ಕ್ರಿಕೆಟ್

'ಈ ಪ್ರಯಾಣ ಅತ್ಯಂತ ಕಠಿಣವಾಗಿತ್ತು, ಕುಟುಂಬದಿಂದಲೂ ವಿರೋಧ ವ್ಯಕ್ತವಾಯಿತು': BCCIಗೆ ಸಂದೇಶ ರವಾನಿಸಿದ ಮಾಜಿ ಆಟಗಾರನ ಪುತ್ರಿ!

ಒಂದು ನಿರ್ದಿಷ್ಟ ಅವಧಿಯಲ್ಲಿ, ಬದುಕುಳಿಯಲು ಮತ್ತು ಸ್ವತಃ ತನ್ನನ್ನು ತಾನು ನಿಭಾಯಿಸಿಕೊಳ್ಳಲು ನಾನು ಯುಕೆಯಲ್ಲಿನ ಡ್ರೆಸ್ಸಿಂಗ್ ರೂಮ್‌ಗಳಲ್ಲಿ ವಾಸಿಸುತ್ತಿದ್ದೆ. ಸುಮಾರು ಐದು ತಿಂಗಳ ಕಾಲ ನಾನು ಆ ಸ್ಥಿತಿಯಲ್ಲಿದ್ದೆ ಎಂದರು.

'ಈ ಪ್ರಯಾಣ ಅತ್ಯಂತ ಕಠಿಣವಾಗಿತ್ತು, ಕುಟುಂಬದಿಂದಲೂ ವಿರೋಧ ವ್ಯಕ್ತವಾಯಿತು': BCCIಗೆ ಸಂದೇಶ ರವಾನಿಸಿದ ಮಾಜಿ ಆಟಗಾರನ ಪುತ್ರಿ!
ಅಪ್ಪನ ಹಾದಿಯಲ್ಲೇ ಮಕ್ಕಳು.. ಮತ್ತೆ ಒಂದಾದ ಸೆಹ್ವಾಗ್ ಮತ್ತು ದ್ರಾವಿಡ್ ಜೋಡಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆರ್ಯವೀರ್ ಸೆಹ್ವಾಗ್ ಮತ್ತು ಅನ್ವಯ್ ದ್ರಾವಿಡ್ ಆಯ್ಕೆ

ಅಪ್ಪನ ಹಾದಿಯಲ್ಲೇ ಮಕ್ಕಳು.. ಮತ್ತೆ ಒಂದಾದ ಸೆಹ್ವಾಗ್ ಮತ್ತು ದ್ರಾವಿಡ್ ಜೋಡಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆರ್ಯವೀರ್ ಸೆಹ್ವಾಗ್ ಮತ್ತು ಅನ್ವಯ್ ದ್ರಾವಿಡ್ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಬಿಸಿಸಿಐ ಪ್ರಕಟಿಸಿರುವ U-19 ಏಕದಿನ ತಂಡದಲ್ಲಿ ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ ಆರ್ಯವೀರ್ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಇಬ್ಬರೂ ಒಟ್ಟಿಗೆ ಸ್ಥಾನ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ: