IPL 2024: Glenn Maxwell ಡಕೌಟ್, ದಿನೇಶ್ ಕಾರ್ತಿಕ್ ಕಳಪೆ ದಾಖಲೆ ಸರಿಗಟ್ಟಿದ RCB ಬ್ಯಾಟರ್!ಹಾಲಿ ಐಪಿಎಲ್ ಟೂರ್ನಿಯ ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟರ್ ಗ್ಲೇನ್ ಮ್ಯಾಕ್ಸ್ ವೆಲ್ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.
IPL 2024: Virat Kohli ಮತ್ತೊಂದು ದಾಖಲೆ, ಐಪಿಎಲ್ ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ!ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದು, ಐಪಿಎಲ್ ನಲ್ಲಿ 8 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
Lanka Premier League: ಫಿಕ್ಸಿಂಗ್ ಆರೋಪ; ಡಂಬುಲ್ಲಾ ಥಂಡರ್ಸ್ ಫ್ರಾಂಚೈಸಿ ಬಂಧನ; ತಂಡವನ್ನೇ ಕಿತ್ತೊಗೆದ ಶ್ರೀಲಂಕಾ ಕ್ರಿಕೆಟ್ ಮಂಡಳಿ!ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದು, ಡಂಬುಲ್ಲಾ ಥಂಡರ್ಸ್ ತಂಡದ ಮಾಲೀಕನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
IPL 2024 Eliminator 1: ಟಾಸ್ ಗೆದ್ದ ರಾಜಸ್ತಾನ ಬೌಲಿಂಗ್ ಆಯ್ಕೆ, RCB ಮೊದಲು ಬ್ಯಾಟಿಂಗ್!ಹಾಲಿ ಐಪಿಎಲ್ ಟೂರ್ನಿಯ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ವಿರಾಟ್ ಕೊಹ್ಲಿ ಭದ್ರತೆಗೆ ಬೆದರಿಕೆ: ಆರ್ಸಿಬಿಯ ಅಭ್ಯಾಸ, ಸುದ್ದಿಗೋಷ್ಠಿ ರದ್ದು!ವಿರಾಟ್ ಕೊಹ್ಲಿಗೆ ಭದ್ರತೆ ಬೆದರಿಕೆ ಕಾರಣದಿಂದ ಆರ್ ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದ್ದು, ಉಭಯ ತಂಡಗಳು ಸುದ್ದಿಗೋಷ್ಠಿ ನಡೆಸಲಿಲ್ಲ ಎಂಬುದಾಗಿ ಗುಜರಾತ್ ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ಬಂಗಾಳಿ ದೈನಿಕ ಆನಂದಬಜಾರ್ ಪತ್ರಿಕೆ ವರದಿ ಮಾಡಿದೆ.
IPL 2024 Qualifier 1: RCB ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳುತ್ತಿದೆ- ವಿಜಯ್ ಮಲ್ಯಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.ಇಂದು ಸಾಯಂಕಾಲ ಅಹಮದಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.
T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಜೈಸ್ವಾಲ್ ಆರಂಭಿಕನಾಗಿ ಆಡಬೇಕು: ಯುವರಾಜ್ ಸಿಂಗ್ಮುಂದಿನ ತಿಂಗಳು ಆರಂಭವಾಗಲಿರುವ T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಬೇಕು. ರಿಷಭ್ ಪಂತ್ ವಿಕೆಟ್ ಕೀಪರ್ ಆಗಬೇಕು ಎಂದು ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.
IPL 2024 Qualifier 1: SRH ವಿರುದ್ಧ ಭರ್ಜರಿ ಬ್ಯಾಟಿಂಗ್; ಧೋನಿ, ರೋಹಿತ್, ವಾರ್ನರ್ ದಾಖಲೆ ಸರಿಗಟ್ಟಿದ Shreyas Aiyer!ಹಾಲಿ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ನಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿರುವ ಕೋಲ್ಕತಾ ನಾಯಕ ಶ್ರೇಯಸ್ ಅಯ್ಯರ್ ಅಪರೂಪದ ದಾಖಲೆ ನಿರ್ಮಿಸಿ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ.
IPL 2024 Qualifier 1: ಐಪಿಎಲ್ ಇತಿಹಾಸದಲ್ಲೇ ಕೋಲ್ಕತಾಗೆ 2ನೇ ಅತಿದೊಡ್ಡ ಗೆಲುವು, 3ನೇ ಸ್ಥಾನಕ್ಕೆ KKR!ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ ಐಪಿಎಲ್ ಇತಿಹಾಸದಲ್ಲೇ ತನ್ನ 2ನೇ ಅತೀ ದೊಡ್ಡ ಗೆಲುವು ಸಾಧಿಸಿದೆ.
IPL 2024 Qualifier 1: SRH ವಿರುದ್ಧ KKRಗೆ ಭರ್ಜರಿ ಜಯ, ಫೈನಲ್ ಗೆ ಶ್ರೇಯಸ್ ಅಯ್ಯರ್ ಪಡೆ ಲಗ್ಗೆಹಾಲಿ ಐಪಿಎಲ್ ಟೂರ್ನಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸಿದೆ.
IPL 2024: ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನಕ್ಕೆ ಹಾರ್ದಿಕ್ ಅಲ್ಲ, ರೋಹಿತ್ ಶರ್ಮಾ ಕಾರಣ? ಚರ್ಚೆ ಹುಟ್ಟುಹಾಕಿದ Harbhajan Singh ಹೇಳಿಕೆ!ಹಾಲಿ ಐಪಿಎಲ್ ಟೂರ್ನಿ ಮುಕ್ತಾಯದ ಹಂತದಲ್ಲಿದ್ದು, ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಅಲ್ಲ.. ಬದಲಿಗೆ ರೋಹಿತ್ ಶರ್ಮಾ ಸೇರಿದಂತೆ ತಂಡದ ಹಿರಿಯ ಆಟಗಾರರು ಕಾರಣ ಎಂದು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಅಹಮದಾಬಾದ್ನಲ್ಲಿ ಮಳೆಯ ವಾತಾವರಣ: RR ವಿರುದ್ಧ RCB ಪಂದ್ಯದಲ್ಲಿ ವರುಣನ ಆಟ? ಹವಾಮಾನ ಇಲಾಖೆ ಹೇಳೋದೇನು?ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವಿನ ಎಲಿಮಿನೇಟರ್ ಪಂದ್ಯವು ಮೇ 22ರಂದು ಅಹಮದಾಬಾದ್ನಲ್ಲಿ ನಡೆಯಲಿದೆ.
IPL 2024 Qualifier 1: ಕೋಲ್ಕತಾ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್, 159ಕ್ಕೆ ಆಲೌಟ್, KKRಗೆ 160 ರನ್ ಗುರಿ!ಹಾಲಿ ಐಪಿಎಲ್ ಟೂರ್ನಿಯುದ್ದಕ್ಕೂ ತನ್ನ ಬಲಾಢ್ಯ ಬ್ಯಾಟಿಂಗ್ ನಿಂದಲೇ ಸುದ್ದಿಯಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿ 160 ರನ್ ಗಳ ಸವಾಲಿನ ಗುರಿ ನೀಡಿದೆ.
IPL 2024 KKR vs SRH: ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆಇಂದು ಕ್ವಾಲಿಫೈಯರ್-1ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ಹೈದರಾಬಾದ್(SRH) ತಂಡ ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
“ಅಹಮದಾಬಾದ್ನಲ್ಲಿ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ: 3,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರ ಬಂಧನದ ನಂತರ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.