ಐಪಿಎಲ್ 2023 ಫೈರ್ ಪ್ಲೇ ಆಪ್ ನಲ್ಲಿ ಅಕ್ರಮ ಪ್ರಸಾರ: ನಟಿ ತಮನ್ನಾಗೆ ನೊಟೀಸ್ನೊಟೀಸ್ ಜಾರಿಯಾದ ಹಿನ್ನೆಲೆಯಲ್ಲಿ ನಟಿ ತಮನ್ನಾ ಏಪ್ರಿಲ್ 29 ರಂದು ಮಹಾರಾಷ್ಟ್ರದ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ತನಿಖೆಗೆ ನೋಡಲ್ ಏಜೆನ್ಸಿಯ ಮುಂದೆ ಹಾಜರಾಗಬೇಕಾಗಿದೆ.
IPL 2024: ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ಐಪಿಎಲ್ 2024ರ 40ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ರನ್ ಗಳಿಂದ ಸೋಲಿಸಿ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಮುನ್ನಡೆ ಸಾಧಿಸಿದೆ. ಈ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಇದು ನಾಲ್ಕನೇ ಗೆಲುವಾಗಿದೆ.
IPL 2024: ಲಖನೌ ಐತಿಹಾಸಿಕ ಗೆಲುವು: CSK ವಿರುದ್ಧ ಈ ಸಾಧನೆ ಮಾಡಿದ ಮೊದಲ ತಂಡ LSG!IPL 2024ರ 39ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಖನೌ ತಂಡವೂ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲೂ ಜಿಗಿದಿದೆ.
ವಿವಾದಾತ್ಮಕ ಔಟ್ ಬಳಿಕ ಅಂಪೈರ್ ವಿರುದ್ಧ 'ಸೇಡು' ತೀರಿಸಿಕೊಂಡ ವಿರಾಟ್ ಕೊಹ್ಲಿ, ವಿಡಿಯೋ ನೋಡಿ!ವಿರಾಟ್ ಕೊಹ್ಲಿ ಕ್ರಿಕೆಟ್ ಮೈದಾನದಲ್ಲಿ ಕೋಪಕ್ಕೆ ಹೆಸರುವಾಸಿಯಾಗಿದ್ದಾರೆ. ಆಟದ ಸಮಯದಲ್ಲಿ, ವಿರಾಟ್ ತನ್ನ ಎದುರಾಳಿಗಳಿಗೆ ಬಾಯಿ ಮತ್ತು ಬ್ಯಾಟ್ ಎರಡರಿಂದಲೂ ತಕ್ಕ ಉತ್ತರವನ್ನು ನೀಡುತ್ತಾರೆ. ಸಾಮಾನ್ಯವಾಗಿ ಕೊಹ್ಲಿ ಕೋಪಕ್ಕೆ ಆಟಗಾರರೇ ಬಲಿಯಾಗುತ್ತಾರೆ. ಆದರೆ ಈ ಬಾರಿ ಅಂಪೈರ್ ಅವರ ಟಾರ್ಗೆಟ್ ಆಗಿದ್ದಾರೆ.
IPL 2024: ಸಂದೀಪ್ 5 ವಿಕೆಟ್, ಜೈಸ್ವಾಲ್ ಬಿರುಸಿನ ಶತಕ, ಮುಂಬೈ ವಿರುದ್ಧ ಗೆದ್ದ ರಾಜಸ್ಥಾನ!IPL 2024ರ 38ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 9 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.
IPL 2024: RCB ಬೌಲಿಂಗ್ ಬಗ್ಗೆ ಗೇಲಿ ಮಾಡಿ ನಕ್ಕ KKR ಬ್ಯಾಟ್ಸಮನ್, ವಿಡಿಯೋ ವೈರಲ್ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ತಂಡವು ಬಹುತೇಕ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಪ್ರತಿ ಸೀಸನ್ನಂತೆ ಈ ಋತುವಿನಲ್ಲಿಯೂ ಆರ್ಸಿಬಿಯ ದೌರ್ಬಲ್ಯವೇ ಅವರ ಬೌಲಿಂಗ್ ಎಂದು ಸಾಬೀತಾಗಿದೆ.
ಆರ್ಥಿಕ ಸಂಕಷ್ಟದಿಂದ ಪಾರಾಗಲು ಮುಂಬೈ ಇಂಡಿಯನ್ಸ್ ಸೇರಿದ ಹಾರ್ದಿಕ್ ಪಾಂಡ್ಯ: ವರದಿಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡ ಸೇರಿದ ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳೇ ಗರಂ ಆಗಿರುವ ಹೊತ್ತಿನಲ್ಲಿ ಹೊಸ ವಿಚಾರವೊಂದು ಬೆಳಕಿಗೆ ಬಂದಿದ್ದು, ತಮ್ಮ ಮಲಸಹೋದರ ವೈಭವ್ ಪಾಂಡ್ಯರಿಂದ ವಂಚನೆಗೊಳಗಾದ ಬಳಿಕ ಅವರು ಅಂಬಾನಿ ಕುಟುಂಬದಿಂದ ಆಶ್ರಯ ಮತ್ತು ಬೆಂಬಲ ಪಡೆಯಲು ಮುಂದಾಗಿದ್ದರು ಎನ್ನಲಾಗಿದೆ.
