ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
2ನೇ ಏಕದಿನ: ಟೀಂ ಇಂಡಿಯಾ ವಿರುದ್ಧ ನ್ಯೂಜಿಲ್ಯಾಂಡ್ ಗೆ ಹೀನಾಯ ಸೋಲು, ಸರಣಿ ಭಾರತ ಕೈವಶ!ಅತಿಥೇಯ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
2ನೇ ಏಕದಿನ ಪಂದ್ಯ: ಅಲ್ಪ ಮೊತ್ತಕ್ಕೆ 5 ವಿಕೆಟ್, ಕಿವೀಸ್ ವಿರುದ್ಧ ಟೀಂ ಇಂಡಿಯಾ ದಾಖಲೆಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ತಂಡ ಹೀನಾಯ ದಾಖಲೆ ಬರೆದರೆ, ಇತ್ತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಕೂಡ ದಾಖಲೆ ಬರೆದಿದೆ.
2ನೇ ಏಕದಿನ: ಭಾರತದ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ತತ್ತರ, 108 ರನ್ ಗಳಿಗೆ ಆಲೌಟ್!ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್ಗಳಿಗೆ ಆಲೌಟ್ ಆಗಿದೆ.
2ನೇ ಏಕದಿನ: ಶಮಿ ಮಾರಕ ಬೌಲಿಂಗ್, ನ್ಯೂಜಿಲೆಂಡ್ ನ 6 ವಿಕೆಟ್ ಪತನಅತಿಥೇಯ ಟೀಂ ಇಂಡಿಯಾ ವಿರುದ್ಧ 2ನೇ ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ತತ್ತರಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಆರಂಭದಲ್ಲೇ ಬರೊಬ್ಬರಿ 6 ವಿಕೆಟ್ ಕಳೆದು ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಆನ್ಲೈನ್ ವಂಚನೆ ಜಾಲಕ್ಕೆ ಐಸಿಸಿ ಬಲಿಪಶು; 2.5 ಮಿಲಿಯನ್ ಡಾಲರ್ ನಷ್ಟ!ಅನ್ಲೈನ್ ವಂಚನೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಕೂಡ ಬಲಿಯಾಗಿದ್ದು, ಬರೊಬ್ಬರಿ 2.5 ಮಿಲಿಯನ್ ಡಾಲರ್ ಹಣ ನಷ್ಟ ಅನುಭವಿಸಿದೆ.
ಐಪಿಎಲ್ ಗೂ ಮೊದಲೇ ಆಘಾತ: RCB ಅಧಿಕೃತ ಟ್ವಿಟರ್ ಖಾತೆಯೇ ಹ್ಯಾಕ್, ಕಾರ್ಟೂನ್ ಚಿತ್ರಗಳ ಬಳಕೆಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಶನಿವಾರ ಬೆಳಿಗ್ಗೆ ಹ್ಯಾಕ್ ಮಾಡಲಾಗಿದೆ.
ಸಿರಾಜ್, ಗಿಲ್ ಮಿಂಚಿನ ಆಟ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವುನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕ ಮತ್ತು ಮೊಹಮ್ಮದ್ ಸಿರಾಜ್ ಅವರ ಅಮೋಘ ನಾಲ್ಕು ವಿಕೆಟ್ ಗಳ ನೆರವಿನಿಂದ ಭಾರತ 12 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.
ಭಾರತದ ಬೃಹತ್ ಮೊತ್ತದ ಹೊರತಾಗಿಯೂ ಸೋಲಿನ ಭೀತಿ ಮೂಡಿಸಿದ ಬ್ರೇಸ್ ವೆಲ್ ಆರ್ಭಟಕ್ಕೆ ಹಲವು ದಾಖಲೆಗಳು ಧೂಳಿಪಟನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭಾರತದ ಬೃಹತ್ ಮೊತ್ತದ ಹೊರತಾಗಿಯೂ ಸೋಲಿನ ಭೀತಿ ಎದುರಿಸಿತ್ತು. ಇದಕ್ಕೆ ಕಾರಣ ನ್ಯೂಜಿಲೆಂಡ್ ಕೆಳಕ್ರಮಾಂಕದಲ್ಲಿ ಆರ್ಭಟಿಸಿದ ಆಲ್ ರೌಂಡರ್ ಮೈಕೆಲ್ ಬ್ರೇಸ್ ವೆಲ್...
