ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ 'ರನ್ ಮೆಷಿನ್'ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ.
ಐಶ್ವರ್ಯಾ ರೈ ಕುರಿತು ಆಕ್ಷೇಪಾರ್ಹ ಹೇಳಿಕೆ: ವಿವಾದ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕ್ಷಮೆಯಾಚನೆ!ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.
ವಿಶ್ವಕಪ್ ಸೆಮಿಫೈನಲ್: ಕೊಹ್ಲಿ, ಅಯ್ಯರ್ ಶತಕ; ನ್ಯೂಜಿಲೆಂಡ್ ಗೆಲುವಿಗೆ 398 ರನ್ ಟಾರ್ಗೆಟ್ ನೀಡಿದ ಭಾರತ2023ರ ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಭರ್ಜರಿ ಶತಕಗಳ ನೆರವಿನಿಂದ ಭಾರತ, ನ್ಯೂಜಿಲೆಂಡ್ ಗೆಲುವಿಗೆ 398 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ.
ಇಸ್ಲಾಂ ಸೇರಲು ಮನಸ್ಸು ಮಾಡಿದ್ದರು ಹರ್ಭಜನ್ ಸಿಂಗ್: ಇಂಜಮಾಮ್ ಹೇಳಿಕೆಗೆ ಭಜ್ಜಿ ತೀವ್ರ ಕಿಡಿಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ.
Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 23 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದ್ದ ವೇಳೆ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ಶುಭಮನ್ ಗಿಲ್ ತಮ್ಮ ಎಡಗಾಲಿನ ಸೆಳೆತದಿಂದಾಗಿ 79 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ.
ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ವಾಂಖೆಡೆ ಸ್ಟೇಡಿಯಂನಲ್ಲಿ IND vs NZ Semi-final: ಬೆದರಿಕೆ ಸಂದೇಶ ಕಳುಹಿಸಿದ ಯುವಕನ ಬಂಧನಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ಅಹಿತಕರ ಘಟನೆ ನಡೆಯಲಿದೆ ಎಂದು ಟ್ವಿಟರ್ನಲ್ಲಿ ಬಂದ ಬೆದರಿಕೆ ಸಂದೇಶದ ನಂತರ ಮುಂಬೈ ಪೊಲೀಸರು ಬಿಗಿಭದ್ರತೆಯನ್ನು ಕೈಗೊಂಡಿದ್ದಾರೆ. ಈ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಲಾತೂರ್ ಜಿಲ್ಲೆಯ 17 ವರ್ಷದ ಯುವಕನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
World Cup 2023: Ind vs Nz; ಹೈವೋಲ್ಟೇಜ್ ಪಂದ್ಯ ನೋಡಲು ವಾಂಖೆಡೆ ಸ್ಟೇಡಿಯಂಗೆ ಗಣ್ಯರ ದಂಡು: ಯಾರೆಲ್ಲಾ ಇರ್ತಾರೆಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಿಸಲು ನಟ ರಜನಿಕಾಂತ್ ಮಂಗಳವಾರ ಚೆನ್ನೈ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದರು. ನಟ ಈಗಾಗಲೇ ಮುಂಬೈ ತಲುಪಿದ್ದಾರೆ. ಈ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ಇದೀಗ ಗಣ್ಯರ ದಂಡೇ ಮುಂಬೈನತ್ತ ಪ್ರಯಾಣ ಬೆಳೆಸಿದೆ.
