟಿ20 ವಿಶ್ವಕಪ್ ನಲ್ಲಿ ಹಲವು ದಾಖಲೆ ಮುರಿದ India vs Australia ಸೂಪರ್ 8 ಪಂದ್ಯ!ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಇಂದಿನ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ.
ICC T20 World Cup 2024: 19,000 ರನ್; ಸಚಿನ್, ದ್ರಾವಿಡ್, ಕೊಹ್ಲಿ ಇರುವ Elite ಪಟ್ಟಿ ಸೇರಿದ Rohit Sharmaಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಇಂದಿನ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮೂಲಕ 19000 ರನ್ ಗಳಿಕೆ ಮಾಡಿ Elite ಪಟ್ಟಿ ಸೇರಿದ್ದಾರೆ.
ICC T20 World Cup 2024: ಕೊನೆಗೂ ಆಸ್ಟ್ರೇಲಿಯಾ ವಿರುದ್ಧ ಸೇಡು ತೀರಿಸಿಕೊಂಡ ಭಾರತ, ಸೆಮೀಸ್ ಗೆ ಲಗ್ಗೆಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಿಸಿದ್ದು, ಸೆಮೀಸ್ ಗೆ ಲಗ್ಗೆ ಇರಿಸಿದೆ.
ICC T20 World Cup 2024: ಆಸ್ಟ್ರೇಲಿಯಾ ವಿರುದ್ಧ Rohit Sharma ದಾಖಲೆಗಳ ಸುರಿಮಳೆ; ಕ್ರಿಸ್ ಗೇಯ್ಲ್, ಯುವಿ, ಕೊಹ್ಲಿ, ಬಾಬರ್ ಅಜಂ ರೆಕಾರ್ಡ್ ಗಳೂ ಪತನಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಇಂದಿನ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
ICC T20 WorldCup 2024: ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ದಾಖಲೆ ನಿರ್ಮಿಸಿದೆ.
ICC T20 WorldCup 2024: ಕೊಹ್ಲಿ ಡಕೌಟ್, ರೋಹಿತ್ ಭರ್ಜರಿ ಬ್ಯಾಟಿಂಗ್, ಪ್ರಬಲ ಆಸ್ಟ್ರೇಲಿಯಾಗೆ ಬೃಹತ್ ಗುರಿ ನೀಡಿದ ಭಾರತಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತದ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ್ದು ಬೃಹತ್ ಗುರಿ ನೀಡಿದೆ.
ಜಿಂಬಾಂಬ್ವೆ ವಿರುದ್ಧದ T20 ಟೂರ್ನಿಗೆ ಭಾರತ ತಂಡ ಪ್ರಕಟ: ಶುಭ್ಮನ್ ಗಿಲ್ ನಾಯಕ; ತಂಡದಲ್ಲಿದೆ ಹಲವು ವಿಶೇಷತೆ!ಜಿಂಬಾಂಬ್ವೆ ವಿರುದ್ಧದ T20 ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದ್ದು, ಶುಭ್ಮನ್ ಗಿಲ್ ಅವರನ್ನು ನಾಯಕನನ್ನಾಗಿ ಮಾಡಲಾಗಿದೆ.
ICC T20 World Cup 2024: USA ವಿರುದ್ಧ 10 ವಿಕೆಟ್ ಭರ್ಜರಿ ಜಯ, ಸೆಮೀಸ್ ಗೆ ಇಂಗ್ಲೆಂಡ್ ಲಗ್ಗೆ!ಬಾರ್ಬಡೋಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಮೆರಿಕ ನೀಡಿದ 116 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೇ 117 ರನ್ ಗಳಿಸಿ 10 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.
3ನೇ ಏಕದಿನ ಪಂದ್ಯದಲ್ಲೂ ಗೆಲುವು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರು!ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲೂ ಭಾರತ ವನಿತೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ICC T20 World Cup 2024: ''ಈಗ ತಾನೇ ಬಂದ.. ಆಡ್ಲಿ ಬಿಡೋ... ಔಟ್ ಮಾಡಬೇಡ''; ಕುಲದೀಪ್ ಗೆ Rohit Sharma ವಾರ್ನಿಂಗ್!ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸೆಮೀಸ್ ನತ್ತ ಚಿತ್ತ ಹರಿಸಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರ ಒಂದು ಹಾಸ್ಯಾತ್ಮಕ ವಾರ್ನಿಂಗ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್