ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಜಯ; ಅಂಕಪಟ್ಟಿಯಲ್ಲಿ ನಂ.1; ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದ್ದು ಇದು ತಂಡದ 6 ನೇ ಗೆಲುವಾಗಿದೆ.
ICC Cricket World Cup 2023: ಭಾರತಕ್ಕೆ ರೋಹಿತ್ ಶರ್ಮಾ ಆಸರೆ, ಕೊಹ್ಲಿ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್'ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಿಢೀರ್ ಕುಸಿತ ಕಂಡ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದು, ತಮ್ಮ ಸಮಯೋಚಿತ ಬ್ಯಾಟಿಂಗ್ ಮೂಲಕ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.
Rishab Pant Accident: ರಿಷಬ್ ಪಂತ್ ಚೇತರಿಕೆ, ದೇಶೀಯ ಕ್ರೆಕೆಟ್ ನಲ್ಲಿ ಭಾಗಿ, ಟೀಂ ಇಂಡಿಯಾಗೆ ಈ ಸರಣಿಯಲ್ಲಿ ಲಭ್ಯ!ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್ ನಿಂದ ದೂರ ಉಳಿದಿದ್ದ ಭಾರತೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ (Rishabh Pant) ಇದೀಗ ಸಂಪೂರ್ಣ ಚೇತರಿಕೆಯಾಗಿದ್ದು, ದೇಶೀಯ ಕ್ರಿಕೆಟ್ (domestic cricket) ನಲ್ಲಿ ಪಾಲ್ಗೊಳ್ಳಲು ಗ್ರೀನ್ ಸಿಗ್ನಲ್ ದೊರೆತಿದೆ.
ಐಸಿಸಿ ವಿಶ್ವಕಪ್ 2023: ಲಂಕಾ ವಿರುದ್ಧದ ಪಂದ್ಯ, ಟಾಸ್ ಗೆದ್ದ ಅಪ್ಘಾನಿಸ್ತಾನ ಬೌಲಿಂಗ್ ಆಯ್ಕೆಐಸಿಸಿ ವಿಶ್ವಕಪ್ 2023ರ 30ನೇ ಪಂದ್ಯ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಅಪ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಿವೆ. ಸೆಮಿಫೈನಲ್ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ.
ಐಸಿಸಿ ವಿಶ್ವಕಪ್ 2023: ಭಾರತ ವಿರುದ್ಧದ ಪಂದ್ಯ, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆಉತ್ತರ ಪ್ರದೇಶದ ಲಖನೌದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 29ನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.
'ವಿಶ್ವಕಪ್ ನಲ್ಲಿ ನಮ್ಮದು ಕಳಪೆ ಪ್ರದರ್ಶನ: ಬಾಂಗ್ಲಾದೇಶದ ನಾಯಕ ವಿಷಾದಈ ಬಾರಿಯ ವಿಶ್ವಕಪ್ ನಲ್ಲಿ ತಮ್ಮ ತಂಡದ ಕಳಪೆ ಪ್ರದರ್ಶನಕ್ಕೆ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ವಿಷಾದಿಸಿದಿಸಿದ್ದಾರೆ.
ICC Worldcup 2023: ನೆದರ್ಲ್ಯಾಂಡ್ ವಿರುದ್ಧ ಮುಗ್ಗರಿಸಿದ ಬಾಂಗ್ಲಾದೇಶ; 87 ರನ್ ಗಳಿಂದ ಸೋಲು!ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶವನ್ನು 60 ರನ್ ಗಳಿಂದ ಮಣಿಸಿ ನೆದರ್ಲ್ಯಾಂಡ್ ಗೆಲುವು ಸಾಧಿಸಿದೆ.
Worldcup 2023: 389 ರನ್ಗಳ ಬೃಹತ್ ಟಾರ್ಗೆಟ್ ನಲ್ಲಿ ನ್ಯೂಜಿಲ್ಯಾಂಡ್ ಅನ್ನು 5 ರನ್ಗಳಿಂದ ಮಣಿಸಿದ ಆಸ್ಟ್ರೇಲಿಯಾ!ವಿಶ್ವಕಪ್ 2023 ಪಂದ್ಯಾವಳಿಯ 27ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ಅನ್ನು ಸೋಲಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಅದೇ ಸಮಯದಲ್ಲಿ, ಭಾರತ ವಿರುದ್ಧ ಸೋತ ನಂತರ, ಕಿವೀಸ್ ತಂಡವು ಇದೀಗ ಸತತ ಎರಡನೇ ಸೋಲು ಅನುಭವಿಸಿದೆ.
