ಮೈದಾನದಲ್ಲೇ ಸಂಘರ್ಷ: ವಿರಾಟ್ ಕೊಹ್ಲಿ ದಂಡ ಪಾವತಿಸಲ್ಲ, ಹಾಗಾದರೆ ಯಾರು ಪಾವತಿಸುತ್ತಾರೆ? ಗಂಭೀರ್ ಕತೆ ಏನು?ಐಪಿಎಲ್ ಟೂರ್ನಿಯ 43ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಿರಾಟ್ ಕೊಹ್ಲಿಗೆ ಹೇರಲಾಗಿದ್ದ 1. 7ಕೋಟಿ ರೂ ದಂಡವನ್ನು ಅವರು ಪಾವತಿಸುವುದಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ 2023: ಗುಜರಾತ್ ವಿರುದ್ಧದ ಪಂದ್ಯ, ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾಗೆ ಭಾರಿ ಆಘಾತ: ಐಪಿಎಲ್ ಮಾತ್ರವಲ್ಲ, WTC ಫೈನಲ್ ನಿಂದಲೂ ಕೆಎಲ್ ರಾಹುಲ್ ಔಟ್!ಕಾಲಿನ ಗಾಯಕ್ಕೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಐಪಿಎಲ್ ನಿಂದ ಮಾತ್ರವಲ್ಲ.. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ (WTC) ಫೈನಲ್ ಪಂದ್ಯದಿಂದಲೂ ಹೊರಗುಳಿದಿದ್ದಾರೆ.
ಐಪಿಎಲ್ 2023: ರೋಚಕ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆ 5 ರನ್ ಗಳ ಭರ್ಜರಿ ಜಯಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 47ನೇ ಪಂದ್ಯದಲ್ಲಿ ರಿಂಕು ಸಿಂಗ್ ಮತ್ತು ಶಾರ್ದೂಲ್ ಠಾಕೂರ್ ಅವರ ಅಮೋಘ ಪ್ರದರ್ಶನದಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 5 ರನ್ ಗಳ ರೋಚಕ ಗೆಲುವು ದಾಖಲಿಸಿದೆ.
ಐಪಿಎಲ್ 2023: ಪಂಜಾಬ್ಸ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಆರು ವಿಕೆಟ್ ಗಳ ಭರ್ಜರಿ ಗೆಲುವುತವರು ನೆಲದಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲಾಗಿದೆ. ಹೌದು ಮೊಹಾಲಿಯಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 46ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.
ಐಪಿಎಲ್ 2023: ಲಕ್ನೋ-ಸಿಎಸ್ ಕೆ ಪಂದ್ಯ ಮಳೆಗಾಹುತಿ, ಉಭಯ ತಂಡಗಳಿಗೆ ಅಂಕ ಹಂಚಿಕೆಹಾಲಿ ಐಪಿಎಲ್ ಟೂರ್ನಿಯ ಲಕ್ನೋ-ಸಿಎಸ್ ಕೆ ಇಂದಿನ ಮೊದಲ ಪಂದ್ಯ ಮಳೆಗಾಹುತಿಯಾಗಿದ್ದು, ಉಭಯ ತಂಡಗಳಿಗೆ ಅಂಕ ಹಂಚಿಕೆ ಮಾಡಲಾಗಿದೆ.
ಐಪಿಎಲ್ 2023: ಲಕ್ನೋ ತಂಡಕ್ಕೆ ಭಾರಿ ಆಘಾತ, ನಾಯಕ ಕೆಎಲ್ ರಾಹುಲ್ ಗೆ ಗಾಯ, ಟೂರ್ನಿಯಿಂದಲೇ ಔಟ್ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಘಟ್ಟಕ್ಕೆ ಹತ್ತಿರವಾಗುತ್ತಿರುವಂತೆಯೇ ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ತಂಡದ ನಾಯಕ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.
ಐಪಿಎಲ್ 2023: ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 5 ರನ್ ಗಳ ರೋಚಕ ಗೆಲುವು!ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 44ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.
IPL 2023: ಲಖನೌ ವಿರುದ್ಧ ಬೆಂಗಳೂರಿಗೆ ಜಯ, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿಸೋಮವಾರ ಲಖನೌನಲ್ಲಿ ನಡೆದ ಎರಡು ತಂಡಗಳ ನಡುವಿನ ಪಂದ್ಯದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ಮೆಂಟರ್ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆಯಿತು.
