ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಕ್ರೀಸ್ಗೆ ತಡವಾಗಿ ಬಂದ ಏಂಜೆಲೊ ಮ್ಯಾಥ್ಯೂಸ್ ಗೆ ಔಟ್ ಕೊಟ್ಟ ಅಂಪೈರ್, ವಿಡಿಯೋ ವೈರಲ್ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ.
ಕ್ರೀಸ್ ಗೆ ತಡವಾಗಿ ಬಂದಿದ್ದಕ್ಕೆ ಔಟ್ ಕೊಟ್ಟ ಅಂಪೈರ್! ಕ್ರಿಕೆಟ್ನಲ್ಲಿ ಏನಿದು ಟೈಮ್ ಔಟ್ ರೂಲ್?ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 38ನೇ ಪಂದ್ಯ ಅಚ್ಚರಿಯ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ಬಾಂಗ್ಲಾದೇಶ ನಡುವಿನ ಹಣಾಹಣಿಯಲ್ಲಿ ಶ್ರೀಲಂಕಾದ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಬೌಲ್ಡ್, ಕ್ಯಾಚ್, ರನೌಟ್ ಆಗದೆ ಔಟ್ ಆದರು.
ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಇನ್ನು ಗೌರವ ಕೊಡಲ್ಲ; ಬಾಂಗ್ಲಾದೇಶದ ವಿರುದ್ಧ ಏಂಜಲೋ ಮ್ಯಾಥ್ಯೂಸ್ ಕಿಡಿಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಅವರಿಗೆ ಇನ್ನು ಗೌರವ ಕೊಡಲ್ಲ ಎಂದು ಹೇಳುವ ಮೂಲಕ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಆಟಗಾರ ಏಂಜಲೋ ಮ್ಯಾಥ್ಯೂಸ್ ಕಿಡಿಕಾರಿದ್ದಾರೆ.
ಭಾರತ DRS ತಿರುಚಿದೆ: ಮಾಜಿ ಪಾಕ್ ಮಾಜಿ ಕ್ರಿಕೆಟಿಗ ಹಸನ್ ರಾಜಾ ಆರೋಪ!ಈಡೆನ್ ಗಾರ್ಡನ್ ನಲ್ಲಿ ನೆನ್ನೆ ನಡೆದ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಗಳಿಸಿತ್ತು.
ICC Cricket World Cup 2023: ದ.ಆಫ್ರಿಕಾ ವಿರುದ್ಧ ಭರ್ಜರಿ ಬೌಲಿಂಗ್, ದಾಖಲೆ ಮುರಿದ ರವೀಂದ್ರ ಜಡೇಜಾ, ಆದರೂ ಯುವರಾಜ್ ಸಿಂಗ್ ಗೇ ಅಗ್ರಸ್ಥಾನ!ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ರವೀಂದ್ರ ಜಡೇಜಾ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ದಾಖಲೆಯೊಂದನ್ನು ಮುರಿದಿದ್ದಾರೆ.
ವಿಶ್ವಕಪ್ 2023: ಭಾರತದ ವಿರುದ್ಧ ಹೀನಾಯ ಸೋಲು; ಸಂಪೂರ್ಣ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಜಾಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಹೀನಾಯ ಸೋಲು ಅನುಭವಿಸಿದ ನಂತರ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ICC Cricket World Cup 2023: ವಿಶ್ವಕಪ್, ಏಕದಿನ ಇತಿಹಾಸದಲ್ಲೇ ದಕ್ಷಿಣ ಆಫ್ರಿಕಾಕ್ಕೆ ಹೀನಾಯ ಸೋಲುಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ನಿನ್ನೆಯ ಪಂದ್ಯದಲ್ಲಿ ಭಾರತದ ವಿರುದ್ಧ 243 ರನ್ ಗಳ ಅಂತರದಲ್ಲಿ ಸೋತ ದಕ್ಷಿಣ ಆಫ್ರಿಕಾಕ್ಕೆ ಇದು ಕ್ರಿಕೆಟ್ ಇತಿಹಾಸದಲ್ಲಿಯೇ ತನ್ನ ವಿರುದ್ಧ ದಾಖಲಾದ ಹೀನಾಯ ಸೋಲಾಗಿದೆ.
Worldcup 2023: ಭಾರತದ ಮುಂದೆ ಮಂಡಿಯೂರಿದ ದಕ್ಷಿಣ ಆಫ್ರಿಕಾ, 83 ರನ್ ಗಳಿಗೆ ಹರಿಣಿಗಳು ಆಲೌಟ್ವಿಶ್ವಕಪ್ 2023ರ 37ನೇ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗಳ ಬೃಹತ್ ಮೊತ್ತದ ಗೆಲುವು ಸಾಧಿಸಿದೆ.
