ಕಿವೀಸ್ ವಿರುದ್ಧ ಭಾರತಕ್ಕೆ 168 ರನ್ ಗೆಲುವು: ಟಿ20 ಇತಿಹಾಸದ ಅತಿದೊಡ್ಡ ಜಯನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 168 ರನ್ ಅಂತರದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಜಾಗತಿಕ ದಾಖಲೆ ನಿರ್ಮಿಸಿದೆ.
ತವರಿನಲ್ಲಿ 40 ಟಿ20ಐ ಸರಣಿ ಜಯ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ!ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಈ ಸರಣಿ ಜಯದೊಂದಿಗೆ ತವರಿನಲ್ಲಿ ತನ್ನ 40ನೇ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಈ ಸಾಧನೆಗೈದ ಜಗತ್ತಿನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.
ಅತ್ಯಧಿಕ ವೈಯಕ್ತಿಕ ಸ್ಕೋರ್: ಕೊಹ್ಲಿಯ ಮತ್ತೊಂದು ದಾಖಲೆ ಪತನ ಮಾಡಿದ ಶುಭ್ ಮನ್ ಗಿಲ್ನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಶತಕಗಳಿಸುವ ಮೂಲಕ ದಾಖಲೆ ಬರೆದಿದ್ದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಶ್ರೇಯಸ್ ಅಯ್ಯರ್ ಔಟ್ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ.
ಟಿ20 ಶತಕದ ಮೂಲಕ ಕೊಹ್ಲಿ ದಾಖಲೆ ಪುಡಿಗಟ್ಟಿದ ಶುಭ್ಮನ್ ಗಿಲ್ನ್ಯೂಜಿಲ್ಯಾಂಡ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಶತಕ ದಾಖಲಿಸಿದ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ.
3ನೇ ಟಿ20: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 168 ರನ್ ಗಳ ಭರ್ಜರಿ ಜಯ, ಸರಣಿ ಕೈ ವಶನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 168 ರನ್ ಗಳ ರೋಚಕ ಜಯ ಗಳಿಸಿದೆ.
ಬ್ಯಾಟಿಂಗ್ ವೇಳೆ ಎಡಗೈ ಮುರಿದರೂ ಒಂದೇ ಕೈಯಲ್ಲಿ ಬ್ಯಾಟ್ ಮಾಡಿ 2 ಬೌಂಡರಿ ಹೊಡೆದ ಹನುಮ ವಿಹಾರಿ, ವಿಡಿಯೋ ವೈರಲ್!ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದ ವೇಳೆ ಹನುಮ ವಿಹಾರಿ ಎಡಗೈ ಮುರಿದಿದ್ದರಿಂದ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಎರಡು ಬೌಂಡರಿ ಸಿಡಿಸಿದ್ದು ಈ ವೇಳೆ ಇದೀಗ ವೈರಲ್ ಆಗಿದೆ.
3ನೇ ಟಿ20: ಶುಭ್ಮನ್ ಗಿಲ್ ಸ್ಫೋಟಕ ಶತಕ, ನ್ಯೂಜಿಲ್ಯಾಂಡ್ ಗೆಲ್ಲಲು 235 ರನ್ ಗುರಿನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳು ಅಬ್ಬರಿಸಿದ್ದು ನ್ಯೂಜಿಲ್ಯಾಂಡ್ ಗೆ ಗೆಲ್ಲಲು 235 ರನ್ ಗಳ ಗುರಿ ನೀಡಿದೆ.
ICC T20 Ranking: ಅಗ್ರಸ್ಥಾನದಲ್ಲಿ ಸೂರ್ಯ ಕುಮಾರ್ ಯಾದವ್ ಮುಂದುವರಿಕೆ, ರೇಟಿಂಗ್ ಹೆಚ್ಚಿಸಿಕೊಂಡ ಗಿಲ್ಬುಧವಾರ ಬಿಡುಗಡೆಯಾದ ಐಸಿಸಿ ರ್ಯಾಂಕಿಂಗ್ನಲ್ಲಿ ಭಾರತದ ಬ್ಯಾಟಿಂಗ್ ಆಟಗಾರ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
2ನೇ ಟಿ20 ಪಂದ್ಯ: ಒಂದೂ ಸಿಕ್ಸರ್ ಇಲ್ಲದೆ ಇನ್ನಿಂಗ್ಸ್ ಮುಕ್ತಾಯ, ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್2ನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಕ್ರಿಕೆಟ್ ಲೋಕದ ಕಳಪೆ ದಾಖಲೆಯೊಂದನ್ನು ಬರೆದುಕೊಂಡಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಆಟಗಾರ ಮುರಳಿ ವಿಜಯ್ ನಿವೃತ್ತಿ ಘೋಷಣೆ!ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ, ಸರಣಿ ಸಮಬಲಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.
2ನೇ ಟಿ20: ಭಾರತೀಯ ಸ್ಪಿನ್ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ಅಲ್ಪಮೊತ್ತಕ್ಕೆ ಕುಸಿತ!ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 99 ರನ್ ಗಳ ಅಲ್ಪಮೊತ್ತಕ್ಕೆ ಕುಸಿದಿದೆ.
2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಐತಿಹಾಸಿಕ ಸಾಧನೆ: ಭಾರತ ಮಹಿಳೆಯರ ಮುಡಿಗೆ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್ಜಾಗತಿಕ ಕ್ರಿಕೆಟ್ ಲೋಕದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ಚೊಚ್ಚಲ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