ನಾವೇನು ಭಾರತದ ಸೇವಕರೇ?- ರಮೀಜ್ ರಾಜ; ಬಿಸಿಸಿಐ 'ಶಾ'ಕ್ ಗೆ ನಲುಗಿದ ಪಾಕ್ ಕ್ರಿಕೆಟ್ ಮಂಡಳಿಕೇವಲ ರಾಜಕೀಯ, ವಿದೇಶಾಂಗ ವ್ಯವಹಾರಗಳಲ್ಲಷ್ಟೇ ಅಲ್ಲದೇ ಕ್ರೀಡೆಯ ವಿಷಯದಲ್ಲೂ ಪಾಕಿಸ್ತಾನ ಮೂಲೆಗುಂಪಾಗುವ ಭೀತಿ ಎದುರಿಸುತ್ತಿದೆ.
'ಔಟ್ ಆಫ್ ಡೇಂಜರ್': ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟರ್ ರಿಷಬ್ ಪಂತ್ ಗೆ ಗಾಯ, ಪರಿಸ್ಥಿತಿ ಗಂಭೀರ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು!ದೆಹಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
KGF 3: ಕೆಜಿಎಫ್ ಸ್ಟಾರ್ ಯಶ್ ಭೇಟಿ ಮಾಡಿದ ಕ್ಯಾಪ್ಟನ್ ಹಾರ್ದಿಕ್, ಕೃನಾಲ್ ಪಾಂಡ್ಯ!ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.
ICC T20 ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಸೂರ್ಯಕುಮಾರ್ ಯಾದವ್, ಸ್ಮೃತಿ ಮಂದಾನ ನಾಮನಿರ್ದೇಶನ!ಭಾರತದ ಮಿಸ್ಟರ್ 360 ಡಿಗ್ರಿ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಹಾಗೂ ಸ್ಮೃತಿ ಮಂದಾನ ಐಸಿಸಿ 2022ರ ವರ್ಷದ ಪುರುಷರ T20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
ವಿರಾಟ್-ರೋಹಿತ್ ಸೇರಿದಂತೆ 6 ಆಟಗಾರರ T20 ವೃತ್ತಿಜೀವನ ಅಂತ್ಯ!ಟೀಂ ಇಂಡಿಯಾದ ಹಿರಿಯ ಆಟಗಾರರಿಗೆ ಕೊಕ್ ನೀಡಲು ಬಿಸಿಸಿಐ ನಿರ್ಧರಿಸಿದ್ದು ಆಯ್ಕೆಗಾರರು ಮತ್ತು ತಂಡದ ಕೋಚಿಂಗ್ ಸಿಬ್ಬಂದಿ 6 ಭಾರತೀಯ ಆಟಗಾರರಿಗೆ ಇದೇ ರೀತಿಯ ಸಂದೇಶವನ್ನು ನೀಡಲು ಪ್ರಯತ್ನಿಸಿದ್ದಾರೆ.
ಕೇವಲ ರನ್ ಗಳಿಸಿದ ಮಾತ್ರಕ್ಕೆ ಕಮ್ ಬ್ಯಾಕ್ ಸಾಧ್ಯವಿಲ್ಲ, ಬೊಜ್ಜು ಕರಗಿಸಿ: ಪಂತ್ ಗೆ ಬಿಸಿಸಿಐ ಎಚ್ಚರಿಕೆ?ರಿಷಬ್ ಪಂತ್ ಸೀಮಿತ ಓವರ್ ಗಳ ವೃತ್ತಿಜೀವನ ಈಗ ಅಪಾಯದಲ್ಲಿದೆ. ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಆಯ್ಕೆಯಾಗದ ಪಂತ್ ಅವರನ್ನು ಸದ್ಯಕ್ಕೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹೋಗುವಂತೆ ಸೂಚಿಸಲಾಗಿದೆ.
ಮೆಲ್ಬರ್ನ್ ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಟೆಸ್ಟ್ ಸರಣಿ ಆಯೋಜನೆಗೆ ಎಂಸಿಸಿ ಉತ್ಸಾಹಮೆಲ್ಬರ್ನ್ ನಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ಟೆಸ್ಟ್ ಸರಣಿ ಆಯೋಜನೆಗೆ ಎಂಸಿಸಿ ಉತ್ಸಾಹ ತೋರಿದ್ದು, ಈ ಸಂಬಂಧ ಉಭಯ ಕ್ರಿಕೆಟ್ ಸಂಸ್ಥೆಗಳಿಗೆ ಮನವಿ ಮಾಡಿದೆ.