ICC World Cup-ರೋಚಕ ಘಟ್ಟಕ್ಕೆ ವಿಶ್ವಕಪ್: ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಭಾರತ-ನ್ಯೂಜಿಲ್ಯಾಂಡ್ ಹಣಾಹಣಿ, ಕ್ರಿಕೆಟ್ ಪ್ರೇಮಿಗಳಿಂದ ಪ್ರಾರ್ಥನೆ, ಪೂಜೆವಿಶ್ವಕಪ್ ಕ್ರಿಕೆಟ್ ನ ಹಣಾಹಣಿ ರೋಚಕ ಘಟ್ಟಕ್ಕೆ ತಲುಪಿದೆ. ಇಂದು ಬುಧವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಡಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ಭಾರತ-ಕಿವೀಸ್ ಸೆಮೀಸ್ ಪಂದ್ಯ: ರೂ.1.2 ಲಕ್ಷ ಮೌಲ್ಯದ ಕಾಂಪ್ಲಿಮೆಂಟರಿ ಟಿಕೆಟ್ ಹೊಂದಿದ್ದ ವ್ಯಕ್ತಿಯ ಬಂಧನನಾಳೆ ನಡೆಯಲಿರುವ ಭಾರತ- ನ್ಯೂಜಿಲೆಂಡ್ ನಡುವಣ ಸೆಮಿಫೈನಲ್ ಪಂದ್ಯದ ಎಲ್ಲಾ ಟಿಕೆಟ್ ಗಳು ಬಿಕರಿಯಾಗಿದ್ದು, ಬ್ಲಾಕ್ ಮಾರ್ಕೆಟ್ ನಲ್ಲಿ ಟಿಕೆಟ್ ಖರೀದಿ ಪ್ರಯತ್ನ ನಡೆಯುತ್ತಿದೆ.
World Cup 2023: IND Vs NZ; ನ್ಯೂಜಿಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರು!2023ರ ಏಕದಿನ ವಿಶ್ವಕಪ್ ಸರಣಿಯಲ್ಲಿ ಒಂಬತ್ತು ಪಂದ್ಯಗಳನ್ನು ಆಡಿ ಅಜೇಯವಾಗಿ ಉಳಿದಿರುವ ಭಾರತ ತಂಡವು ಬುಧವಾರ (ನವೆಂಬರ್ 15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.
'ನಾನು ಐಶ್ವರ್ಯಾ ರೈ ಮದುವೆಯಾಗಿದಿದ್ದರೆ'; ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕೀಳು ಅಭಿರುಚಿ ಹೇಳಿಕೆವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ನಾಲಗೆ ಹರಿಬಿಟ್ಟಿದ್ದಾರೆ.
ಐಸಿಸಿ ಹಾಲ್ ಆಫ್ ಫೇಮ್ ಗೆ, ವೀರೇಂದ್ರ ಸೆಹ್ವಾಗ್, ಡಯಾನಾ ಎಡುಲ್ಜಿ, ಅರವಿಂದ ಡಿಸಿಲ್ವ ಸೇರ್ಪಡೆತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಖ್ಯಾತಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಅಂತಾರಾಷ್ಟ್ಕೀಯ ಕ್ರಿಕೆಟ್ ಸಮಿತಿಯ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.
ವಿಶ್ವಕಪ್ ನ ಸೋಲಿನ ಆಘಾತ: ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ಮೊರ್ನೆ ಮೊರ್ಕೆಲ್ ರಾಜೀನಾಮೆದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮೊರ್ನೆ ಮೊರ್ಕೆಲ್ ಅವರು ತಮ್ಮ ಒಪ್ಪಂದದ ಅಂತ್ಯಕ್ಕೆ ಕೇವಲ ಒಂದು ತಿಂಗಳ ಮೊದಲು ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
World Cup 2023: ವಿಶ್ವಕಪ್ ನಲ್ಲಿ ಮೊದಲ ವಿಕೆಟ್ ಪಡೆದ ಕೊಹ್ಲಿ; ಕುಣಿದಾಡಿದ ಅನುಷ್ಕಾ ಶರ್ಮಾ, ವೀಡಿಯೊ ವೈರಲ್!ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ 2023 ರ ODI ವಿಶ್ವಕಪ್ನಲ್ಲಿ ಮತ್ತೊಂದು ಅದ್ಭುತ ಅರ್ಧಶತಕವನ್ನು ಬಾರಿಸಿದರು. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆದರ್ಲೆಂಡ್ಸ್ ವಿರುದ್ಧ 56 ಎಸೆತಗಳಲ್ಲಿ 51 ರನ್ ಗಳಿಸಿದ ಕಿಂಗ್ ಕೊಹ್ಲಿ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!