ICC Cricket World Cup 2023: ಬೆಂಡೆತ್ತಿದ ನ್ಯೂಜಿಲೆಂಡ್; ಶಾಹೀನ್ ಅಫ್ರಿದಿ ಸೇರಿ ಪಾಕ್ ಬೌಲರ್ ಗಳ ಕಳಪೆ ದಾಖಲೆಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಪಾಕಿಸ್ತಾನ ಬೌಲರ್ ಗಳು ಹೀನಾಯ ದಾಖಲೆ ಬರೆದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕೋಪಗೊಂಡ ಶ್ರೇಯಸ್ ಅಯ್ಯರ್! ವರದಿಗಾರರ ಮೇಲೆ ಸಿಡಿಮಿಡಿ- ವಿಡಿಯೋಗುರುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ 302 ರನ್ಗಳ ಅಂತರಿಂದ ಭರ್ಜರಿ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಶ್ರೇಯಸ್ ಅಯ್ಯರ್, ಪಂದ್ಯದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರನ ಮೇಲೆ ಸಿಡಿಮಿಡಿಗೊಂಡ ಘಟನೆ ನಡೆದಿದೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕ್ ವಿರುದ್ಧ 401 ರನ್, ಹಲವು ದಾಖಲೆ ಬರೆದ ನ್ಯೂಜಿಲೆಂಡ್, ಏಕದಿನದಲ್ಲಿ 2ನೇ ಗರಿಷ್ಠ ಮೊತ್ತಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ 401ರನ್ ಗಳ ಬೃಹತ್ ಮೊತ್ತ ಪೇರಿಸಿರುವಂತೆಯೇ ಹಲವು ದಾಖಲೆಗಳು ನಿರ್ಮಾಣವಾಗಿದೆ.
ICC Cricket World Cup 2023: ರಚಿನ್ ರವೀಂದ್ರ ಶತಕ, ಪಾಕಿಸ್ತಾನಕ್ಕೆ 402 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದ ನ್ಯೂಜಿಲೆಂಡ್ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ 401 ಬೃಹತ್ ಮೊತ್ತ ಪೇರಿಸಿದೆ.
ಭಾರತದ ಬೌಲರ್ಗಳಿಗೆ ವಿಭಿನ್ನ ಚೆಂಡು ಆರೋಪ: 'ಆ ರೀತಿ ಯಾರು ಯೋಚಿಸ್ತಾರೆ'; ತನ್ನದೇ ದೇಶದ ಆಟಗಾರನಿಗೆ ಜಾಡಿಸಿದ ವಸೀಂ ಅಕ್ರಂಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಬೌಲರ್ಗಳಿಗೆ ಅನುಮಾನಾಸ್ಪದ ಮತ್ತು ವಿಭಿನ್ನ ಚೆಂಡು ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಸರಿಯಾಗಿಯೇ ಜಾಡಿಸಿರುವ ಪಾಕಿಸ್ತಾನ ಕ್ರಿಕೆಟ್ ದಂತಕಥೆ ವಸೀಂ ಅಕ್ರಂ ಆ ರೀತಿ ಯಾರು ಯೋಚಿಸುತ್ತಾರೆ ಎಂದು ಹೇಳಿದ್ದಾರೆ.
ಟೀಂ ಇಂಡಿಯಾಗೆ ಆಘಾತ: ವಿಶ್ವಕಪ್ನಿಂದ ಹಾರ್ದಿಕ್ ಪಾಂಡ್ಯ ಔಟ್; ಕನ್ನಡಿಗ ಸ್ಟಾರ್ ಬೌಲರ್ಗೆ ಚಾನ್ಸ್!ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿರುವ ಸಂದರ್ಭ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ICC Worldcup 2023: ನೆದರ್ಲ್ಯಾಂಡ್ ತಂಡವನ್ನು ಮಣಿಸಿದ ಅಫ್ಘಾನ್, ಸೆಮಿಫೈನಲ್ ಕನಸು ಜೀವಂತ!ODI ವಿಶ್ವಕಪ್ನ 34ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ನೆದರ್ಲೆಂಡ್ಸ್ ಅನ್ನು 7 ವಿಕೆಟ್ಗಳಿಂದ ಸೋಲಿಸಿದೆ.
IPL 2024 auction: ಡಿಸೆಂಬರ್ 19 ರಂದು ದುಬೈನಲ್ಲಿ 2024ರ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ!ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.
