Border Gavaskar Trophy: ಆಸಿಸ್ ಗೆ ಮತ್ತೊಂದು ಆಘಾತ; 3ನೇ ಟೆಸ್ಟ್ ನಿಂದ ನಾಯಕ ಕಮಿನ್ಸ್ ಔಟ್!ವಿವಿಧ ಕಾರಣಗಳಿಂದ ಆಸ್ಚ್ರೇಲಿಯಾ ತಂಡದಿಂದ ದೂರ ಉಳಿಯುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದ್ದು, ಭಾರತದ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಿಂದ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹೊರಗುಳಿಯಲಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ ಪ್ರಾಯೋಜಕತ್ವ ಟಾಟಾ ತೆಕ್ಕೆಗೆಮಾರ್ಚ್ 4 ರಂದು ಮುಂಬೈನಲ್ಲಿ ಪ್ರಾರಂಭವಾಗುವ ಮಹಿಳಾ ಪ್ರೀಮಿಯರ್ ಲೀಗ್ನ ಟೈಟಲ್ ಪ್ರಾಯೋಜಕತ್ವದ ಹಕ್ಕುಗಳನ್ನು ಟಾಟಾ ಗ್ರೂಪ್ ಮಂಗಳವಾರ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು.
ತವರಿನಲ್ಲಿ ಭಾರತವನ್ನು ಸೋಲಿಸುವುದು ಅಸಾಧ್ಯ: ಪಿಸಿಬಿ ಮಾಜಿ ಅಧ್ಯಕ್ಷ ರಮೀಜ್ ರಾಜಾಭಾರತ ತಂಡವನ್ನು ಅವರದೇ ನೆಲದಲ್ಲಿ ಸೋಲಿಸುವುದು ಅಸಾಧ್ಯ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಮತ್ತು ನಾಯಕ ರಮೀಜ್ ರಾಜಾ ಹೇಳಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ: ಕಾಂಗರೂಗಳಿಗೆ ಮತ್ತೊಂದು ಆಘಾತ: ಗಾಯಾಳು ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಔಟ್!ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧತೆ ನಡೆಸಿದ್ದು, ಈ ನಡುವೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ.
ಟಿ20 ಕ್ರಿಕೆಟ್ ನಲ್ಲಿ ಎರಡು ದಾಖಲೆ ಬರೆದ ಹರ್ಮನ್ಪ್ರೀತ್ ಕೌರ್!ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಕುಟುಂಬ ಸದಸ್ಯರಿಗೆ ಅನಾರೋಗ್ಯ: ಭಾರತ ಪ್ರವಾಸದ ನಡುವೆಯೇ ತವರಿಗೆ ತೆರಳಿದ ಆಸಿಸ್ ನಾಯಕ ಪ್ಯಾಟ್ ಕಮಿನ್ಸ್ಹಾಲಿ ಭಾರತ ಪ್ರವಾಸದಲ್ಲಿರುವ ಆಸ್ಚ್ರೇಲಿಯಾ ಕ್ರಿಕೆಟ್ ಆಟಗಾರ ಪ್ಯಾಟ್ ಕಮಿನ್ಸ್ ಅನಿವಾರ್ಯ ಕಾರಣಗಳಿಂದಾಗಿ ಪ್ರವಾಸದ ನಡುವೆಯೇ ತವರಿಗೆ ವಾಪಸ್ ಆಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾರ್ಚ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಭಾನುವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಗಿದೆ.
100ನೇ ಪಂದ್ಯಕ್ಕಾಗಿ ಪೂಜಾರಗಾಗಿ ರೋಹಿತ್ ಶರ್ಮಾ ವಿಕೆಟ್ ತ್ಯಾಗ: ನಾಯಕ ನಡೆ ಶ್ಲಾಘಿಸಿದ ನೆಟ್ಟಿಗರು, ವಿಡಿಯೋ ವೈರಲ್ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
100ನೇ ಟೆಸ್ಟ್ನಲ್ಲಿ ಎರಡು ದಾಖಲೆ ಬರೆದ ಚೇತೇಶ್ವರ ಪೂಜಾರ!ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ದಾಖಲೆ; 25 ಸಾವಿರ ರನ್ ಗಳಿಸಿದ ಭಾರತದ 2ನೇ ಆಟಗಾರಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದು, ಅತ್ಯಂತ ವೇಗವಾಗಿ 25000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
2ನೇ ಟೆಸ್ಟ್: ಜಡೇಜಾ ಮಾರಕ ಬೌಲಿಂಗ್: ಕೇವಲ 113 ರನ್ ಗಳಿಗೆ ಆಸಿಸ್ ಪಡೆ ಆಲೌಟ್, ಭಾರತಕ್ಕೆ ಗೆಲ್ಲಲು 115 ರನ್ ಗುರಿದೆಹಲಿಯಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಮಾರಕ ಬೌಲಿಂಗ್ ಪತರಗುಟ್ಟಿರುವ ಆಸ್ಟ್ರೇಲಿಯಾ ತಂಡ ಕೇವಲ 113ರನ್ ಗಳಿಗೆ ಆಲೌಟ್ ಆಗಿದ್ದು ಆ ಮೂಲಕ ಭಾರತಕ್ಕೆ ಗೆಲ್ಲಲು 115 ರನ್ ಸಮಾನ್ಯ ಗುರಿ ನೀಡಿದೆ.
ಐಸಿಸಿ ಮಹಿಳಾ ಟಿ-20 ವಿಶ್ವಕಪ್: 11 ರನ್ ಗಳಿಂದ ಭಾರತ ಮಣಿಸಿದ ಇಂಗ್ಲೆಂಡ್ಸೆಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂ ನಲ್ಲಿ ನಡೆದ ಟಿ-20 ವಿಶ್ವಕಪ್ ನ ಗ್ರೂಪ್ ಬಿ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 11ರನ್ ಗಳಿಂದ ಭಾರತವನ್ನು ಸೋಲಿಸಿದೆ. ಇದರೊಂದಿಗೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯ ಭಾರತದ ಕನಸು ಭಗ್ನವಾಗಿದೆ.
2ನೇ ಟೆಸ್ಟ್: ಸಚಿನ್ ತೆಂಡೂಲ್ಕರ್ ದಾಖಲೆ ಧೂಳಿಪಟ, ವೇಗದ 25 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಕೊಹ್ಲಿಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ರನ್ ಮೆಷಿನ್ ವಿರಾಟ್ ಕೊಹ್ಲಿ ಹಿಂದಿಕ್ಕಿದ್ದು, ವೇಗದ 25 ಸಾವಿರ ರನ್ ಗಳಿಸಿದ ಜಗತ್ತಿನ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
2ನೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ, ಸರಣಿಯಲ್ಲಿ 2-0 ಮುನ್ನಡೆಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!