PSL ಫ್ರಾಂಚೈಸಿ ತಂಡದ ಮಾಲೀಕ ಅಲಂಗೀರ್ ತರೀನ್ ಆತ್ಮಹತ್ಯೆ: ಪಾಕ್ ಕ್ರಿಕೆಟ್ನಲ್ಲಿ ಆತಂಕ!ಪಾಕಿಸ್ತಾನ್ ಸೂಪರ್ ಲೀಗ್(ಪಿಎಸ್ಎಲ್) ಫ್ರಾಂಚೈಸಿ ಮುಲ್ತಾನ್ ಸುಲ್ತಾನ್ಸ್ನ ಮಾಲೀಕ ಅಲಂಗೀರ್ ತರೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ; ಸೂರ್ಯ ಕುಮಾರ್ ಯಾದವ್ ಉಪನಾಯಕಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಭೀಕರ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಪಾರು!ಮೀರತ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ವಿಶ್ವಕಪ್ಗೆ 3 ತಿಂಗಳ ಮೊದಲೇ ಬಾಂಗ್ಲಾಗೆ ಆಘಾತ: ಕಣ್ಣೀರಿಡುತ್ತಾ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಏಕದಿನ ನಾಯಕ!ಬಾಂಗ್ಲಾದೇಶದ ODI ನಾಯಕ ತಮೀಮ್ ಇಕ್ಬಾಲ್ 2023ರ ವಿಶ್ವಕಪ್ಗೆ ಮೂರು ತಿಂಗಳ ಮೊದಲು ಅಂತರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ.
ಬಿಸಿಸಿಐ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇಮಕಬಿಸಿಸಿಐ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇಮಕವಾಗಿದ್ದಾರೆ.
ICC Ranking: ಸ್ಮೃತಿ ಮಂಧಾನ, ಹರ್ಮನ್ಪ್ರೀತ್ ಕೌರ್ ಗೆ ಆಘಾತ; ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.
ಆಶಸ್ ಸರಣಿ: ಬೈರ್ಸ್ಟೋ ಔಟ್ ವಿವಾದ; ಬ್ರಿಟನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿಗಳ ನಡುವೆ ವಾಕ್ಸಮರಲಾರ್ಡ್ಸ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿನ ಇಂಗ್ಲೆಂಡ್ ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಔಟಾ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಮತ್ತೊಂದು ಮಜುಲನ್ನು ಪಡೆದುಕೊಂಡಿದೆ.
ಮೂರ್ಖರ ಜೊತೆ ವಾದ ಸಮಯ ವ್ಯರ್ಥ: ಕೊಹ್ಲಿ ಜೊತೆ ಜಗಳವಾಡಿದ್ದ ನವೀನ್-ಉಲ್-ಹಕ್ ಮತ್ತೊಂದು ಪೋಸ್ಟ್!ಐಪಿಎಲ್ 2023ರಲ್ಲಿ ಅಫ್ಘಾನಿಸ್ತಾನದ ವೇಗದ ಬೌಲರ್ ನವೀನ್-ಉಲ್-ಹಕ್ ಮತ್ತು ಭಾರತೀಯ ರನ್ಮಷಿನ್ ವಿರಾಟ್ ಕೊಹ್ಲಿ ನಡುವೆ ವಾಗ್ವಾದ ನಡೆದಿತ್ತು. ಇದಾದ ಬಳಿಕ ಅದನ್ನು ಅಲ್ಲಿಗೆ ಮರೆತು ವಿರಾಟ್ ಕೊಹ್ಲಿ ಮುಂದೆ ಸಾಗಿದ್ದಾರೆ.
ಐಸಿಸಿ ವಿಶ್ವಕಪ್ 2023: ಕೊನೆಗೂ ತಣ್ಣಗಾದ ಪಿಸಿಬಿ, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ!ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆದಿದೆ.
