3.40 ಕೋಟಿ ರೂ. ಗೆ RCB ಗೆ ಸ್ಮೃತಿ ಮಂದಾನ ಹರಾಜಾದ್ರೆ PSL ಆಟಗಾರ ಬಾಬರ್ ಅಜಮ್ ಟ್ರೋಲ್ ಆಗುತ್ತಿರುವುದೇಕೆ?2023ರ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು ಅತ್ಯಂತ ದುಬಾರಿ ಮೊತ್ತಕ್ಕೆ ಆಟಗಾರ್ತಿ ಸ್ಮೃತಿ ಮಂಧಾನ ಭಾಜನರಾಗಿದ್ದಾರೆ.
ವೇಗಿ ಜಯದೇವ್ ಉನದ್ಕತ್ ರನ್ನು ಟೆಸ್ಟ್ ತಂಡದಿಂದ ಬಿಡುಗಡೆ ಮಾಡಿದ ಬಿಸಿಸಿಐ!ಭಾರತದ ಹಿರಿಯ ವೇಗಿ ಜಯದೇವ್ ಉನದ್ಕತ್ ಅವರನ್ನು ಬಿಸಿಸಿಐ ತಂಡದಿಂದ ಬಿಡುಗಡೆ ಮಾಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಅವರು ತಂಡದ ಭಾಗವಾಗಿದ್ದರು.
ಐಸಿಸಿ ಮಹಿಳಾ ಟಿ-20 ವಿಶ್ವಕಪ್: ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತದ ವನಿತೆಯರ ಹಣಾಹಣಿಐಸಿಸಿ ಅಂಡರ್ 19 ಮಹಿಳೆಯರ ಟಿ-20 ವಿಶ್ವಕಪ್ ನಲ್ಲಿ ಭಾರತ ಟ್ರೋಫಿ ಗೆಲುವು ಕ್ರೀಡಾ ಅಭಿಮಾನಿಗಳಲ್ಲಿ ಇನ್ನೂ ಹಸಿರಾಗಿ ಇರುವಾಗಲೇ ಹಿರಿಯ ಮಹಿಳಾ ತಂಡ ಇದೀಗ, ಚುಟುಕು ಕ್ರಿಕೆಟ್ ಮಾದರಿಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಒಂದೇ ಕೈಯಲ್ಲಿ ಬೌಲಿಂಗ್ ಮಾಡಿ ಇಂಡೋ-ಆಸಿಸ್ ಬ್ಯಾಟರ್ ಗಳ ಮನ ಗೆದ್ದ ರಾವತ್!ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಹೆಚ್ಚು ಗಮನ ಸೆಳೆದಿದ್ದು ಆಟಗಾರರೇ ಆದರೂ ನೆಟ್ಸ್ ನಲ್ಲಿ ಗಮನ ಸೆಳೆದಿದ್ದು ಮಾತ್ರ ಬೌಲಿಂಗ್ ಮಾಡಿದ ರಾವತ್...
ಎಲ್ಲ ಮಾದರಿಯ ಕ್ರಿಕೆಟ್ ಗೆ ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ವಿದಾಯ2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 36 ವರ್ಷದ ಐರ್ಲೆಂಡ್ ಮೂಲದ ಬ್ಯಾಟ್ಸ್ಮನ್ ನನ್ನು ಕಳೆದ ಜೂನ್ನಲ್ಲಿ ಇಂಗ್ಲೆಂಡ್ ತಂಡದ ಏಕದಿನ ನಾಯಕತ್ವದಿಂದ ಕೆಳಗಿಳಸಲಾಗಿತ್ತು. ಆಗಲೇ ವಿದಾಯದ ಮಾತುಗಳನ್ನಾಡಿದ್ದರು.
ಮಹಿಳಾ ಐಪಿಎಲ್ ಹರಾಜು: ರೂ. 3.4 ಕೋಟಿಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂದಾನ!ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ 2023 ರ ಹರಾಜು ಪ್ರಕ್ರಿಯೆ ಮುಂಬೈಯಲ್ಲಿ ನಡೆಯುತ್ತಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ರೂ. 3.4 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ.
ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್: ಧರ್ಮಶಾಲಾದಿಂದ ಇಂದೋರ್ಗೆ ಪಂದ್ಯ ಸ್ಥಳಾಂತರಿಸಿದ ಬಿಸಿಸಿಐಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಾರ್ಚ್ 1 ರಿಂದ 5ರವರೆಗೆ ನಡೆಯಬೇಕಿರುವ ಮೂರನೇ ಟೆಸ್ಟ್ ಪಂದ್ಯವನ್ನು ಕಳಪೆ ಔಟ್ಫೀಲ್ಡ್ ಪರಿಸ್ಥಿತಿಯಿಂದಾಗಿ ಧರ್ಮಶಾಲಾದಿಂದ ಇಂದೋರ್ಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ.
ಐಸಿಸಿ ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತ ಮಹಿಳಾ ತಂಡಕ್ಕೆ 7 ವಿಕೆಟ್ ಗಳ ಭರ್ಜರಿ ಜಯಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿಯಾಗಿ ಮಣಿಸಿದೆ.
ಐಸಿಸಿ ಟಿ20 ವಿಶ್ವಕಪ್: ಭಾರತಕ್ಕೆ ಗೆಲ್ಲಲು 150 ರನ್ ಗಳ ಸವಾಲಿನ ಗುರಿ ನೀಡಿದ ಪಾಕ್ ಮಹಿಳಾ ತಂಡದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತಕ್ಕೆ ಪಾಕಿಸ್ತಾನ ಮಹಿಳಾ ತಂಡ ಗೆಲ್ಲಲು ಸವಾಲಿನ ಗುರಿ ನೀಡಿದೆ.
ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್: ಆತಿಥ್ಯ ವಹಿಸಿದ್ದ ಧರ್ಮಶಾಲಾ ಔಟ್, ಬೆಂಗಳೂರಿನಲ್ಲಿ ಪಂದ್ಯ ಆಯೋಜನೆ?ಭಾರತ vs ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾಗಿದ್ದ ಧರ್ಮಶಾಲಾ ಕ್ರೀಡಾಂಗಣವನ್ನು ಪಂದ್ಯ ಆಯೋಜನೆಯಿಂದ ಕೈ ಬಿಡಲಾಗಿದ್ದು, ನೂತನ ಕ್ರೀಡಾಂಗಣಕ್ಕಾಗೆ ಚರ್ಚೆ ಆರಂಭವಾಗಿದೆ ಎಂದು ಹೇಳಲಾಗಿದೆ.
ಪ್ರಬಲ ಆಸಿಸ್ ವಿರುದ್ಧ ಭರ್ಜರಿ ಜಯ: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಟೀಂ ಇಂಡಿಯಾ ಮತ್ತಷ್ಟು ಸನಿಹ!ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಇನ್ನಿಂಗ್ಸ್ ಮತ್ತು 132 ರನ್ಗಳಿಂದ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನ ಫೈನಲ್ ಗೆ ಮತ್ತಷ್ಟು ಸನಿಹವಾಗಿದೆ.
ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಆದರೆ ಜಡೇಜಾಗೆ ಭಾರಿ ದಂಡ!ನಾಗ್ಪುರ ಟೆಸ್ಟ್ ಪಂದ್ಯ ಮೂರನೇ ದಿನಕ್ಕೆ ಮುಕ್ತಾಯವಾಗಿದ್ದು ಆಸ್ಟ್ರೇಲಿಯಾವನ್ನು ಇನಿಂಗ್ಸ್ ಮತ್ತು 132 ರನ್ಗಳಿಂದ ಸೋಲಿಸುವ ಮೂಲಕ ಭಾರತ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿ; ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 132 ರನ್ ಗೆಲುವುಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಇನಿಂಗ್ಸ್ ಮತ್ತು 132 ರನ್ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 4 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಚೇತರಿಕೆ ಕಡೆಗೆ ಒಂದೊಂದೆ ಹೆಜ್ಜೆ: ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಸ್ಫೂರ್ತಿದಾಯಕ ಸಂದೇಶ!ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ: ಮೊದಲ ಟೆಸ್ಟ್, 2ನೇ ದಿನದಾಟ ಅಂತ್ಯ; ರೋಹಿತ್ ಶತಕ, ಭಾರತಕ್ಕೆ ಮುನ್ನಡೆಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ 144 ರನ್ ಮುನ್ನಡೆ ಸಾಧಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