IPL 2024: ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್‌ಗೆ ದಂಡಕೆಕೆಆರ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.
IPL 2024: ಪಂಜಾಬ್ ವಿರುದ್ಧ ಗೆದ್ದು ಬೀಗಿದ ಗುಜರಾತ್; ಸತತ ನಾಲ್ಕನೇ ಗೆಲುವು ಕಂಡ GTಐಪಿಎಲ್ 2024ರ ಟೂರ್ನಿಯಲ್ಲಿ ಇಂದು ನಡೆದ 37ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮೂರು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಒಟ್ಟಾರೆ ಎಂಟು ಅಂಕ ಗಳಿಸಿದೆ.
Kohli's Controversial Out: ಇದು ನೋಬಾಲ್ ಅಲ್ವಾ?: ಕೊನೆಗೆ ಟಿವಿ ಅಂಪೈರ್ ಔಟ್ ಕೊಟ್ಟಿದ್ದೇಕೆ? ವಿಡಿಯೋ!ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ನಡೆದ ಪಂದ್ಯದಲ್ಲಿ ಆರ್ ಸಿಬಿ 1 ರನ್ನಿಂದ ಸೋಲಬೇಕಾಯಿತು. ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟ್ ವಿಚಾರ ಕೋಲಾಹಲ ಸೃಷ್ಟಿಸಿದೆ.
IPL 2024: KKR ವಿರುದ್ಧ RCBಗೆ 1 ರನ್ ರೋಚಕ ಸೋಲು; ಪ್ಲೇ ಆಫ್ ನಿಂದ ಹೊರಕ್ಕೆ!ಐಪಿಎಲ್ 2024ರ ಟೂರ್ನಿಯಲ್ಲಿ ಆರ್ ಸಿಬಿಯ ಸೋಲಿನ ವರಸೆ ಮುಂದುವರೆದಿದ್ದು ಕೆಕೆಆರ್ ವಿರುದ್ಧ 1 ರನ್ ನಿಂದ ರೋಚಕ ಸೋಲು ಕಂಡಿದೆ.
IPL 2024: ಮಿತಿ ಮೀರಿದ ಪಾರ್ಟಿಗಳೇ ಸೋಲಿಗೆ ಕಾರಣ: RCB ಕುರಿತು ಸುರೇಶ್ ರೈನಾ ಹೇಳಿಕೆ!ಮಿತಿ ಮೀರಿದ ಪಾರ್ಟಿಗಳೇ ಸೋಲಿಗೆ ಕಾರಣ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೂ ಸೇರಿದಂತೆ ಐಪಿಎಲ್ ಟ್ರೋಫಿ ಗೆಲ್ಲದ ತಂಡಗಳು ಕುರಿತು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.
T20 World Cup ಆಯ್ಕೆ: ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್‌ಗೆ ಬ್ಯಾಟಿಂಗ್ ಮೂಲಕ ದಿನೇಶ್ ಕಾರ್ತಿಕ್ ನೇರ ಸಂದೇಶಐಪಿಎಲ್ 2024ನೇ ಆವೃತ್ತಿಯಲ್ಲಿ ಅಸಾಧಾರಣ ಫಾರ್ಮ್‌ನಲ್ಲಿರುವ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್, ಭಾರತಕ್ಕಾಗಿ ಮತ್ತೊಮ್ಮೆ ಆಡುವ ತಮ್ಮ ಕನಸನ್ನು ಹಸಿರಾಗಿಟ್ಟುಕೊಂಡಿದ್ದಾರೆ. ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅಗತ್ಯವಿರುವ ಎಲ್ಲವನ್ನು ಮಾಡುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ: ಮಾಜಿ ಕ್ರಿಕೆಟಿಗಐಪಿಎಲ್ 2024ನೇ ಆವೃತ್ತಿ ಪ್ರಾರಂಭವಾದಾಗಿನಿಂದ ಅಭಿಮಾನಿಗಳಿಂದಲೇ ಟೀಕೆಗಳನ್ನು ಮುಂಬೈ ಇಂಡಿಯನ್ಸ್ ಆಟಗಾರ ಹಾರ್ದಿಕ್ ಪಾಂಡ್ಯ ಎದುರಿಸುತ್ತಿದ್ದಾರೆ. ಪ್ರತಿ ಬಾರಿಯೂ ಹಾರ್ದಿಕ್ ಪಾಂಡ್ಯ ಟಾಸ್ ವೇಳೆ ಕಾಣಿಸಿಕೊಂಡಾಗ ಅಥವಾ ಮೈದಾನದಲ್ಲಿ ಏನಾದರೂ ಮಾಡಿದಾಗ, ಅಭಿಮಾನಿಗಳು ಅವರನ್ನು ಟೀಕಿಸುತ್ತಲೇ ಇದ್ದಾರೆ. ಅವರು ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಿದ್ದರೂ, ಹಾರ್ದಿಕ್ ಪಾಂಡ್ಯ ಒತ್ತಡದಲ್ಲಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!