ಬ್ಯಾಟ್ ಮೇಲೆ ಪ್ಯಾಲೆಸ್ತೇನ್ ಧ್ವಜ; ಪಾಕ್ ಬ್ಯಾಟ್ಸ್ಮನ್ ಗೆ ದಂಡ, ಪಿಸಿಬಿ ಮಧ್ಯಪ್ರವೇಶ!ಬ್ಯಾಟ್ ಮೇಲೆ ಪ್ಯಾಲೆಸ್ತೇನ್ ಧ್ವಜ ಹಾಕಿಕೊಂಡಿದ್ದ ಪಾಕಿಸ್ತಾನದ ಕ್ರಿಕೆಟಿಗ ಆಜಂ ಖಾನ್ ಗೆ ದಂಡ ವಿಧಿಸಲಾಗಿದ್ದು ಪಾಕ್ ಕ್ರಿಕೆಟ್ ಮಂಡಳಿ ಮಧ್ಯಪ್ರವೇಶಿಸಿದೆ.
ಪಾಂಡ್ಯ ನಿರ್ಗಮನ ಬೆನ್ನಲ್ಲೇ ನಾಯಕನಾಗಿ ಶುಭಮನ್ ಗಿಲ್ ಹೆಸರು ಘೋಷಿಸಿದ ಗುಜರಾತ್ ಟೈಟಾನ್ಸ್; ಗಿಲ್ ಹೇಳಿದ್ದೇನು?ಹಾರ್ದಿಕ್ ಪಾಂಡ್ಯ ನಿರ್ಗಮನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್(GT) ತನ್ನ ಹೊಸ ನಾಯಕನ ಘೋಷಿಸಿದೆ. ಶುಭಮನ್ ಗಿಲ್ ಈ ಯುವ ಭಾರತೀಯ ಆಟಗಾರ ಐಪಿಎಲ್, ಐಪಿಎಲ್ 2024ರ ಮುಂದಿನ ಋತುವಿನಲ್ಲಿ GTಯನ್ನು ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯ: ಗುವಾಹಟಿಗೆ ಟೀಂ ಇಂಡಿಯಾ ಆಗಮನಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಹಣಾಹಣಿಗಾಗಿ ಟೀಂ ಇಂಡಿಯಾ ಸೋಮವಾರ ಗುವಾಹಟಿಗೆ ಆಗಮಿಸಿತು. ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
IPL 2024: ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರ್ ಸಿಬಿಗೆ ಸೇರ್ಪಡೆ!ಈ ಬಾರಿಯ ಐಪಿಎಲ್ ನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ.
ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್ ಗೆ ಮರಳಿದ ಹಾರ್ದಿಕ್ ಪಾಂಡ್ಯ!ಪ್ರಬಲ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ 2024ಕ್ಕೂ ಮೊದಲು ಮುಂಬೈ ಇಂಡಿಯನ್ಸ್ (MI) ಗೆ ಮರಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯ, ಭಾರತಕ್ಕೆ 44 ರನ್ ಭರ್ಜರಿ ಗೆಲುವುಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ಸೋಲಿಗೆ ತಿರುಗೇಟು ನೀಡಿದೆ.
2ನೇ ಟಿ20: ಭಾರತ ಭರ್ಜರಿ ಬ್ಯಾಟಿಂಗ್, ಆಸ್ಟ್ರೇಲಿಯಾಗೆ ಗೆಲ್ಲಲು 236 ರನ್ ಬೃಹತ್ ಗುರಿಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿದೆ.
IPL 2024: ಆರ್ಸಿಬಿ ತೊರೆದು ಸನ್ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್ರೌಂಡರ್ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್ರೈಸರ್ಸ್ ಹೈದರಾಬಾದ್ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ.
ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿಕಾರು ಅಪಘಾತಕ್ಕೀಡಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಮಾನವೀಯತೆ ಮೆರೆದಿದ್ದಾರೆ.
2ನೇ ಟಿ20: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ, ಆಸಿಸ್ ಬಳಗದಲ್ಲಿ 2 ಬದಲಾವಣೆಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದೆ.
ಅಂಡರ್-19 ಏಷ್ಯಾಕಪ್: ಭಾರತ ತಂಡ ಪ್ರಕಟ, ಉದಯ್ ಸಹರಾನ್ ನಾಯಕಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್ನಲ್ಲಿ ಭರವಸೆಯ ಬ್ಯಾಟ್ಸ್ಮನ್ ಉದಯ್ ಸಹರಾನ್ ಅವರು ಹಾಲಿ ಚಾಂಪಿಯನ್ ಭಾರತವನ್ನು ಮುನ್ನಡೆಸಲಿದ್ದಾರೆ.
ಐಪಿಎಲ್ 2024: ಗುಜರಾತ್ ಟೈಟಾನ್ಸ್ ಗೆ ಹಾರ್ದಿಕ್ ಪಾಂಡ್ಯ ಬೈಬೈ? ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್?ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ನಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೋಗುವ ಸಾಧ್ಯತೆ ಇದೆ.
ಡ್ರೆಸ್ಸಿಂಗ್ ರೂಮ್ ಗೆ ಪ್ರಧಾನಿ ಭೇಟಿ: ಮೋದಿ ನಡೆಯನ್ನು ಕೊಂಡಾಡಿದ ಟೀಂ ಇಂಡಿಯಾ ಮಾಜಿ ಕೋಚ್!ವಿಶ್ವಕಪ್ 2023ರ ಫೈನಲ್ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿ, ಟೀಂ ಇಂಡಿಯಾದ ಆಟಗಾರರನ್ನು ಸಂತೈಸಿದ ಪರಿಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಮಾರುಹೋಗಿದ್ದಾರೆ.
ಐಪಿಎಲ್ ಹರಾಜು 2024: ಫ್ರಾಂಚೈಸಿಗಳು ಬಿಡುಗಡೆ ಮಾಡಿರುವ ಆಟಗಾರರ ಸಂಪೂರ್ಣ ಪಟ್ಟಿಈ ಬಾರಿ ದುಬೈನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಗಾಗಿ ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಫ್ರಾಂಚೈಸಿಗಳು ಬಿಡುಗಡೆ ಮಾಡಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ.
Ind vs Aus T20: ನಾಯಕನಾಗಿ ಮೊದಲ ಪಂದ್ಯ ಗೆದ್ದ ಬಳಿಕ ಸೂರ್ಯಕುಮಾರ್ ಹೇಳಿದ್ದೇನು?ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಗೆಲುವು ಸಾಧಿಸಿದೆ. ತಾವು ನಾಯಕನಾಗಿರುವ ಮೊದಲ ಪಂದ್ಯದಲ್ಲಿ ದೇಶವನ್ನು ಗೆಲುವಿನತ್ತ ಕೊಂಡೊಯ್ಯುವುದು 'ಹೆಮ್ಮೆ' ಎಂದು ಸೂರ್ಯಕುಮಾರ್ ಹೇಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