ಏನ್ ಇವನಾ ಉಪನಾಯಕ: ವೈಭವ್ ಸೂರ್ಯವಂಶಿ ವಿಕೆಟ್ ಪಡೆಯಲು ಸ್ಲೆಡ್ಜಿಂಗ್ ಮಾಡಿದ ತಿಲಕ್ ವರ್ಮಾಭಾರತದ ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ 2026ರ ದುಲೀಪ್ ಟ್ರೋಫಿ ಫೈನಲ್ನಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು. ವೇಗವಾಗಿ 44 ರನ್ ಗಳಿಸಿ ತಮ್ಮ ತಂಡಕ್ಕೆ ಉತ್ತಮ ಆರಂಭ ನೀಡಿದರು.
ಏಷ್ಯಾ ಕಪ್ 2026: ಶಫಾಲಿ ವರ್ಮಾ ಗೆ ಫೆವಿಲಿಯನ್ ಗೆ ಹೋಗು ಎನ್ನುವಂತೆ ಕೈ ಸನ್ನೆ; ಪಾಕ್ ನಾಯಕಿ ವಿರುದ್ಧ ಭಾರತೀಯರ ಆಕ್ರೋಶ, ಟ್ರೋಲ್! Videoಫಾತಿಮಾ ಸನಾ 6 ಎಸೆತಗಳಲ್ಲಿ 12 ರನ್ ಗಳಿಸಿದ್ದ ಭಾರತದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರನ್ನು ಔಟ್ ಮಾಡಿ, ನಂತರ ಪೆವಿಲಿಯನ್ಗೆ ಹೋಗು ಎನ್ನುವಂತೆ ಕೈ ಸನ್ನೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅರ್ಷದೀಪ್ ಸಿಂಗ್, ಸಮ್ರೀನ್ ಕೌರ್ ನಡುವೆ ವಿಶೇಷವಾದ ಪ್ರೇಮ: ತೋಳುಗಳ ಮೇಲೆ ತಮ್ಮ ಹೆಸರಿನ ಮೊದಲ ಅಕ್ಷರದ ಟ್ಯಾಟೋ! ವೈರಲ್ಅರ್ಷದೀಪ್ ಮತ್ತು ಸಮ್ರೀನ್ ಪರಸ್ಪರ ತಮ್ಮ ಹೆಸರಿನ ಮೊದಲ ಅಕ್ಷರಗಳನ್ನು ತಮ್ಮ ತೋಳುಗಳ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಸಮ್ರೀನ್ ಅವರೊಂದಿಗಿನ ಸಂಬಂಧವನ್ನು ಅರ್ಷದೀಪ್ ಸಾರ್ವಜನಿಕವಾಗಿ ದೃಢಪಡಿಸಿದ ಕೆಲವೇ ದಿನಗಳಲ್ಲಿ ಈ ವಿಷಯ ಬಹಿರಂಗವಾಗಿದೆ.
Asia Cup 2026: ಪಾಕ್ ಆಟಗಾರ್ತಿ ವಿಕೆಟ್ ಪಡೆದು 'ಗೆಟ್ ಔಟ್' ಎಂದ ಶಫಾಲಿ ವರ್ಮಾ! 3 ವಿಶ್ವ ದಾಖಲೆ ಉಡೀಸ್; Videoಶಫಾಲಿ ಸ್ಟಂಪ್ ಗಳತ್ತ ನಿಖರವಾಗಿ ಬೌಲ್ ಮಾಡಿದ ನಂತರ ಮುನೀಬಾ ಅಲಿ ಕ್ಲೀನ್ ಬೌಲ್ಡ್ ಆದರು. ಇದರಿಂದಾಗಿ ಮುನೀಬಾ 15 ಎಸೆತಗಳಲ್ಲಿ 13 ರನ್ಗಳ ಇನ್ನಿಂಗ್ಸ್ ಅಂತ್ಯಗೊಂಡಿತು.
ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ2026ರ ಮಹಿಳಾ ಏಷ್ಯಾ ಕಪ್ನಲ್ಲಿ ಭಾರತ ತಂಡವು ಇನ್ನೂ 68 ಎಸೆತಗಳು ಬಾಕಿ ಇರುವಾಗ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಸುಲಭವಾಗಿ ಸೋಲಿಸಿತು. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.
ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್ಗೆ ಆಲೌಟ್ ಮಾಡಿದ ಭಾರತ; ಕಳಪೆ ದಾಖಲೆ ಸೃಷ್ಟಿ!ಏಷ್ಯಾಕಪ್ 2026ರ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 55 ರನ್ಗಳಿಗೆ ಆಲೌಟ್ ಮಾಡಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಬ್ಯಾಟರಗಳನ್ನು ಭಾರತೀಯ ಬೌಲರ್ ಗಳು ಕಾಡಿದರು.
RCB ಹೆಸರು ಬದಲಾಗುತ್ತಾ? ವದಂತಿಗಳಿಗೆ ತೆರೆ ಎಳೆದ ಫ್ರಾಂಚೈಸಿ ಅಧ್ಯಕ್ಷ ಆರ್ಯಮನ್ ಬಿರ್ಲಾ!IPL ಫ್ರಾಂಚೈಸಿಯ ಕಾರ್ಪೊರೇಟ್ ಪುನರ್ರಚನೆಯಿಂದಾಗಿ ಹೊಸ ನಾಯಕತ್ವ ಬಂದ ಹಿನ್ನೆಲೆಯಲ್ಲಿ ತಂಡದ ಹೆಸರು ಹಾಗೂ ಬ್ರ್ಯಾಂಡ್ ಬದಲಾಗಬಹುದು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದ್ದವು.
'ಭಾರತ ಕೂಡ ಸೋತಿದೆ' ಎಂದ PCB: ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Boardಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ತಂಡ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ PCB ಕೈಗೊಂಡ ಆಯ್ಕೆ ನಿರ್ಧಾರಗಳ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಎರಡನೇ ಟೆಸ್ಟ್ ಬಳಿಕ ಪಾಕಿಸ್ತಾನ ಮಂಡಳಿ..
Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ..'; ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCIಬಿಸಿಸಿಐನ ಹಲವು ಹಿರಿಯ ಅಧಿಕಾರಿಗಳು ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್ನ ಕ್ರಿಕೆಟ್ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಆದರೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರು ನೇರವಾಗಿಯೂ..
'ಅದು ಯಾವ ದಾಖಲೆ ಎಂದು ನನಗೆ ತಿಳಿದಿರಲಿಲ್ಲ, ಎಂದಿಗೂ ಊಹಿಸಿರಲಿಲ್ಲ': ಮಿಥಾಲಿ ರಾಜ್ ದಾಖಲೆ ಮುರಿದ ಬಗ್ಗೆ ಸ್ಮೃತಿ ಮಂಧಾನಡಂಬುಲ್ಲಾದಲ್ಲಿ ನಡೆದ 2024ರ ಆವೃತ್ತಿಯಲ್ಲಿ ಮಲೇಷ್ಯಾ ವಿರುದ್ಧ ಶ್ರೀಲಂಕಾದ ಚಮಾರಿ ಅಥಾಪತ್ತು ಗಳಿಸಿದ್ದ ಅಜೇಯ 119 ರನ್ಗಳ ದಾಖಲೆಯನ್ನು ಮುರಿದು, ಮಹಿಳಾ ಟಿ20 ಏಷ್ಯಾ ಕಪ್ನಲ್ಲಿ ವೈಯಕ್ತಿಕ ಗರಿಷ್ಠ ರನ್ ಗಳಿಸಿದ ಹೊಸ ದಾಖಲೆ ಬರೆದರು.
