ಐಪಿಎಲ್ 2024: ಲಕ್ನೋ ಸೂಪರ್ ಜೈಂಟ್ಸ್ಗೆ ಶ್ರೀಧರನ್ ಶ್ರೀರಾಮ್ ಸಹಾಯಕ ಕೋಚ್!ಭಾರತದ ಮಾಜಿ ಎಡಗೈ ಸ್ಪಿನ್ನರ್ ಶ್ರೀಧರನ್ ಶ್ರೀರಾಮ್ ಅವರು ಮುಂಬರುವ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಕ್ಕೆಸಹಾಯಕ ಕೋಚ್ ಆಗಿ ಸೇರ್ಪಡೆಗೊಂಡಿದ್ದಾರೆ ಎಂದು ಫ್ರಾಂಚೈಸಿ ಶನಿವಾರ ತಿಳಿಸಿದೆ.
ಭಾರತದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೆ ತಂಡಕ್ಕೆ ಎಂಟ್ರಿ; ಪಾಕಿಸ್ತಾನದ ವಿರುದ್ಧ ಅಖಾಡಕ್ಕೆ!ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ಶನಿವಾರ (ಸೆಪ್ಟೆಂಬರ್ 2) ಮುಂಬೈಗೆ ಮರಳಿದ್ದರು.
ಏಷ್ಯಾ ಕಪ್ 2023: ಕೊನೆಗೂ ಬಿಸಿಸಿಐ ಮನವೊಲಿಸಿದ ಪಿಸಿಬಿ, ಭಾರತ-ಪಾಕ್ ಪಂದ್ಯಕ್ಕೆ ಹೆಚ್ಚುವರಿಯಾಗಿ ಒಂದು ದಿನ ಮೀಸಲುಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿ ಆಯೋಜನೆ ಕುರಿತ ಹಗ್ಗಜಗ್ಗಾಟ ಈಗಲೂ ಮುಂದುವೆರೆದಿದ್ದು, ಕೊನೆಗೂ ಬಿಸಿಸಿಐ ಮನವೊಲಿಸುವಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿ ಭಾರತ-ಪಾಕ್ ಪಂದ್ಯಕ್ಕೆ ಮೀಸಲು ದಿನಕ್ಕೆ ಅನುಮೋದನೆ ಪಡೆದಿದೆ.
ಏಷ್ಯಾ ಕಪ್ 2023 ಸೂಪರ್ 4: ಬಾಂಗ್ಲಾದೇಶವನ್ನು 7 ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ!ಏಷ್ಯಾ ಕಪ್ನ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶವನ್ನು 7 ವಿಕೆಟ್ ಗಳಿಂದ ಮಣಿಸಿದೆ.
'ಇಂತಹ ಪ್ರಶ್ನೆಗಳನ್ನು ಕೇಳಬೇಡಿ': ಉಗ್ರಾವತಾರ ತಾಳಿದ ರೋಹಿತ್ ಶರ್ಮಾ, ವಿಡಿಯೋ ವೈರಲ್!2023ರ ಐಸಿಸಿ ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ತಂಡವನ್ನು ಘೋಷಿಸಿದರು.
ಪಾಕಿಸ್ತಾನದಲ್ಲಿ ಉತ್ತಮ ಆತಿಥ್ಯ ಸಿಕ್ಕಿದೆ, ನಮ್ಮನ್ನು ಚೆನ್ನಾಗಿ ನಡೆಸಿಕೊಂಡರು: ಬಿಸಿಸಿಐ ಅಧ್ಯಕ್ಷ ಬಿನ್ನಿಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಅವರು ನೆರೆಯ ರಾಷ್ಟ್ರಕ್ಕೆ ತಮ್ಮ ಅಲ್ಪಾವಧಿಯ ಭೇಟಿಯಲ್ಲಿ ಪಾಕಿಸ್ತಾನದಲ್ಲಿ ಪಡೆದ ಆತ್ಮೀಯ ಮತ್ತು ಸೌಹಾರ್ದದ ಬಗ್ಗೆ ಮಾತನಾಡಿದ್ದಾರೆ. ಇನ್ನು ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ...