ICC Cricket World Cup 2023: ಶ್ರೀಲಂಕಾ ವಿರುದ್ಧ '5-ಫರ್' ಸಾಧನೆ, ಮಹಮದ್ ಶಮಿ ಹೆಸರಿಗೆ ತ್ರಿವಳಿ ದಾಖಲೆಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಗಳ ಗೊಂಚಲಿನ ಮೂಲಕ ಭಾರತ ತಂಡದ ವೇಗಿ ಮಹಮದ್ ಶಮಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ICC Cricket World Cup 2023: ಕೊನೆಯ ಸ್ಥಾನಿ ಇಂಗ್ಲೆಂಡ್ ಗೆ ಇನ್ನೂ ಇದೆ ಚಾನ್ಸ್.. ಇಲ್ಲಿದೆ ಸೆಮೀಸ್ ಲೆಕ್ಕಾಚಾರ!ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡ ಹಾಲಿ ಆವೃತ್ತಿಯ ವಿಶ್ವಕಪ್ನಲ್ಲಿ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶ ಪಡೆದಿದ್ದು, ಅಚ್ಚರಿ ಎಂದರೆ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿರುವ ಇಂಗ್ಲೆಂಡ್ಗೂ ಸೆಮಿಫೈನಲ್ ಪ್ರವೇಶಿಸುವ ಅವಕಾಶವಿದೆ.
ICC Cricket World Cup 2023: ವಿಕೆಟ್ ಪಡೆದ ನಂತರ ನಮಾಜ್ ಮಾಡಲು ಹೋಗಿ ಅರ್ಧಕ್ಕೆ ನಿಲ್ಲಿಸಿದರೇ ಶಮಿ?, ಪಾಕಿಗರಿಂದ ಕುಚೋದ್ಯ!ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಪಾಕಿಸ್ತಾನಿ ಅಭಿಮಾನಿಗಳು ಭಾರತದ ಗೆಲುವಿನ ಕುರಿತು ಕುಚೋದ್ಯ ಮಾಡುತ್ತಿದ್ದರು. ಆದರೆ ಗುರುವಾರ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 302 ರನ್ಗಳಿಂದ ಐತಿಹಾಸಿಕ ಗೆಲುವು ಪಾಕಿಗರ ಬಾಯಿಮುಚ್ಚಿಸಿತ್ತು.
ICC Cricket WorldCup 2023: ಭಾರತ vs ಶ್ರೀಲಂಕಾ, ಟೀಂ ಇಂಡಿಯಾಗೆ ಜಾಗತಿಕ 4ನೇ ದಾಖಲೆಯ ಜಯನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಸಿಕ್ಕ 302 ರನ್ ಗಳ ಜಯ ಜಾಗತಿಕ ಏಕದಿನ ಕ್ರಿಕೆಟ್ ನಲ್ಲಿ ದಾಖಲೆಯ ಪಟ್ಟಿಗೆ ಸೇರ್ಪಡೆಯಾಗಿದ್ದು, ರನ್ ಗಳ ಲೆಕ್ಕಾಚಾರದಲ್ಲಿ ಇದು 4ನೇ ಅತೀ ದೊಡ್ಡ ಗೆಲುವಾಗಿದೆ.
ಐಸಿಸಿ ಏಕದಿನ ವಿಶ್ವಕಪ್: ಜಹೀರ್ ಖಾನ್, ಶ್ರೀನಾಥ್ ದಾಖಲೆ ಮುರಿದು, ಹೊಸ ಇತಿಹಾಸ ಬರೆದ ಮೊಹಮ್ಮದ್ ಶಮಿ!ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 33ನೇ ಪಂದ್ಯದಲ್ಲಿ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಸಿರಾಜ್ ಶ್ರೀಲಂಕಾ ತಂಡವನ್ನು ಧೂಳಿಪಟ ಮಾಡಿದ್ದು, ಭಾರತ ಸೆಮಿಫೈನಲ್ ಪ್ರವೇಶಿಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ.
ICC Cricket World Cup 2023: ಭಾರತದ ವಿರುದ್ಧ ಸೋಲು; ಶ್ರೀಲಂಕಾ ಹೆಸರಲ್ಲಿ ಮೂರು ಹೀನಾಯ ದಾಖಲೆ!ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ನಿನ್ನೆಯ ಪಂದ್ಯದ ಹೀನಾಯ ಸೋಲಿನ ಮೂಲಕ ಶ್ರೀಲಂಕಾ ತಂಡ 3 ಅನಗತ್ಯ ದಾಖಲೆಗಳಿಗೆ ಪಾತ್ರವಾಗಿದೆ.
ಲಂಕಾ ವಿರುದ್ಧ 302 ರನ್ ಗಳ ಜಯ: ವಿಶ್ವಕಪ್-2023 ಸೆಮಿಫೈನಲ್ಸ್ ಪ್ರವೇಶಿಸಿದ ಭಾರತಮುಂಬೈ ನಲ್ಲಿ ನಡೆದ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಎದುರಾಳಿ ತಂಡ ಶ್ರೀಲಂಕಾ ವಿರುದ್ಧ ಬರೊಬ್ಬರಿ 302 ರನ್ ಗಳ ಜಯ ಗಳಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!