RCB vs LSG: ಮೈದಾನದಲ್ಲೇ ಜಗಳ; ಕಿಂಗ್ ಕೊಹ್ಲಿಗೆ ಒಂದು ಕೋಟಿ ರೂ. ದಂಡ; ಗಂಭೀರ್ ಕಳೆದುಕೊಂಡಿದ್ದೆಷ್ಟು?ಸೋಮವಾರ ಇಲ್ಲಿ ನಡೆದ ಆರ್ಸಿಬಿ vs ಎಲ್ಎಸ್ಜಿ ಪಂದ್ಯದ ನಂತರ ಮಾತಿನ ಚಕಮಕಿಗಿಳಿದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ 100ರಷ್ಟು ದಂಡ ವಿಧಿಸಲಾಗಿದೆ.
ಕೊಹ್ಲಿ-ಗಂಭೀರ್ ಆನ್ ಫೀಲ್ಡ್ ಜಗಳ... ಇಷ್ಟಕ್ಕೂ ಕಾರಣವೇನು? ಸಂಘರ್ಷದ ಮೂಲ ಪುರುಷ ನವೀನ್ ಉಲ್ ಹಕ್' ಹೇಳಿದ್ದೇನು?ಐಪಿಎಲ್ ಟೂರ್ನಿಯ ನಿನ್ನೆ ನಡೆದ ಆರ್ ಸಿಬಿ vs ಲಕ್ನೋ ನಡುವಿನ ಪಂದ್ಯ ಕ್ರಿಕೆಟ್ ಹೊರತಾಗಿ ಸಂಘರ್ಷದ ಕಾರಣದಿಂದಾಗಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಪ್ರಮುಖವಾಗದಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಜಗಳ ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿದೆ.
ವಾಸ್ತವವೂ ಅಲ್ಲ, ಸತ್ಯಾಂಶವೂ ಅಲ್ಲ: ನವೀನ್ ಉಲ್ ಹಕ್ ಗೆ ತಿರುಗೇಟು ಕೊಟ್ಟ ವಿರಾಟ್ ಕೊಹ್ಲಿಆರ್ ಸಿಬಿ ಮತ್ತು ಲಕ್ನೋ ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಸಂಘರ್ಷದ ವಿಚಾರವಾಗಿ ಅಫ್ಘನ್ ಆಟಗಾರ ನವೀನ್ ಉಲ್ ಹಕ್ ಮಾಡಿದ್ದ ಪೋಸ್ಟ್ ಗೆ ವಿರಾಟ್ ಕೊಹ್ಲಿ ಖಡಕ್ ತಿರುಗೇಟು ನೀಡಿದ್ದಾರೆ.
IPL 2023: ಅಲ್ಪ ಮೊತ್ತಕ್ಕೆ ಮುಗ್ಗರಿಸಿದ RCB; ಲಖನೌಗೆ 127 ರನ್ ಗುರಿ!ಐಪಿಎಲ್ 2023ರ 16ನೇ ಆವೃತ್ತಿಯಲ್ಲಿ ಆರ್ ಸಿಬಿ ತಂಡ ಅಲ್ಪ ಮೊತ್ತಕ್ಕೆ ಕುಸಿದಿದ್ದು ಲಖನೌಗೆ ಗೆಲ್ಲಲು 127 ರನ್ ಗುರಿ ನೀಡಿದೆ.
ಐಪಿಎಲ್ 2023: ಲಕ್ನೋ ವಿರುದ್ಧ 18 ರನ್ ಗಳಿಂದ ಆರ್ ಸಿಬಿಗೆ ಗೆಲುವು!ಲಖನೌನ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ ಸಿಬಿ 18 ರನ್ ಗಳಿಂದ ಗೆಲುವು ಸಾಧಿಸಿದೆ.
IPL 2023: ಆರ್ ಸಿಬಿ ಮತ್ತು ಲಖನೌ ತಂಡಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತಐಪಿಎಲ್ 2023ರ 16ನೇ ಆವೃತ್ತಿಯಲ್ಲಿ ಆರ್ ಸಿಬಿ ಮತ್ತು ಲಖನೌ ತಂಡದ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!