ಆಶಸ್ 2023: ಸ್ಟೋಕ್ಸ್ ವೇಗದ ಬ್ಯಾಟಿಂಗ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 43 ರನ್ಗಳಿಂದ ಸೋಲು!ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಈ ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 43 ರನ್ ಗಳಿಂದ ಮಣಿಸಿದೆ.
ICC World Cup 2023: ಜಿಂಬಾಬ್ವೆ ಮಣಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿದ ಶ್ರೀಲಂಕಾಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಸತತ 4ನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಶ್ರೀಲಂಕಾ ತಂಡ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿದ್ದು, ಟೂರ್ನಿಗೆ ಅರ್ಹತೆ ಗಿಟ್ಟಿಸಿದ 9ನೇ ತಂಡವಾಗಿದೆ.
ICC World Cup 2023: ಸ್ಕಾಟ್ಲೆಂಡ್ ವಿರುದ್ಧ ಹೀನಾಯ ಸೋಲು, ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಲು 2 ಬಾರಿ ಚಾಂಪಿಯನ್ ವಿಂಡೀಸ್ ವಿಫಲಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ 2 ಬಾರಿ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಲು ವಿಫಲವಾಗಿದೆ.
ಭಾರತ ತಂಡದ ಪ್ರಾಯೋಜಕತ್ವದಿಂದ ಬೈಜೂಸ್ ಔಟ್, 'ಡ್ರೀಮ್ 11' ಎಂಟ್ರಿ: ಬಿಸಿಸಿಐ ಘೋಷಣೆಆನ್ಲೈನ್ ಫ್ಯಾಂಟಸಿ ಗೇಮಿಂಗ್ ವೇದಿಕೆಯಾದ 'ಡ್ರೀಮ್11' ಇನ್ಮುಂದೆ ಮೂರು ವರ್ಷಗಳ ಅವಧಿಗೆ ಟೀಂ ಇಂಡಿಯಾದ ಪ್ರಾಯೋಜಕತ್ವ ವಹಿಸಿಕೊಳ್ಳಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಘೋಷಿಸಿದೆ.
ಬಿಗ್ ತ್ರೀ ಪ್ರಾಬಲ್ಯ ಕ್ರಿಕೆಟ್ ಆಟವನ್ನೇ ಕೊಲ್ಲುತ್ತದೆ: ಗೇಲ್ ಎಚ್ಚರಿಕೆಬಿಗ್ ತ್ರೀಗಳಾದ ಭಾರತ-ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಟೆಸ್ಟ್ ನ್ನು ಎಡೆಬಿಡದೆ ಆಡುತ್ತಿರುವುದು ಅಂತಿಮವಾಗಿ ಕ್ರಿಕೆಟ್ ಆಟವನ್ನೇ ಕೊಲ್ಲುತ್ತದೆ ಎಂದು ವೆಸ್ಟ್ ಇಂಡೀಸ್ ಬ್ಯಾಟರ್ ಕ್ರಿಸ್ ಗೇಲ್ ಎಚ್ಚರಿಕೆ ನೀಡಿದ್ದಾರೆ.
ವಿಶ್ವಕಪ್ 2023: ಹೆದರಬೇಡಿ ಬನ್ನಿ, ನಿಮಗೆ ಬಿಗಿ ಭದ್ರತೆ ನೀಡುತ್ತೇವೆ; ಪಾಕ್ ತಂಡಕ್ಕೆ ಸಿಎಬಿ ಭರವಸೆ!ಐಸಿಸಿ ಕ್ರಿಕೆಟ್ ವಿಶ್ವಕಪ್ ನ ಅಧಿಕೃತ ವೇಳಾಪಟ್ಟಿಯನ್ನು ಕಳೆದ ಮಂಗಳವಾರ ಪ್ರಕಟಿಸಲಾಗಿದ್ದು 2011ರ ಬಳಿಕ ಮತ್ತೊಮ್ಮೆ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿದೆ. ಪಂದ್ಯಾವಳಿಯ ಹಿನ್ನೆಲೆಯಲ್ಲಿ ದೇಶದ ಹಲವು ಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!