ಮೂರು ಜನನ ಪ್ರಮಾಣಪತ್ರ ಹೊಂದಿದ್ದ ಬಂಗಾಳದ ಆಟಗಾರನ ಮೇಲೆ 2 ವರ್ಷ ನಿಷೇಧ ಹೇರಿದ BCCI; ಇತರ 62 ಮಂದಿ ಅನರ್ಹ!ರೋಹಿತ್ ಬಳಿ 2007, 2009 ಮತ್ತು 2010 ಹೀಗೆ ವಿಭಿನ್ನ ಹುಟ್ಟಿದ ವರ್ಷಗಳನ್ನು ಹೊಂದಿರುವ ಮೂರು ಜನನ ಪ್ರಮಾಣಪತ್ರಗಳಿವೆ; ಇದರಿಂದಾಗಿ ಆತ ವಯೋಮಿತಿ ಆಧಾರಿತ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಆಡಲು ಅನರ್ಹರಾಹುತ್ತಾರೆ.
'ಸಚಿನ್ ತೆಂಡೂಲ್ಕರ್ ಅವರಂತೆ ಯಶಸ್ವಿ ವೃತ್ತಿಜೀವನ ರೂಪಿಸಿಕೊಳ್ಳಿ': ವೈಭವ್ ಸೂರ್ಯವಂಶಿಗೆ BCCI ಮುಖ್ಯ ಸಂದೇಶ!ಕೇವಲ 15ನೇ ವಯಸ್ಸಿನಲ್ಲಿಯೇ ಸೂರ್ಯವಂಶಿ ಕ್ರಿಕೆಟ್ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಭಾರತದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರರಾಗಿದ್ದರು.
ವಿರಾಟ್ ಕೊಹ್ಲಿ ಪುತ್ರ ಅಕಾಯ್ಗೆ 'ಅಂಕಲ್' ಆದ ಶುಭಮನ್ ಗಿಲ್; ವಿಡಿಯೋ ವೈರಲ್, ಅಭಿಮಾನಿಗಳಿಗೆ ಅಚ್ಚರಿ!ಆ ತಮಾಷೆಯನ್ನು ಇನ್ನಷ್ಟು ಹೆಚ್ಚಿಸುವಂತೆ, ಗಿಲ್ ಆ ವಿಡಿಯೋಗೆ ಕಾಮೆಂಟ್ ಮಾಡಿದ್ದು, ಇದು ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.
ODI World Cup 2027: ಗೌತಮ್ ಗಂಭೀರ್, ಶುಭಮನ್ ಗಿಲ್ ಪ್ರಮುಖ ಮನವಿ; ದಕ್ಷಿಣ ಆಫ್ರಿಕಾದೊಂದಿಗೆ BCCI ಮಾತುಕತೆ!ನಾಯಕ ಶುಭಮನ್ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನೇತೃತ್ವದ ಭಾರತೀಯ ತಂಡದ ಆಡಳಿತ ಮಂಡಳಿಯು ಮಾಡಿದ ನಿರ್ದಿಷ್ಟ ಮನವಿ ಮೇರೆಗೆ ಬಿಸಿಸಿಐ ಈ ಮಾತುಕತೆಗಳನ್ನು ನಡೆಸಿದೆ ಎಂದು ವರದಿಯಾಗಿದೆ.
ಮಹಿಳಾ ಕ್ರಿಕೆಟ್ಗೆ ಹೊಸ ಅಧ್ಯಾಯ: ಭಾರತದಲ್ಲಿ ಮೊಟ್ಟಮೊದಲ ಚಾಂಪಿಯನ್ಸ್ ಟ್ರೋಫಿ ಆಯೋಜನೆ; ICC ಚೇರ್ಮನ್ Jay Shah ಹೇಳಿದ್ದೇನು?ಮೊದಲ ಬಾರಿಗೆ ನಡೆಯಲಿರುವ ICC ಮಹಿಳಾ ಚಾಂಪಿಯನ್ಸ್ ಟ್ರೋಫಿ 2027 ಮಹಿಳಾ ಕ್ರಿಕೆಟ್ನಲ್ಲಿ “ರೋಚಕ ಹೊಸ ಅಧ್ಯಾಯ”ಕ್ಕೆ ನಾಂದಿ ಹಾಡಲಿದೆ ಎಂದು ಐಸಿಸಿ ಅಧ್ಯಕ್ಷರು ಕೂಡ ಆಗಿರುವ ಜಯ್ ಶಾ ಹೇಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!