IPL 2024: ನಿರ್ಣಾಯಕ ಹಂತದಲ್ಲಿ ಚೆನ್ನೈ ತಂಡಕ್ಕೆ ಆಘಾತ, ಮಾರಕ ವೇಗಿ Matheesha Pathiranaಗೆ ಗಾಯ, ಶ್ರೀಲಂಕಾಗೆ ವಾಪಸ್!ಐಪಿಎಲ್ 2024ರ ಟೂರ್ನಿ ನಿರ್ಣಾಯಕ ಘಟ್ಟ ತಲುಪಿದ್ದು, ಇದೇ ಹೊತ್ತಿನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತವೊಂದು ಎದುರಾಗಿದೆ.
ಮಹಿಳೆಯರ T20 WC: ಅಕ್ಟೋಬರ್ 4ಕ್ಕೆ ಭಾರತ-ಕಿವೀಸ್ ಪಂದ್ಯ, 6ಕ್ಕೆ ಪಾಕ್ ವಿರುದ್ಧ ಹಣಾಹಣಿ!2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ತಿಳಿಸಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.
RCB ವೆಂಟಿಲೇಟರ್ ಆಫ್ ಆಗಿದೆ, ಆದರೆ ಇನ್ನೂ ಐಸಿಯುನಲ್ಲಿದೆ: ಭಾರತದ ಮಾಜಿ ಆಲ್‌ರೌಂಡರ್ ಹೇಳಿಕೆರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬೌಲರ್‌ಗಳು ಒಟ್ಟಾಗಿ ತಮ್ಮ ತಂಡವನ್ನು ವೆಂಟಿಲೇಟರ್‌ನಿಂದ ಹೊರತೆಗೆದಿದ್ದಾರೆ. ಆದರೆ, ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಜಯ ಸಾಧಿಸಿದ ಬಳಿಕವೂ ಆರ್‌ಸಿಬಿ ಇನ್ನೂ 'ಐಸಿಯು'ನಲ್ಲಿದೆ ಎಂದು ಭಾರತದ ಮಾಜಿ ಆಲ್‌ರೌಂಡರ್ ಅಜಯ್ ಜಡೇಜಾ ಅಭಿಪ್ರಾಯಪಟ್ಟಿದ್ದಾರೆ.
IPL 2024: ಗುಜರಾತ್ ವಿರುದ್ಧ ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ Virat Kohliಹಾಲಿ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿಯ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆಗಳ ಸರಣಿ ಮುಂದುವರೆದಿದ್ದು, ನಿನ್ನೆ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ಬರೆದಿದ್ದಾರೆ.
IPL 2024: Virat Kohli ಮಾಡಿದ ರನೌಟ್ ಕಂಡು Anushka Sharma ಗೆ ಆಶ್ಚರ್ಯವೋ ಆಶ್ಚರ್ಯ!ಗುಜರಾತ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ತಂಡದ ವಿರಾಟ್ ಕೊಹ್ಲಿ ಮಾಡಿದ ಅದ್ಭುತ ರನೌಟ್ ಇದೀಗ ಎಲ್ಲೆಡೆ ಸುದ್ದಿಗೆ ಗ್ರಾಸವಾಗುತ್ತಿದ್ದು, ಸ್ವತಃ ಕೊಹ್ಲಿ ಪತ್ನಿ ಅನುಷ್ಕಾ ಕೂಡ ಆಶ್ಚರ್ಯ ಚಕಿತರಾದರು.
IPL 2024: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದ RCBಶನಿವಾರ ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 64 ರನ್ ಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಆರ್‌ಸಿಬಿ 7ನೇ ಸ್ಥಾನದಲ್ಲಿದೆ.
ಐಪಿಎಲ್ 2024: ಗುಜರಾತ್ ವಿರುದ್ಧ RCB ಗೆಲುವು; ಪ್ಲೇ ಆಫ್ ಕನಸು ಜೀವಂತಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
IPL 2024: RCB ವಿರುದ್ಧ ಗುಜರಾತ್ ಟೈಟಾನ್ಸ್ 147 ರನ್ಗಳಿಗೆ ಆಲೌಟ್! ಹ್ಯಾಟ್ರಿಕ್ ವಿಕೆಟ್ ಸಾಧನೆ!ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿದೆ.
