ಕ್ರಿಕೆಟ್

ಮೊದಲ ಟೆಸ್ಟ್: ಸ್ವದೇಶದಲ್ಲಿ ಇಂಗ್ಲೆಂಡ್ ವಿರುದ್ಧ ಮಂಡಿಯೂರಿದ ಟೀಂ ಇಂಡಿಯಾ, 28 ರನ್‌ಗಳಿಂದ ಹೀನಾಯ ಸೋಲು!

ಭಾರತ ವಿರುದ್ಧದ ಹೈದರಾಬಾದ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಪ್ರವಾಸಿ ತಂಡ 28 ರನ್‌ಗಳಿಂದ ಗೆಲುವು ಸಾಧಿಸಿದೆ.

ಮೊದಲ ಟೆಸ್ಟ್: ಸ್ವದೇಶದಲ್ಲಿ ಇಂಗ್ಲೆಂಡ್ ವಿರುದ್ಧ ಮಂಡಿಯೂರಿದ ಟೀಂ ಇಂಡಿಯಾ, 28 ರನ್‌ಗಳಿಂದ ಹೀನಾಯ ಸೋಲು!