ಕೂಚ್ ಬೆಹಾರ್ ಟ್ರೋಫಿ ಫೈನಲ್: 404* ರನ್ ಗಳಿಸಿ ಯುವರಾಜ್ ಸಿಂಗ್ ದಾಖಲೆ ಮುರಿದ ಕನ್ನಡಿಗ ಪ್ರಖರ್ ಚತುರ್ವೇದಿ!ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ದೇಶಿಯ ಕ್ರಿಕೆಟ್ನಲ್ಲಿ ಇತಿಹಾಸ ಬರೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಟ್ಟಿಯಲ್ಲಿ ಮೇಲೇರಿದ ಟೀಂ ಇಂಡಿಯಾಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ.
ಬುಮ್ರಾ, ಅಶ್ವಿನ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಜಯ, ಸರಣಿ ಸಮಬಲಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.
IND Vs ENG 2ನೇ ಟೆಸ್ಟ್: ಶುಭಮನ್ ಗಿಲ್ ಶತಕ, ಭಾರತ ಸುಭದ್ರ; ಇಂಗ್ಲೆಂಡ್ಗೆ ಗೆಲ್ಲಲು 332 ರನ್ ಅಗತ್ಯ!ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಅವರ ಶತಕದ ಇನಿಂಗ್ಸ್ ಆಧಾರದ ಮೇಲೆ ಭಾರತ ಎರಡನೇ ಟೆಸ್ಟ್ನಲ್ಲಿ ಇಂಗ್ಲೆಂಡ್ಗೆ ಗೆಲ್ಲಲು 399 ರನ್ಗಳ ದೊಡ್ಡ ಗುರಿಯನ್ನು ನೀಡಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರತ 255 ರನ್ಗಳಿಗೆ ಆಲೌಟ್ ಆಗಿತ್ತು.
2ನೇ ಟೆಸ್ಟ್: 2ನೇ ಇನ್ನಿಂಗ್ಸ್ ನಲ್ಲಿ ಭಾರತ 255ರನ್ ಗಳಿಗೆ ಆಲೌಟ್, ಇಂಗ್ಲೆಂಡ್ ಗೆ ಗೆಲ್ಲಲು 399 ರನ್ ಗಳ ಗುರಿಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ ತಂಡ 255ರನ್ ಗಳಿಗೆ ಸರ್ವಪತನ ಕಂಡಿದ್ದು, ಆ ಮೂಲಕ 143 ರನ್ ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ಗೆ ಗೆಲ್ಲಲು 399ರನ್ ಗಳ ಬೃಹತ್ ಗುರಿ ನೀಡಿದೆ.
2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಕ್ಷಾ ದಂಪತಿ: ಎಬಿ ಡಿವಿಲಿಯರ್ಸ್ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಶನಿವಾರ ತಮ್ಮ ಅಭಿಮಾನಿಗಳೊಂದಿಗೆ ಮಾತನಾಡುತ್ತಾ, ವಿರಾಟ್ ಕೊಹ್ಲಿ ಶೀಘ್ರದಲ್ಲೇ ಎರಡನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಭಾರತ -ಇಂಗ್ಲೆಂಡ್ 2ನೇ ಟೆಸ್ಟ್: ಬುಮ್ರಾ ಅಬ್ಬರ, ಆಂಗ್ಲರು ತತ್ತರ, ಟೀಂ ಇಂಡಿಯಾಗೆ 171 ರನ್ ಮುನ್ನಡೆ!ಭಾರತ vs ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವು ವಿಶಾಖಪಟ್ಟಣಂನ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇಂದು ಶನಿವಾರ ಪಂದ್ಯದ ಎರಡನೇ ದಿನವಾಗಿದ್ದು, ಇಂಗ್ಲೆಂಡ್ ಗೆ ಹಿನ್ನಡೆಯಾಗಿದೆ.
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ: ದಾಖಲೆಯ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್, 396 ರನ್ಗಳಿಗೆ ಭಾರತ ಆಲೌಟ್ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.
ಇಂಗ್ಲೆಂಡ್ Vs ಭಾರತ 2ನೇ ಟೆಸ್ಟ್: ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್- ಭಾರತ 2 ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿ ಜೀವನದ 2 ನೇ ಶತಕವನ್ನು ಇಂದು ದಾಖಲಿಸಿದರು.
3ನೇ ಬಾರಿಗೆ ಎಸಿಸಿ ಅಧ್ಯಕ್ಷರಾಗಿ BCCI ಕಾರ್ಯದರ್ಶಿ ಜಯ್ ಶಾ ಆಯ್ಕೆಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಬಾರಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿದ್ದಾರೆ. ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.
ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಆರೋಗ್ಯ ಸ್ಥಿರ, ಪ್ರಾಣಾಪಾಯದಿಂದ ಪಾರು: ವರದಿವಿಮಾನದಲ್ಲಿ ಶೌಚಾಲಯ ಸ್ವಚ್ಛತೆಗೆ ಬಳಕೆ ಮಾಡುವ ರಾಸಾಯನಿಕವನ್ನು ನೀರೆಂದು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡದ ಕ್ರಿಕೆಟಿಗ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದೆ.
U19 Worldcup: ಭಾರತಕ್ಕೆ ಸತತ 3ನೇ ಗೆಲುವು; ನ್ಯೂಜಿಲೆಂಡ್ ತಂಡವನ್ನು 214 ರನ್ಗಳಿಂದ ಸೋಲಿಸಿದ ಯುವ ಪಡೆ!ಭಾರತ ತನ್ನ ಸೂಪರ್ ಸಿಕ್ಸ್ ಗ್ರೂಪ್-1 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 214 ರನ್ಗಳಿಂದ ಸೋಲಿಸಿದೆ.
ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್?; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಉದ್ದೇಶಪೂರ್ವಕವಾಗಿ ಬ್ಯಾಟ್ಸ್ಮನ್ ತಡೆದ ಬುಮ್ರಾಗೆ ಐಸಿಸಿ ಛೀಮಾರಿ!ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಛೀಮಾರಿ ಹಾಕಿದೆ. ಇಂಗ್ಲೆಂಡ್ ಬ್ಯಾಟ್ಸ್ಮನ್ ಓಲಿ ಪೋಪ್ ರನ್ ತೆಗೆದುಕೊಳ್ಳುವಾಗ ಉದ್ದೇಶಪೂರ್ವಕವಾಗಿ ಅವರನ್ನು ತಡೆಯಲು ಜಸ್ ಪ್ರೀತ್ ಬುಮ್ರಾ ಪ್ರಯತ್ನಿಸಿದರು.
ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ: ವಿವಾದಾಸ್ಪದ ತೀರ್ಪಿಗೆ ರವೀಂದ್ರ ಜಡೇಜಾ ಔಟ್, ಅಂಪೈರ್ ವಿರುದ್ಧ ನೆಟ್ಟಿಗರು ಗರಂಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್ ಮಾಡಿದ್ದು 87 ರನ್ ಗಳಿಸಿದ್ದಾಗ ಜೋ ರೂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಔಟಾದರು. ಜಡೇಜಾ ಔಟಾದ ರೀತಿ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!