Worldcup 2023: ಹುಟ್ಟುಹಬ್ಬದಂದೆ 49ನೇ ಶತಕ ಸಿಡಿಸಿ, ಸಚಿನ್ ರ ಅತ್ಯಧಿಕ ಶತಕಗಳ ದಾಖಲೆ ಸರಿಗಟ್ಟಿದ ಕೊಹ್ಲಿಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಏಕದಿನ ವೃತ್ತಿಜೀವನದ 49ನೇ ಶತಕವನ್ನು ಗಳಿಸಿದ್ದಾರೆ.
WorldCup 2023: ವಿರಾಟ್ ಕೊಹ್ಲಿ ಅಮೋಘ ಶತಕ; ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್ ಗುರಿಐಸಿಸಿ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ.
ICC Cricket World Cup 2023: ಕೇಕ್ ಇಲ್ಲ, ಮಾಸ್ಕ್ ಇಲ್ಲ; ಈಡನ್ ಗಾರ್ಡನ್ಸ್ನಲ್ಲಿ ಕೊಹ್ಲಿ ಬರ್ತ್ ಡೇ ಸೆಲೆಬ್ರೇಷನ್ ದಿಢೀರ್ ರದ್ದುಇಂದು 35ನೇ ವಸಂತಕ್ಕೆ ಕಾಲಿರಿಸಿರುವ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಜನ್ಮದಿನವನ್ನು ಸ್ಮರಣೀಯವಾಗಿಸಲು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಇಂದು ಈಡನ್ ಗಾರ್ಡೆನ್ ನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ದಿಢೀರ್ ರದ್ದಾಗಿದೆ.
India vs South africa: ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ; ಆಡುವ 11ರ ಬಳಗ ಇಲ್ಲಿದೆ..ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ವಿಶ್ವಕಪ್ 2023: ಬೆಂಗಳೂರಿನಲ್ಲಿ ಪಾಕ್ ಗೆ ಒಲಿದ ಅದೃಷ್ಟ, ಕಿವೀಸ್ ವಿರುದ್ಧ 21 ರನ್ ಗೆಲುವು, ಸೆಮೀಸ್ ಆಸೆ ಜೀವಂತ!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 35ನೇ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಅದೃಷ್ಟ ಒಲಿದಿದ್ದು, ಡಕ್ವರ್ತ್ ಲೂಯಿಸ್ ನಿಯಮ ಬಳಸಿ ನ್ಯೂಜಿಲೆಂಡ್ ತಂಡವನ್ನು 21 ರನ್ ಗಳಿಂದ ಸೋಲಿಸಿದೆ. ಈ ಮೂಲಕ ಸೆಮಿಫೈನಲ್ ಆಸೆಯನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ.
ಸಚಿನ್ ತೆಂಡೊಲ್ಕರ್ ದಾಖಲೆ ಮುರಿದ 'ರಚಿನ್'; ಹಾಡಿ ಹೊಗಳಿದ ವಿರೇಂದ್ರ ಸೆಹ್ವಾಗ್!ಸಚಿನ್ ತೆಂಡೊಲ್ಕರ್ ಅವರ ದಾಖಲೆಯನ್ನು ಮುರಿದ ನ್ಯೂಜಿಲೆಂಡ್ ತಂಡದ ಮೂಲತ: ಬೆಂಗಳೂರಿನ ರಚಿನ್ ರವೀಂದ್ರ ಅವರನ್ನು ಮಾಜಿ ಕ್ರಿಕೆಟ್ ಆಟಗಾರ ವಿರೇಂದ್ರ ಸೆಹ್ವಾಗ್ ಹಾಡಿ ಹೊಗಳಿದ್ದಾರೆ.
ICC Cricket World Cup 2023: ಪಾಕ್ ವಿರುದ್ಧ ರಚಿನ್ ರವೀಂದ್ರ ಶತಕ, ಸಚಿನ್ ರೆಕಾರ್ಡ್ ಸೇರಿ ಹಲವು ದಾಖಲೆ ಧೂಳಿಪಟಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಕರ್ನಾಟಕ ಮೂಲದ ನ್ಯೂಜಿಲ್ಯಾಂಡ್ ತಂಡದ ಯುವ ಆಟಗಾರ ರಚೀನ್ ರವೀಂದ್ರ(Rachin Ravindra) ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆ ಸೇರಿದಂತೆ ಹಲವು ದಾಖಲೆಗಳನ್ನು ಹಿಂದಿಕ್ಕಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!