ನ್ಯೂಜಿಲೆಂಡ್ ವಿರುದ್ಧ ದ್ವಿಶತಕ: ಕ್ರಿಕೆಟ್ ಜಗತ್ತಿನ Elite Club ಸೇರಿದ ಶುಭ್ ಮನ್ ಗಿಲ್, ಭಾರತದ 5ನೇ ಆಟಗಾರ, 7ನೇ ದ್ವಿಶತಕನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಬೃಹತ್ ಮೊತ್ತಕ್ಕೆ ಕಾರಣವಾಗಿರುವ ಶುಭ್ ಮನ್ ಗಿಲ್ ತಮ್ಮ ಅಮೋಘ ದ್ವಿಶತಕ ಮೂಲಕ ಕ್ರಿಕೆಟ್ ಜಗತ್ತಿನ Elite Club ಸೇರಿದ್ದಾರೆ.
Stat: ಮೊದಲ ಏಕದಿನ ಪಂದ್ಯ; ಟಾಪ್ ಸ್ಕೋರಿಂಗ್ ಅಂತರದಲ್ಲೂ ದಾಖಲೆನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಕ್ರಿಕೆಟ್ ಲೋಕದ ಹಲವು ದಾಖಲೆಗಳ ಪತನಕ್ಕೆ ಕಾರಣವಾಗಿದ್ದು, ಇದೀಗ ಈ ಪಂದ್ಯದಲ್ಲಿನ ಟಾಪ್ ಸ್ಕೋರರ್ ಮತ್ತು 2ನೇ ಗರಿಷ್ಠ ರನ್ ಕಲೆಹಾಕಿದ ಆಟಗಾರರ ಅಂತರದಲ್ಲೂ ದಾಖಲೆ ಸೃಷ್ಟಿಯಾಗಿದೆ.
ಸಚಿನ್ ದಾಖಲೆ ಮುರಿದು, ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಶುಭ್ ಮನ್ ಗಿಲ್!ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಶುಭ್ ಮನ್ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದು ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಕ್ರಿಕೆಟಿಗ ಕೆ ಎಲ್ ರಾಹುಲ್ ಮನೆಯಲ್ಲಿ ಮದುವೆ ತಯಾರಿ ಸಂಭ್ರಮ: ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಜ.23ಕ್ಕೆ ರಾಹುಲ್-ಅಥಿಯಾ ವಿವಾಹಭಾರತ ಕ್ರಿಕೆಟ್ ತಂಡದ ಉಪ ನಾಯಕ, ಬಲಗೈ ಬ್ಯಾಟ್ಸ್ ಮ್ಯಾನ್ ಕೆ ಎಲ್ ರಾಹುಲ್ ಮನೆಯಲ್ಲೀಗ ಮದುವೆ ತಯಾರಿ ಸಂಭ್ರಮ. ಇದೇ ಜನವರಿ 23ರಂದು ತನ್ನ ದೀರ್ಘಕಾಲದ ಸ್ನೇಹಿತೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಜೊತೆ ವಿವಾಹ ಬಂಧನಕ್ಕೊಳಗಾಗಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಮೊದಲ ODI: ಭಾರತದ ಪರ ಮತ್ತೊಂದು ಶತಕ, ಒಂದೇ ಪಂದ್ಯದಲ್ಲಿ 6 ಮಂದಿ ಕ್ರಿಕೆಟ್ ದೈತ್ಯರ ದಾಖಲೆ ಮುರಿದ ಶುಭ್ ಮನ್ ಗಿಲ್ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪರ ಮತ್ತೊಂದು ಶತಕ ಸಿಡಿಸಿರುವ ಶುಭ್ ಮನ್ ಗಿಲ್ ಒಂದೇ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ 6 ದೈತ್ಯ ಕ್ರಿಕೆಟಿಗರ ದಾಖಲೆ ಹಿಂದಿಕ್ಕಿದ್ದಾರೆ.
ಮೊದಲು ಬ್ಯಾಟಿಂಗ್ ವೇಳೆ ಸತತ 4ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 350 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