ಐಸಿಸಿ ಏಕದಿನ ರ್ಯಾಂಕಿಂಗ್: 3ನೇ ಸ್ಥಾನಕ್ಕೆ ಏರಿದ ಶುಭಮನ್ ಗಿಲ್ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬ್ಯಾಟರ್ ಗಳ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನಕ್ಕೆ ಏರಿದ್ದಾರೆ.
ಏಷ್ಯಾ ಕಪ್ 2023: ಅಫ್ಘಾನಿಸ್ತಾನ ವಿರುದ್ಧ ಲಂಕಾಗೆ 2 ರನ್ ರೋಚಕ ಗೆಲುವು; ಸೂಪರ್-4 ಗೆ ಬಾಂಗ್ಲಾ-ಶ್ರೀಲಂಕಾ ಎಂಟ್ರಿ!ಏಷ್ಯಾ ಕಪ್ 2023ರ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಪಂದ್ಯ ರೋಚಕವಾಗಿ ಮುಗಿದಿದೆ. ಈ ಪಂದ್ಯದಲ್ಲಿ ಶ್ರೀಲಂಕಾ 2 ರನ್ಗಳಿಂದ ಅಫ್ಘಾನಿಸ್ತಾನವನ್ನು ಸೋಲಿಸಿ ಸೂಪರ್ 4ಗೆ ಎಂಟ್ರಿಕೊಟ್ಟಿದೆ.
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ: ರಾಹುಲ್, ಸೂರ್ಯಕುಮಾರ್ ಗೆ ಸ್ಥಾನಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ.
ಏಷ್ಯಾ ಕಪ್ 2023: ನೇಪಾಳವನ್ನು ಮಣಿಸಿ ಸೂಪರ್-4 ಗೆ ಭಾರತ ಲಗ್ಗೆ!ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಏಷ್ಯಾ ಕಪ್ 2023ಗೆ ಸೂಪರ್-4ಗೆ ಲಗ್ಗೆ ಇಟ್ಟಿದೆ.
ಏಷ್ಯಾ ಕಪ್ 2023: ನೇಪಾಳ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನೇಪಾಳದ ವಿರುದ್ದ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ದಂಪತಿಗೆ ಗಂಡು ಮಗು ಜನನಭಾರತ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಗಂಡು ಮಗುವಿಗೆ ತಂದೆಯಾಗಿದ್ದು, ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಏಷ್ಯಾ ಕಪ್ 2023: ಟೀಂ ಇಂಡಿಯಾಗೆ ದೊಡ್ಡ ಹೊಡೆತ; ಟೂರ್ನಿ ಮಧ್ಯೆ ಜಸ್ಪ್ರೀತ್ ಬುಮ್ರಾ ಮುಂಬೈಗೆಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ.
ಸ್ಪಿರಿಟ್ ಆಫ್ ಕ್ರಿಕೆಟ್: ಹಾರ್ದಿಕ್ ಶೂ ಲೇಸ್ ಕಟ್ಟಿದ ಪಾಕ್ ಕ್ರಿಕೆಟಿಗ ಶದಾಬ್ ಖಾನ್, ಮೆಚ್ಚುಗೆಯ ಮಹಾಪೂರ!ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ಮಳೆಯಿಂದಾಗಿ ರದ್ದಾದರೂ, ಉಭಯ ತಂಡಗಳ ನಡುವಿನ ಪರಸ್ಪರ ಗೌರವ ಕ್ರಿಕೆಟ್ ಪ್ರಿಯರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಏಷ್ಯಾ ಕಪ್ 2023: ಆಫ್ಘಾನಿಸ್ತಾನವನ್ನು 89 ರನ್ ಗಳಿಂದ ಮಣಿಸಿದ ಬಾಂಗ್ಲಾದೇಶ!ಏಷ್ಯಾ ಕಪ್ 2023ರ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ 89 ರನ್ ಗಳಿಂದ ಮಣಿಸಿದ್ದು ಟೂರ್ನಿಯನ್ನು ಜೀವಂತವಾಗಿರಿಸಿಕೊಂಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!