IPL 2024: 12 ವರ್ಷಗಳ ನಂತರ ವಾಂಖೆಡೆಯಲ್ಲಿ ಮುಂಬೈ ವಿರುದ್ಧ ಕೆಕೆಆರ್ ಗೆ ಗೆಲುವುಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 2024ನೇ ಆವೃತ್ತಿಯಲ್ಲಿ ಶುಕ್ರವಾರ ಮುಂಬೈ ಇಂಡಿಯನ್ಸ್(ಎಂಐ) ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) 24 ರನ್ ಗಳಿಂದ ಗೆಲುವು ಸಾಧಿಸಿದೆ.
ICC Ranking: ಟೆಸ್ಟ್ ನಲ್ಲಿ ಕುಸಿದ ಭಾರತ, ಏಕದಿನ, ಟಿ-20ಯಲ್ಲಿ ಅಗ್ರಸ್ಥಾನ!ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯಾ, ಐಸಿಸಿ ಪುರುಷರ ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದೆ.
IPL 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೈದರಾಬಾದ್ ಗೆ 1 ರನ್ ರೋಚಕ ಜಯ!ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2024 ನ 50 ನೇ ಪಂದ್ಯದಲ್ಲಿ ಹೈದರಾಬಾದ್ ತಂಡ ಆತಿಥೇಯ ರಾಜಸ್ಥಾನ್ ವಿರುದ್ಧ 1 ರನ್ ಗಳ ಪ್ರಯಾಸದ ಗೆಲುವು ದಾಖಲಿಸಿತು.
T20 WC: ಐರ್ಲೆಂಡ್-ಇಂಗ್ಲೆಂಡ್ T20 ಸರಣಿಗೆ ತಂಡ ಪ್ರಕಟಿಸಿದ ಪಾಕ್, ಇದೇ ತಂಡ ವಿಶ್ವಕಪ್ ನಲ್ಲಿ ಸೆಣಸುತ್ತಾ?ಮುಂಬರುವ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡವನ್ನು ಪ್ರಕಟಿಸಿಲ್ಲ, ಆದರೆ ಗುರುವಾರ, ಪಿಸಿಬಿ ಆಯ್ಕೆಗಾರರು ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ಐಸಿಸಿ ಎಲ್ಲಾ ತಂಡಗಳಿಗೆ ತಮ್ಮ ಸಂಭವನೀಯ-15 ಆಟಗಾರರ ಹೆಸರನ್ನು ಘೋಷಿಸಲು ಮೇ 1ರ ದಿನಾಂಕವನ್ನು ನೀಡಿತ್ತು. ಆದರೆ, ಸಮಯ ಕಳೆದರೂ ಪಾಕಿಸ್ತಾನ ತಂಡ ಘೋಷಣೆಯಾಗಿರಲಿಲ್ಲ.
IPL 2024: ತವರು ಮೈದಾನದಲ್ಲೇ CSK ಗೆ ಸೋಲಿನ ಕಹಿ ಉಣಿಸಿದ ಪಂಜಾಬ್!ಐಪಿಎಲ್ 2024ರ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸಿತು. ಪಂಜಾಬ್ ಚೆನ್ನೈನ ತವರಿನಲ್ಲೇ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ನ ಪ್ಲೇ ಆಫ್ ರೇಸ್ನಲ್ಲಿ ಉತ್ಸಾಹ ಹೆಚ್ಚಿದೆ.
IPL 2024: ಮುಂಬೈ ವಿರುದ್ಧ ಲಖನೌ ತಂಡಕ್ಕೆ 4 ವಿಕೆಟ್ ಗಳ ಗೆಲುವುಲಖನೌ ನಲ್ಲಿ ನಡೆದ ಐಪಿಎಲ್ 2024 ರ 48 ನೇ ಪಂದ್ಯದಲ್ಲಿ ಮುಂಬೈ ವಿರುದ್ಧ ಲಖನೌ ತಂಡ 4 ವಿಕೆಟ್ ಗಳ ಜಯ ಗಳಿಸಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!