ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ.
ಐಪಿಎಲ್ 2023: ರಾಜಸ್ಥಾನ ವಿರುದ್ಧ ಲಕ್ನೋಗೆ 10 ರನ್ಗಳ ರೋಚಕ ಗೆಲುವುಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 10 ರನ್ಗಳ ರೋಚಕ ಗೆಲುವು ಸಾಧಿಸಿದೆ.
ಹಾಲಿ IPL ಟೂರ್ನಿ ಮೇಲೂ ಮ್ಯಾಚ್ ಫಿಕ್ಸಿಂಗ್ ಕರಿನೆರಳು: RCB ವೇಗಿ ಮಹಮದ್ ಸಿರಾಜ್ ಮಾಹಿತಿ!, ಓರ್ವನ ಬಂಧನಹಾಲಿ ಐಪಿಎಲ್ ಟೂರ್ನಿ ಮೇಲೂ ಮ್ಯಾ ಫಿಕ್ಸಿಂಗ್ ಭೂತದ ಕರಿನೆರಳು ಬಿದ್ದಿದ್ದು, ಬುಕ್ಕಿಯೋರ್ವ ತನ್ನನ್ನು ಸಂಪರ್ಕಿಸಿದ್ದ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಮಹಮದ್ ಸಿರಾಜ್ ಬಿಸಿಸಿಐಗೆ ದೂರು ನೀಡಿದ್ದಾರೆ.
ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್, ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಟೂರ್ನಿಯ ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ.
ಐಪಿಎಲ್ 2023: ಸನ್ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 14 ರನ್ಗಳ ಜಯಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್ಗಳ ಭರ್ಜರಿ...
ಐಪಿಎಲ್ 2023: ಆರ್ ಸಿಬಿ ವಿರುದ್ಧ ಚೆನ್ನೈಗೆ 8 ರನ್ ಗಳ ರೋಚಕ ಜಯಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ನೋಡಲು ಮುಗಿಬಿದ್ದ ಜನ; ಜಿಯೋ ಸಿನಿಮಾದಲ್ಲಿ ದಾಖಲೆಯ ವೀಕ್ಷಣೆ ಕಂಡ CSK-RCB ಪಂದ್ಯಈಗ ನಡೆಯುತ್ತಿರುವ ಐಪಿಎಲ್ 2023 ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪಂದ್ಯ ಜಿಯೋಸಿನಿಮಾದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ.
ಅರ್ಜುನ್ ಗೆ ಬಯಸಿದ್ದನ್ನು ಮಾಡುವ ಸ್ವಾತಂತ್ರ್ಯ ಇರಬೇಕು: ಸಚಿನ್ ತೆಂಡೂಲ್ಕರ್ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಕೊನೆಗೂ ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದಾರೆ.
ಐಪಿಎಲ್ 2023: ಬಡ ಕ್ರಿಕೆಟಿಗರಿಗಾಗಿ ಹಾಸ್ಟೆಲ್ ನಿರ್ಮಾಣಕ್ಕೆ ಕೆಕೆಆರ್ ಸ್ಟಾರ್ ಆಟಗಾರ ರಿಂಕು ಸಿಂಗ್ ಮುಂದುಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಲವು ಮಧ್ಯಮ- ಬಡ ಕ್ರೀಡಾಪಟುಗಳನ್ನು ಖ್ಯಾತಿಯಲ್ಲಿ ಹಾಗೂ ಆರ್ಥಿಕ ವಿಷಯದಲ್ಲಿ ಶ್ರೀಮಂತಗೊಳಿಸಿರುವ ಅನೇಕ ಉದಾಹರಣೆಗಳಿವೆ.
RCB vs CSK: ಸಿಎಸ್ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಆರ್ಸಿಬಿಗೆ ಮತ್ತೊಂದು ಆಘಾತ: ವಿರಾಟ್ ಕೊಹ್ಲಿಗೆ ಬಿತ್ತು ದಂಡ!ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.
ಅವರಂತಹ ನಾಯಕ ಹಿಂದೆ ಇರಲಿಲ್ಲ, ಮುಂದೆ ಇರುವುದಕ್ಕೂ ಸಾಧ್ಯವಿಲ್ಲ: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ ಅಂದರೆ...ಬ್ಯಾಟಿಂಗ್ ಲೆಜೆಂಡ್ ಸುನಿಲ್ ಗವಾಸ್ಕರ್, ಐಪಿಎಲ್ ನಲ್ಲಿ ಈ ವರೆಗಿನ ಅತ್ಯುತ್ತಮ ನಾಯಕನ ಬಗ್ಗೆ ಮಾತನಾಡಿದ್ದಾರೆ.
ಐಪಿಎಲ್ 2023: RCB vs CSK ಪಂದ್ಯ; ಟಿಕೆಟ್ ಗಾಗಿ ನೂಕು ನುಗ್ಗಲು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಪೊಲೀಸರ ಲಾಠಿ ಚಾರ್ಜ್ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಐಪಿಎಲ್ 2023: ಗುಜರಾತ್ ವಿರುದ್ಧ ರಾಜಸ್ಥಾನ ರಾಯಲ್ಸ್ಗೆ 3 ವಿಕೆಟ್ ಗೆಲುವುಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಐಪಿಎಲ್ 2023: ಸತತ ಎರಡನೇ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್; ಕೆಕೆಆರ್ ವಿರುದ್ಧ 5 ವಿಕೆಟ್ ಭರ್ಜರಿ ಜಯಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಐದು ವಿಕೆಟ್ಗಳಿಂದ ಸೋಲಿಸುವ ಮೂಲಕ ಟೂರ್ನಿಯಲ್ಲಿ ಸೋಲಿನ ಸುಳಿಯಿಂದ ಹೊರಬಂದಿದೆ. ಇದೇ ವೇಳೆ ಕೋಲ್ಕತ್ತಾ ಮೂರನೇ ಸೋಲನ್ನು ಅನುಭವಿಸಿದೆ.
ಕೊನೆಗೂ ಐಪಿಎಲ್ಗೆ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆಐಪಿಎಲ್ ಒಪ್ಪಂದಕ್ಕೆ 2 ವರ್ಷದ ಹಿಂದೆಯೇ ಸಹಿ ಹಾಕಿದ್ದರೂ ಈ ವರೆಗೂ ಒಂದು ಪಂದ್ಯವನ್ನಾಡದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!