ಪಿಸಿಬಿ ಹೊಸ ಆಡಳಿತ ಸಮಿತಿಯಿಂದ ಕಿರುಕುಳ: ರಮೀಜ್ ರಾಜಾಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಸ್ಥಾನದಿಂದ ಹಿರಿಯ ಆಟಗಾರ ರಮೀಜ್ ರಾಜಾ ನಿರ್ಗಮನದ ನಂತರ ಮಂಡಳಿಯ ಹೊಸ ಆಡಳಿತ ಸಮಿತಿ ಮತ್ತು ಮಾಜಿ ಅಧ್ಯಕ್ಷರ ನಡುವೆ ಮಾತಿನ ಸಮರ ನಡೆದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪಿಸಿಬಿ ಎಚ್ಚರಿಕೆ ನೀಡಿದೆ.
ಶ್ರೀಲಂಕಾ ವಿರುದ್ಧದ ಸರಣಿಗೂ ಮೊದಲೇ ದೊಡ್ಡ ನಿರ್ಧಾರಕ್ಕೆ ಮುಂದಾದ ಕೊಹ್ಲಿ!ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಅದೇ ಸಮಯದಲ್ಲಿ ಈ ಸರಣಿಗೂ ಮೊದಲು ತಂಡದಲ್ಲಿ ಭಾರೀ ಬದಲಾವಣೆ ಆಗಲಿದೆ.
ಸಿಎಸ್ಕೆ ತಂಡಕ್ಕೆ 18 ವರ್ಷದ ಗುಂಟೂರಿನ ಹುಡುಗ ಸೇರ್ಪಡೆ!ಮೊದಲ ಬಾರಿಗೆ ಗುಂಟೂರಿನ ಕ್ರಿಕೆಟಿಗನೊಬ್ಬ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಆಯ್ಕೆಯಾಗಿದ್ದಾರೆ. ಕೇರಳದ ಕೊಚ್ಚಿಯಲ್ಲಿ 405 ಆಟಗಾರರ ಮಿನಿ-ಹರಾಜು ಅಂತ್ಯಗೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್(CSK) ತಂಡ ಪ್ರವೇಶಿಸಿದ ಅತೀ ಕಿರಿಯ ಆಟಗಾರ ಶೇಖ್ ರಶೀದ್ ಆಗಿದ್ದಾರೆ.
'ಪಂದ್ಯ ಪುರುಷೋತ್ತಮ ಟ್ರೋಫಿ ಸೇರಬೇಕಾದ್ದು ನಿಮಗಲ್ಲ' ಎಂದ ಟ್ವಿಟರ್ ಟ್ರೋಲ್ ಗೆ ಆರ್.ಅಶ್ವಿನ್ ತೀಕ್ಷ್ಣ ಪ್ರತಿಕ್ರಿಯೆರವಿಚಂದ್ರನ್ ಅಶ್ವಿನ್ ಹಾಗೂ ಶ್ರೇಯಸ್ ಐಯ್ಯರ್ ನೆರವಿನಿಂದ ಭಾರತ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಬಾಂಗ್ಲಾದೇಶದ ಮೆಹದಿ ಹಸನ್ ಮಿರಾಜ್ ಗೆ ಕೊಹ್ಲಿಯಿಂದ ಟೀಂ ಇಂಡಿಯಾ ಜೆರ್ಸಿ ಉಡುಗೊರೆಬಾಂಗ್ಲಾದೇಶದ ಆಲ್ ರೌಂಡರ್ ಮೆಹದಿ ಹಸನ್ ಮಿರಾಜ್ ಅವರಿಗೆ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಭಾನುವಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ತಮ್ಮ ಹಸ್ತಾಕ್ಷರವಿರುವ ಟೀಂ ಇಂಡಿಯಾದ ಜೆರ್ಸಿಯನ್ನು ನೀಡಿದ್ದಾರೆ.
ಪಾಕ್ ತಂಡದ ಮಾಜಿ ನಾಯಕ ಆಫ್ರಿದಿಯನ್ನು ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದ ಪಿಸಿಬಿ!ನಜಮ್ ಸೇಠಿ ನೇತೃತ್ವದ ಪಿಸಿಬಿ ನಿರ್ವಹಣಾ ಸಮಿತಿ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರನ್ನು ರಾಷ್ಟ್ರೀಯ ಆಯ್ಕೆ ಸಮಿತಿಯ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿದೆ.
T20 ತಂಡದಿಂದ ಕೆಎಲ್ ರಾಹುಲ್ ಔಟ್? ಶ್ರೀಲಂಕಾ ವಿರುದ್ಧ ಸರಣಿಗೆ ರೋಹಿತ್ ಅಲಭ್ಯ! ಹಾರ್ದಿಕ್ ಎಂಟ್ರಿ ಸಾಧ್ಯತೆ!ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಬಿಸಿಸಿಐ ತಂಡವನ್ನು ಘೋಷಿಸಲಿದ್ದು, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತದ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!