ಕ್ರಿಕೆಟ್

ನೆದರ್ ಲ್ಯಾಂಡ್ಸ್  ವಿರುದ್ಧ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ ಹೇಳಿದ್ದು ಹೀಗೆ....

ನೆದರ್ ಲ್ಯಾಂಡ್ಸ್  ವಿರುದ್ಧದ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ದಾಖಲಿಸಿದ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ ಸೇರಿದಂತೆ ಭಾರತದಲ್ಲಿ ಆಡಿರುವ ಎಲ್ಲಾ ಪಂದ್ಯಗಳ ಅನುಭವಗಳಿಂದ 40 ಎಸೆತಗಳಲ್ಲಿ ಶತಕ ಬಾರಿಸಿರುವುದಾಗಿ ಹೇಳಿದರು.

ನೆದರ್ ಲ್ಯಾಂಡ್ಸ್  ವಿರುದ್ಧ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ ಹೇಳಿದ್ದು ಹೀಗೆ....
ಐಸಿಸಿ ವಿಶ್ವಕಪ್ 2023: ಬಾಂಗ್ಲಾದೇಶವನ್ನು 149 ರನ್ ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ

ಐಸಿಸಿ ವಿಶ್ವಕಪ್ 2023: ಬಾಂಗ್ಲಾದೇಶವನ್ನು 149 ರನ್ ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ

ವಾಣಿಜ್ಯ ನಗರಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್ ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದೆ. ಕ್ವಿಂಟನ್ ಡಿ ಕಾಕ್ 174 ರನ್ ಗಳಿಸುವ ಮೂಲಕ ಸ್ಟಾರ್ ಮ್ಯಾನ್ ಆದರು. ಇದು ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಎರಡನೇ ಗರಿಷ್ಠ ಸ್ಕೋರ್ ಆಗಿದೆ.

IND vs NZ: ದಾಖಲೆ ಸೃಷ್ಟಿಸಿದ ಡಿಸ್ನಿ+ ಹಾಟ್‌ಸ್ಟಾರ್ ವೀಕ್ಷಕರ ಸಂಖ್ಯೆ; ಕಿಂಗ್ ಕೊಹ್ಲಿ ಮ್ಯಾಜಿಕ್‌ಗೆ ಪ್ರೇಕ್ಷಕರು ಫಿದಾ!

IND vs NZ: ದಾಖಲೆ ಸೃಷ್ಟಿಸಿದ ಡಿಸ್ನಿ+ ಹಾಟ್‌ಸ್ಟಾರ್ ವೀಕ್ಷಕರ ಸಂಖ್ಯೆ; ಕಿಂಗ್ ಕೊಹ್ಲಿ ಮ್ಯಾಜಿಕ್‌ಗೆ ಪ್ರೇಕ್ಷಕರು ಫಿದಾ!

ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಕ್ರಿಕೆಟ್ ಟೂರ್ನಿಯಲ್ಲಿ ಅಕ್ಟೋಬರ್ 22 ರಂದು ನಡೆದ ನ್ಯೂಜಿಲೆಂಡ್ ವಿರುದ್ಧದ ಭಾರತ ತಂಡದ ಮುಖಾಮುಖಿಯ ಸಮಯದಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ದಾಖಲೆ ಸಂಖ್ಯೆಯ ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಿದ್ದಾರೆ.

ವಿಶ್ವಕಪ್ 2023: ಕಿವೀಸ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಭರ್ಜರಿ ಜಯ, ಸತತ ಐದನೇ ಗೆಲುವು!

ವಿಶ್ವಕಪ್ 2023: ಕಿವೀಸ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಭರ್ಜರಿ ಜಯ, ಸತತ ಐದನೇ ಗೆಲುವು!

ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರೆದಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾನುವಾರ ನಡೆದ 21ನೇ ಪಂದ್ಯದಲ್ಲಿ ಮೊಹಮ್ಮದ್ ಶಮಿಯ ಮಾರಕ ಬೌಲಿಂಗ್ ಹಾಗೂ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರದ ನೆರವಿನಿಂದ ಭಾರತ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್; ಕುಂಬ್ಳೆ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ ಮಹಮದ್ ಶಮಿ

ಐಸಿಸಿ ಕ್ರಿಕೆಟ್ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್; ಕುಂಬ್ಳೆ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ ಮಹಮದ್ ಶಮಿ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ತಂಡದ ವೇಗಿ ಮಹಮದ್ ಶಮಿ ಭಾರತ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ ಅವರ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ್ದಾರೆ.