Worldcup 2023: DRS ವಿಚಾರವಾಗಿ ಪಾಕ್ ಬೆಂಬಲಿಸಿದ ಹರ್ಭಜನ್ ಸಿಂಗ್ಗೆ ಗ್ರೇಮ್ ಸ್ಮಿತ್ ತರಾಟೆ!ಈ ರೋಚಕ ಪಂದ್ಯದ ನಂತರ ಭಾರತದ ಮಾಜಿ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಶ್ರೇಷ್ಠ ನಾಯಕ ಗ್ರೇಮ್ ಸ್ಮಿತ್ ಸಾಮಾಜಿಕ ಮಾಧ್ಯಮದಲ್ಲಿ ಮುಖಾಮುಖಿಯಾಗಿದ್ದಾರೆ. ಡಿಸಿಷನ್ ರಿವ್ಯೂ ಸಿಸ್ಟಮ್ ಅಂದರೆ ಡಿಆರ್ ಎಸ್ ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ICC Cricket World Cup 2023: ಟ್ರಾವಿಸ್ ಹೆಡ್ ಭರ್ಜರಿ ಶತಕ, ನ್ಯೂಜಿಲೆಂಡ್ ಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಮದಗಜಗಳು ಕಾದಾಡುತ್ತಿದ್ದು, ನ್ಯೂಜಿಲೆಂಡ್ ವಿರುದ್ಧ ಪ್ರಬಲ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸಿದೆ.
ಐಸಿಸಿ ವಿಶ್ವಕಪ್: ಪಾಕಿಸ್ತಾನಕ್ಕೆ ಮತ್ತೆ ಸೋಲು, 1 ವಿಕೆಟ್ ನಿಂದ ದಕ್ಷಿಣ ಆಫ್ರಿಕಾಕ್ಕೆ ರೋಚಕ ಗೆಲುವುಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತೆ ಸೋತಿದ್ದು, ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಸೆಮಿಫೈನಲ್ ಹಾದಿ ಕಷ್ಟ ಎಂಬಂತಾಗಿದೆ.
ವಿಶ್ವಕಪ್: ದಕ್ಷಿಣ ಆಫ್ರಿಕಾ ಗೆಲ್ಲಲು 271 ರನ್ ಗಳ ಗುರಿ ನೀಡಿದ ಪಾಕಿಸ್ತಾನವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು.
ಎಡಗೈಯಲ್ಲಿ ಬೂಮ್ರಾ, ಬಲಗೈಯಲ್ಲಿ ಜಡೇಜ ಬೌಲಿಂಗ್; ಕೊಹ್ಲಿ ಕೈಯಲ್ಲಿ ಬಾಲ್, ಏನಿದು ಟೀಂ ಇಂಡಿಯಾ ಹೊಸ ಗೇಮ್ ಪ್ಲಾನ್?ಹಾಲಿ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸತತ 5 ಗೆಲುವುಗಳ ಮೂಲಕ ಅಜೇಯರಾಗಿ ಉಳಿದಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಆಡುತ್ತಿದ್ದು ಈ ಪಂದ್ಯಕ್ಕಾಗಿ ಭಾರತ ತಂಡ ತನ್ನ ಗೇಮ್ ಪ್ಲಾನ್ ನಲ್ಲಿ ಮಹತ್ತರ ಬದಲಾವಣೆ ತರುತ್ತಿದೆ ಎಂದು ತೋರುತ್ತಿದೆ.
ಟೀಂ ಇಂಡಿಯಾ ಮಾಜಿ ಕೋಟ್ ಗ್ರೇಗ್ ಚಾಪೆಲ್ ಗೆ ಆರ್ಥಿಕ ಸಂಕಷ್ಟ; ನೆರವಿಗೆ ಮುಂದಾದ ಸ್ನೇಹಿತರುಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಟೀಂ ಇಂಡಿಯಾ ಮಾಜಿ ಕೋಟ್ ಗ್ರೇಗ್ ಚಾಪೆಲ್ ಗೆ ಅವರ ಕ್ರಿಕೆಟ್ ಲೋಕದ ಸ್ನೇಹಿತರು ನೆರವಿಗೆ ಮುಂದಾಗಿದ್ದು, ನಿಧಿ ಸಂಗ್ರಹದ ಮೂಲಕ ನೆರವಿಗೆ ಮುಂದಾಗಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್: ಹಾಲಿ ಚಾಂಪಿಯನ್ನರಿಗೆ ಮತ್ತೆ ಮುಖಭಂಗ, ಶ್ರೀಲಂಕಾಗೆ 8 ವಿಕೆಟ್ ಗಳ ಭರ್ಜರಿ ಜಯಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಮತ್ತೆ ಮುಖಭಂಗವಾಗಿದ್ದು, ನೆರೆಯ ಶ್ರೀಲಂಕಾ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!