ವಿಡಿಯೋ: ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡಿದ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಮುಂಬರುವ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿರುವ ಎಂಎಸ್ ಧೋನಿ, ಸದ್ಯ ಕ್ರಿಕೆಟ್ ತರಬೇತಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದೀಗ ಧೋನಿ ಅವರು ತಮ್ಮ ತವರೂರಾದ ರಾಂಚಿಯ ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಟ್ರೋಫಿ: ಜಡೇಜಾ ಮಾರಕ ಬೌಲಿಂಗ್, 177 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್!ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಗೆ ಆಸ್ಟ್ರೇಲಿಯಾ ತತ್ತರಿಸಿದ್ದು 177 ರನ್ ಗಳಿಗೆ ಆಲೌಟ್ ಆಗಿದೆ.
ಪಾಕಿಸ್ತಾನ ಬರದಿದ್ದರೆ ಭಾರತ ನರಕಕ್ಕೆ ಹೋಗುತ್ತದೆ: ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ಏಷ್ಯಾಕಪ್ ಹಿನ್ನಲೆ ಪಾಕಿಸ್ತಾನಕ್ಕೆ ಹೋಗದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ.
ಭಾರತದ ನಡೆಗೆ ಬೆಚ್ಚಿದ ಎಸಿಸಿ: ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆ?ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ನಡೆದರೆ ತಾನು ಪಾಲ್ಗೊಳ್ಳುವುದಿಲ್ಲ ಎಂಬ ಭಾರತದ ಪ್ರಬಲ ನಡೆಗೆ ಬೆಚ್ಚಿಬಿದ್ದಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಇದೀಗ ಇಡೀ ಟೂರ್ನಿಯನ್ನೇ ಪಾಕಿಸ್ತಾನದಿಂದ ಹೊರಗೆ ಅಂದರೆ ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ: ಶುಭ್ ಮನ್ ಗಿಲ್, ಮೊಹಮ್ಮದ್ ಸಿರಾಜ್ ನಾಮನಿರ್ದೇಶನಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ವಿದಾಯಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್ ಫಿಂಚ್ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ.
ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್ನಿಂದ ಹೊರಕ್ಕೆಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಗೆಲ್ಲುವ ತಂಡದ ಬಗ್ಗೆ ಭವಿಷ್ಯ ನುಡಿದ ಜಯವರ್ಧನೆಗುರುವಾರದಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ನಡುವಣ ನಾಲ್ಕು ಟೆಸ್ಟ್ ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿ ಬಗ್ಗೆ ಬ್ಯಾಟಿಂಗ್ ದಂತಕಥೆ ಮಹೇಲಾ ಜಯವರ್ಧನೆ ಭವಿಷ್ಯ ನುಡಿದಿದ್ದಾರೆ.
ಖ್ವೆಟ್ಟಾದಲ್ಲಿ ಸ್ಫೋಟ: ಸುರಕ್ಷಿತ ಸ್ಥಳಕ್ಕೆ ಪಾಕ್ ಕ್ರಿಕೆಟಿಗರ ಸ್ಥಳಾಂತರಪಾಕ್ ಆಟಗಾರರು ಆಡುತ್ತಿದ್ದ ಮೈದಾನದ ಕೆಲವು ಮೈಲುಗಳ ಅಂತರದಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ನಾಯಕ ನಾಯಕ ಬಾಬರ್ ಅಜಮ್ ಮತ್ತು ಶಾಹಿದ್ ಅಫ್ರಿದಿ ಸೇರಿದಂತೆ ಟಾಪ್ ಆಟಗಾರರನ್ನು ಭಾನುವಾರ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.
ಗೌಪ್ಯತೆಗೆ ಧಕ್ಕೆ: ಅಫ್ರಿದಿ ಮಗಳ ಜತೆಗಿನ ಮದುವೆ ಚಿತ್ರ ಸೋರಿಕೆಗೆ ಶಾಹೀನ್ ಅಫ್ರಿದಿ ಬೇಸರ, ಆದರೆ ಪೋಸ್ಟ್ ಮಾಡಿದ್ದೇ 'ಮಾವ'!ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹೀದ್ ಅಫ್ರಿದಿ ಮಗಳ ಜತೆಗಿನ ಮದುವೆ ಚಿತ್ರ ಸೋರಿಕೆಗೆ ಪಾಕಿಸ್ತಾನ ಹಾಲಿ ಕ್ರಿಕೆಟಿಗ ಶಾಹೀನ್ ಅಫ್ರಿದಿ ಬೇಸರ ಹೊರಹಾಕಿ ಟ್ವೀಟ್ ಮಾಡಿದ್ದಾರೆ. ಆದರೆ ಅವರ ವಿವಾಹದ ಚಿತ್ರವನ್ನು ಮೊದಲು ಹಂಚಿಕೊಂಡಿದ್ದೇ ಮಾವ 'ಅಫ್ರಿದಿ'...
ಕ್ರಿಕೆಟಿಗ ಶಿಖರ್ ಧವನ್ ಮಾನಹಾನಿ ಮಾಡದಂತೆ ವಿಚ್ಛೇದಿತ ಪತ್ನಿಗೆ ದೆಹಲಿ ಕೋರ್ಟ್ ಸೂಚನೆಭಾರತ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಪತ್ನಿ ಆಯೇಷಾ ಮುಖರ್ಜಿ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿದೆ. ಇಬ್ಬರೂ ಆಗಸ್ಟ್ 2020 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.
2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ2007ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಭಾರತದ ಮಾಜಿ ಮಧ್ಯಮ ವೇಗಿ ಜೋಗಿಂದರ್ ಶರ್ಮಾ ಇಂದು ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
3ನೇ ಟಿ20 ಪಂದ್ಯ: ನ್ಯೂಜಿಲೆಂಡ್ ತಂಡದ ಕಳಪೆ ಪ್ರದರ್ಶನದ ಹೊರತಾಗಿಯೂ ದಾಖಲೆ ಬರೆದ ಕಿವೀಸ್ ಬೌಲರ್!ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 168ರನ್ ಗಳ ಹೀನಾಯ ಸೋಲು ಅನುಭವಿಸಿದ ಹೊರತಾಗಿಯೂ ಇದೇ ಪಂದ್ಯದಲ್ಲಿ ಕಿವೀಸ್ ಬೌಲರ್ ಗಮನಾರ್ಹ ಸಾಧನೆಯೊಂದನ್ನು ಮಾಡಿದ್ದಾರೆ.
ಟಿ20: ಸರಣಿಯ ಮೊದಲ ಪಂದ್ಯ ಸೋತು, ಸರಣಿ ಜಯ: ಟಿಂ ಇಂಡಿಯಾ ದಾಖಲೆ3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭರ್ಜರಿಯಾಗಿ ಸೋಲಿಸಿದ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಸರಣಿಯ ಮೊದಲ ಪಂದ್ಯ ಸೋತು ಅತಿ ಹೆಚ್ಚು ಸರಣಿ ಜಯಿಸಿದ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.
ಕಿವೀಸ್ ವಿರುದ್ಧ ಭಾರತಕ್ಕೆ 168 ರನ್ ಗೆಲುವು: ಟಿ20 ಇತಿಹಾಸದ ಅತಿದೊಡ್ಡ ಜಯನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 168 ರನ್ ಅಂತರದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಜಾಗತಿಕ ದಾಖಲೆ ನಿರ್ಮಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